ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38429 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಮನಗರ: ಗ್ರಾಮದ ಕೆರೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ- ಆತಂಕಕ್ಕೊಳಗಾದ ಗ್ರಾಮಸ್ಥರು

0
ರಾಮನಗರ: ಚನ್ನಪಟ್ಟಣ ತಾಲೂಕಿನ‌ ಸಂತೆ ಮೊಗೇನಹಳ್ಳಿ ಗ್ರಾಮದ ಕೆರೆಯಲ್ಲಿ ಬೆಳ್ಳಂಬೆಳಗ್ಗೆ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕನಕಪುರದಲ್ಲಿ ಕಳೆದ ಒಂದು ತಿಂಗಳಲ್ಲಿ ಒಂಟಿ ಸಲಗ ದಾಳಿಗೆ ನಾಲ್ವರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಕಾಡಾನೆಗಳ...

ಸೂಟ್‍ ಕೇಸ್‍ ನಲ್ಲಿ ಮಗುವಿನ ಶವದೊಂದಿಗೆ ಕಾರ್ ನಲ್ಲಿ ತೆರಳುತಿದ್ದ ಸ್ಟಾರ್ಟ್​ ಅಪ್​ ಕಂಪನಿಯ...

0
ಚಿತ್ರದುರ್ಗ: ತಮ್ಮ ನಾಲ್ಕು ವರ್ಷದ ಮಗುವಿನ ಶವದೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸ್ಟಾರ್ಟ್​ ಅಪ್​ ಕಂಪನಿಯ ಮಹಿಳಾ ಸಿಇಒರನ್ನು ಬಂಧಿಸಲಾಗಿದೆ. ಸ್ಟಾರ್ಟ್ ​ಅಪ್​ ಫೌಂಡರ್​ ಹಾಗೂ ಸಿಇಒ ಸುಚನಾ ಸೇಠ್​ ಬಂಧಿತ ಮಹಿಳೆ. ಗೋವಾದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ...

ದೆಹಲಿಯಲ್ಲಿ ಟ್ರಕ್‌- ಕಾರು ಢಿಕ್ಕಿ: ಇಬ್ಬರು ಪೊಲೀಸರ ಸಾವು

0
ದೆಹಲಿ: ಟ್ರಕ್‌ ಹಾಗೂ ಕಾರು ಢಿಕ್ಕಿಯಾದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ಸೋನಿಪತ್‌ ನ ಕುಂಡಲಿ ಗಡಿಯ ಬಳಿ ನಡೆದಿದೆ. ವಾಯವ್ಯ ಜಿಲ್ಲಾ ವಿಶೇಷ ಸಿಬ್ಬಂದಿಯಲ್ಲಿ ನಿಯೋಜನೆಗೊಂಡಿದ್ದ ಇನ್ಸ್‌ ಪೆಕ್ಟರ್...

ಮೈಸೂರು: ಫೆಬ್ರವರಿ 12 ರಂದು ಶ್ರೀ ಶಿವಯೋಗಿ  ಸಿದ್ಧರಾಮೇಶ್ವರ ಜಯಂತಿ

0
ಮೈಸೂರು: ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಫೆಬ್ರವರಿ 12 ರಂದು ಕಿರು ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು  ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ...

ಡೆಹ್ರಾಡೂನ್‌’ನಲ್ಲಿ ಸಿಲಿಂಡರ್‌ ಗಳಿಂದ ಕ್ಲೋರಿನ್ ಅನಿಲ ಸೋರಿಕೆ: ಸ್ಥಳೀಯರಲ್ಲಿ ಉಸಿರಾಟದ ಸಮಸ್ಯೆ

0
ಡೆಹ್ರಾಡೂನ್‌: ಪ್ರೇಮ್‌ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಝಂಜ್ರಾ ಪ್ರದೇಶದ ಖಾಲಿ ಜಾಗದಲ್ಲಿ ಇರಿಸಿದ್ದ ಸಿಲಿಂಡರ್‌ ಗಳಿಂದ ಮಂಗಳವಾರ ಬೆಳಿಗ್ಗೆ ಕ್ಲೋರಿನ್ ಅನಿಲ ಸೋರಿಕೆಯಾದ ಪರಿಣಾಮ ಸ್ಥಳೀಯರಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಘಟನೆಯ ಮಾಹಿತಿ...

ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ವಿಚಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

0
ಕಲ್ಬುರ್ಗಿ: ರಾಜ್ಯದಲ್ಲಿ ಮೂವರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ  ಮೂವರು ಡಿಸಿಎಂ ವಿಚಾರ...

ಲಾರಿ- ಬೊಲೆರೋ ವಾಹನಗಳ ನಡುವೆ ಅಪಘಾತ: ಓರ್ವ ಚಾಲಕ ಸಾವು

0
ಯಲ್ಲಾಪುರ: ಮೀನು ಗಾಡಿ‌ ಲಾರಿ ಮತ್ತು ದಾಳಿಂಬೆ ಸಾಗಿಸುತ್ತಿದ್ದ ಬೊಲೆರೋ ವಾಹನಗಳ ನಡುವೆ ರಾಷ್ಟ್ರೀಯ ಹೆದ್ದಾರಿ 63 ಗೇರಗದ್ದೆ ಕ್ರಾಸ್ ಬಳಿ ಸೋಮವಾರ ಮುಸ್ಸಂಜೆ ಅಪಘಾತ ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾನೆ. ಯಲ್ಲಾಪುರ ಕಡೆಯಿಂದ ಅತೀವೇಗ...

ಬಿಬಿಎಂಪಿಯಿಂದ ಹೊಸ ಪ್ಲಾನ್:  ತನ್ನ ವ್ಯಾಪ್ತಿಯ ಗುತ್ತಿಗೆ, ಲೀಜ್ ಆಸ್ತಿಗಳ ಹರಾಜಿನ ಮೂಲಕ ಮಾರಾಟಕ್ಕೆ...

0
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತನ್ನ ಆದಾಯ ಹೆಚ್ಚಳಕ್ಕೆ ಈಗಾಗಲೇ ಬಾಕಿ ತೆರಿಗೆ ವಸೂಲಿಗೆ ಮುಂದಾಗಿತ್ತು. ಇದೀಗ ತನ್ನ ವ್ಯಾಪ್ತಿಯಲ್ಲಿರೋ ಲೀಜ್ ಆಸ್ತಿಗಳನ್ನ ಮಾರಾಟ ಮಾಡೋಕೆ ಪ್ಲಾನ್ ಮಾಡಿದೆ. ಸರ್ಕಾರದ ಮುಂದೆ...

8 ವರ್ಷ ಪ್ರೀತಿಸಿ ಕೈಕೊಟ್ಟ ಪ್ರಿಯಕರ: ನ್ಯಾಯಕ್ಕಾಗಿ ಯುವಕನ ಮನೆ ಮುಂದೆ ಯುವತಿ ಧರಣಿ

0
ಮಂಡ್ಯ: 8 ವರ್ಷ ಪ್ರೀತಿಸಿ, ಎಲ್ಲಾ ರೀತಿ ಬಳಸಿಕೊಂಡು ಬಳಿಕ ಅನ್ಯಜಾತಿ ನೆಪವೊಡ್ಡಿ ಪ್ರಿಯತಮೆಗೆ ಪ್ರಿಯಕರ ಕೈ ಕೊಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಬಿಜಿ ಪುರ ಹೋಬಳಿಯ ಬಳ್ಳಗೆರೆ ಗ್ರಾಮದಲ್ಲಿ ನಡೆದಿದೆ. ನಂಜನಗೂಡಿನ ಮಹದೇಶ್ವರ...

ಪಿಎಸ್‌ ಐ ಮರು ಪರೀಕ್ಷೆ: ಕಿವಿ, ಬಾಯಿ ಮುಚ್ಚುವಂತಹ ವಸ್ತ್ರ ಧರಿಸುವುದು ನಿಷೇಧ

0
ಬೆಂಗಳೂರು: ಪಿಎಸ್‌ ಐ ಮರು ಪರೀಕ್ಷೆ ಜನವರಿ 23ರ ಮಂಗಳವಾರ ನಡೆಯಲಿದ್ದು, ಕಿವಿ ಮತ್ತು ಬಾಯಿ ಮುಚ್ಚುವಂತಹ ವಸ್ತ್ರಗಳನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಭ್ಯರ್ಥಿಗಳಿಗೆ...

EDITOR PICKS