Saval
ಭಯೋತ್ಪಾದನಾ ಚಟುವಟಿಕೆ: ಜಮ್ಮು ಮತ್ತು ಕಾಶ್ಮೀರ, ಶ್ರೀನಗರದ ಒಂಬತ್ತು ಸ್ಥಳಗಳಲ್ಲಿ ಎನ್ ಐಎ ದಾಳಿ
ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ ಐಎ) ಅಧಿಕಾರಿಗಳು ಸೋಮವಾರ ಜಮ್ಮು ಮತ್ತು ಕಾಶ್ಮೀರ, ಶ್ರೀನಗರದ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ಭದ್ರತಾ ಪಡೆಯ ಸಿಬ್ಬಂದಿಯನ್ನು ದಾಳಿ...
ಮೋದಿ ಅವರೇ, ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ನರೇಂದ್ರ ಮೋದಿ ಅವರೇ, ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೋಣನಕುಂಟೆ ಕ್ರಾಸ್ ನಲ್ಲಿ ನಡೆದ ‘ಪ್ರಜಾಧ್ವನಿ-2’...
ಕೋವಿಡ್ ಲಸಿಕೆ ಅಭಿಯಾನದ ವಿರುದ್ಧ ಕರಪತ್ರ: ಎಫ್ಐಆರ್ ರದ್ದತಿಗೆ ಕಲ್ಕತ್ತಾ ಹೈಕೋರ್ಟ್ ನಕಾರ
ಕೋವಿಡ್ ಲಸಿಕೆ ಪಡೆಯದಂತೆ ಕರಪತ್ರ ಹಂಚುತ್ತಿದ್ದ ವ್ಯಕ್ತಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದತಿಗೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಶಾಲೆಯಲ್ಲಿ ಕೋವಿಡ್-19 ಲಸಿಕೆ ಅಭಿಯಾನಕ್ಕೆ ಅಡ್ಡಿ ಉಂಟುಮಾಡಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿ ಅನಿಂದ್ಯಾ...
ಬಿಜೆಪಿಗೆ ಬಿಡುಗಡೆ ಮಾಡಿರುವ 2 ಕೋಟಿ ಬಗ್ಗೆ ತನಿಖೆ ನಡೆಸಬೇಕು: ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ದಾಳಿ ವೇಳೆ ವಶಪಡಿಸಿಕೊಂಡ ಬಿಜೆಪಿಗೆ ಸೇರಿದ 2 ಕೋಟಿ ರೂಪಾಯಿ ನಗದು ಬಿಡುಗಡೆ ಮಾಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ...
ಕಾರಲ್ಲಿ 2 ಕೋಟಿ ಹಣ ಪತ್ತೆ: ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಸೇರಿ ಮೂವರ ವಿರುದ್ಧ...
ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ವೇಳೆ ಕಾರಿನಲ್ಲಿ 2 ಕೋಟಿ ರೂಪಾಯಿ ಹಣ ಪತ್ತೆ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದ್ದು, ಹಣ...
ಕಾರು ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಓಮಿನಿ ವ್ಯಾನ್: ಬಾಲಕಿ ಸಜೀವ ದಹನ
ಬೆಂಗಳೂರು: ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓಮಿನಿ ವ್ಯಾನ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದು, 14 ವರ್ಷದ ಬಾಲಕಿ ಸಜೀವ ದಹನವಾಗಿರುವ ಘಟನೆ ಮಾದಾವರ ಬಳಿ ಭಾನುವಾರ ರಾತ್ರಿ ನಡೆದಿದೆ.
ದಾಸನಪುರ ನಿವಾಸಿ ದಿವ್ಯಾ(14)...
ಕಾರ್ ರೇಸ್ ನಲ್ಲಿ ಟ್ರ್ಯಾಕ್ ತಪ್ಪಿ ಜನರ ಮೇಲೆ ಹರಿದ ಕಾರು: 7 ಮಂದಿ...
ಕೊಲಂಬೊ: ಕಾರು ರೇಸ್ ಸ್ಪರ್ಧೆಯ ಸಂದರ್ಭದಲ್ಲಿ ಕಾರೊಂದು ಟ್ರ್ಯಾಕ್ ನಿಂದ ತಪ್ಪಿ ಜನರ ಮೇಲೆ ಹರಿದ ಪರಿಣಾಮ 7 ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿರುವ ಘಟನೆ ಶ್ರೀಲಂಕಾದಲ್ಲಿ ಭಾನುವಾರ(ಏ.21 ರಂದು) ನಡೆದಿದೆ.
ಶ್ರೀಲಂಕಾದ...
SC ST ದೌರ್ಜನ್ಯ ಪ್ರಕರಣ: ದೂರು ಪರಿಶೀಲಿಸಿದ ನಂತರವೇ ಪ್ರಕರಣದ ದಾಖಲಿಸಲು ಪೊಲೀಸರಿಗೆ ಹೈಕೋರ್ಟ್...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದೂರು ಆಧಾರದಲ್ಲಿ ದಾಖಲಿಸುವ ಮುನ್ನ ಅಧಿಕಾರಿಯ ಸೂಕ್ತ ಪರಿಶೀಲನೆ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.
ಬಾಗಲಕೋಟೆಯ ಶಾಲೆಯೊಂದರ ಮುಖ್ಯ...
ಮೈಸೂರು: ತರಬೇತಿ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳ ಭೇಟಿ ಪರಿಶೀಲನೆ
ಮೈಸೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಎರಡನೇ ಹಂತದ ತರಬೇತಿ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಿರಿಯಾಪಟ್ಟಣ,...
ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡಿ: ಪಿ.ಎಸ್.ವಸ್ತ್ರದ್
ಹೆಚ್.ಡಿ.ಕೋಟೆಯ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಮತದಾನ ಜಾಗೃತಿ
ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ -2024ರ ಹಿನ್ನೆಲೆ ಜಿಲ್ಲಾ ಮತ್ತು ತಾಲ್ಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯಿತಿ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗಡಿಭಾಗವಾದ...























