Saval
ಲೋಕ ಚುನಾವಣೆ: ಕಾಂಗ್ರೆಸ್ ಪಕ್ಷದ ದೊಂಬರಾಟ ನೆಡೆಯುವುದಿಲ್ಲ- ಬಂಡೆಪ್ಪ ಕಾಶೆಂಪುರ್
ಮಂಡ್ಯ:ಕಾಂಗ್ರೆಸ್ ಪಕ್ಷದ ದೊಂಬರಾಟ ಪಾರ್ಲಿಮೆಂಟ್ ಚುನಾವಣೆಯಲ್ಲಿ ನಡೆಯುವುದಿಲ್ಲ ಎಂದು ಸಚಿವ ಮಾಜಿ ಬಂಡೆಪ್ಪ ಕಾಶೆಂಪುರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಗೆ ನಿಂತಿರುವುದು ಅದು ನಮ್ಮ ಸೌಭಾಗ್ಯ...
ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ?: ಸಿಎಂ...
ಮಂಡ್ಯ (ಕೆ.ಆರ್.ಪೇಟೆ): ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಗೆಲುವು ಶತಸಿದ್ಧ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು.
ಮಂಡ್ಯ ಲೋಕಸಭಾ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರವಾಗಿ ಪ್ರಜಾಧ್ವನಿ-2...
ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆ ಪ್ರಕರಣ: ದುಷ್ಕರ್ಮಿಗೆ ಗಲ್ಲಿಗೇರಿಸಿ- ಸಚಿವ ಎಂ ಬಿ ಪಾಟೀಲ
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಕೃತ್ಯವನ್ನು ಅತ್ಯಂತ ಬರ್ಬರ ಘಟನೆ ಎಂದು ಖಂಡಿಸಿರುವ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ಈ ದುಷ್ಕೃತ್ಯ ಎಸಗಿದವನನ್ನು ಗಲ್ಲಿಗೇರಿಸಬೇಕು ಎಂದು ಶನಿವಾರ...
ಮಳೆ ನೀರು ಗಿಡ ಮರಗಳ ಬೇರಿಗೆ ಹರಿಯಲು ಅನುವು ಮಾಡಿಕೊಡುವ “ಫ್ರೀ ದ ಟ್ರೀ”...
ಬೆಂಗಳೂರು: ಮಳೆ ನೀರು ನಗರದಲ್ಲಿರುವ ಗಿಡ ಮತ್ತು ಮರಗಳ ಬೇರಿಗೆ ನೀರು ಹರಿಯಲು ಇರುವ ಅಡೆತಡೆಗಳನ್ನು ತಗೆದು ಅನುವು ಮಾಡಿಕೊಡುವ ಮಹತ್ವಕಾಂಕ್ಷಿ "ಫ್ರೀ ದ ಟ್ರೀ" ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು.
ಜಯ ಕರ್ನಾಟಕ...
“ನಾಲ್ಕನೇ ಆಯಾಮ’ ಸಿನಿಮಾ ವಿಮರ್ಶೆ
ಬಾಲ್ಯದಲ್ಲಿ ನಡೆದ ಘಟನೆಯಿಂದ ಮಾನಸಿಕವಾಗಿ ತೊಂದರೆಗೀಡಾಗಿರುವ ನಾಯಕಿ. ಆಕೆಯನ್ನು ಆ ಕಾಯಿಲೆಯಿಂದ ಆಕೆಗೆ ಗೊತ್ತಿಲ್ಲದಂತೆ ಹೊರ ತರಲು ಮುಂದಾಗುವ ನಾಯಕ. ಅದಕ್ಕಾಗಿ ಒಂದು ಉಪಾಯ ಮಾಡುವ ನಾಯಕ. ಇದಕ್ಕೆ ಸಾಥ್ ನೀಡುವ ನಾಯಕನ...
ಶ್ರೀಕಂಠೇಶ್ವರನ ಭಕ್ತರಿಗೆ ಮತದಾನ ಅರಿವು
ಮೈಸೂರು : ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಮುಂಭಾಗ ಬೃಹತ್ ರಂಗೊಲಿ ಬಿಡಿಸಿ ಸುತ್ತಲೂ ಮಣ್ಣಿನ ಹಣತೆ, ಕ್ಯಾಂಡಲ್ ಬೆಳಗುವ ಮೂಲಕ ನಂಜನಗೂಡು ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿಯು ಅಪಾರ ಭಕ್ತರಿಗೆ ಮತದಾನ ಜಾಗೃತಿ...
ಯದುವೀರ್ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ: ಸುಮಲತಾ ಅಂಬರೀಶ್
ಮೈಸೂರು: ಯದುವೀರ್ ಒಡೆಯರ್ ಅವರು ತುಂಬ ಸರಳ ವ್ಯಕ್ತಿ, ನಿಮ್ಮೆಲ್ಲರ ಸೇವೆ ಮಾಡಲು ಬಂದಿದ್ದಾರೆ. ಹೀಗಾಗಿ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮನವಿ ಮಾಡಿದರು.
ಮೈಸೂರು ಕೊಡುಗು...
ಪ್ರಧಾನಿ ಮೋದಿ, ಬಿಜೆಪಿ ನಾಯಕರಿಗೆ ದಮ್ಮು, ತಾಕತ್ತಿದ್ದರೆ ಈಡೇರಿಸಿದ ಭರವಸೆಗಳ ಲೆಕ್ಕವನ್ನು ಮತದಾರರ ಮುಂದಿಡಲಿ: ಸಿಎಂ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರಿಗೆ ದಮ್ಮು ಮತ್ತು ತಾಕತ್ತಿದ್ದರೆ ಹಿಂದಿನ ಎರಡು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಗಳ ಪೈಕಿ ಎಷ್ಟು ಈಡೇರಿಸಲಾಗಿದೆ ಎಂಬ ಲೆಕ್ಕವನ್ನು ಮತದಾರರ ಮುಂದಿಡಬೇಕು ಎಂದು...
ಸುಳ್ಳು ಆರೋಪ ಹೊರಿಸಿ ತೇಜೋವಧೆ: ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಈಶ್ವರ್...
ಬೀದರ್: ದಲಿತರ ಬಗ್ಗೆ ಪ್ರಸ್ತಾಪಿಸಿ ಕೊಲೆ ಮತ್ತು ಭ್ರಷ್ಟಾಚಾರದ ಕುರಿತು ಸುಳ್ಳು ಆರೋಪ ಹೊರಿಸಿ ನನ್ನ ತೇಜೋವಧೆ ಮಾಡುತ್ತಿರುವ ಸಂಸದ ಭಗವಂತ ಖೂಬಾ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ ಮತ್ತು ಮಾನನಷ್ಟ...
ಜೈಲಿನಿಂದಲೇ ಕುಖ್ಯಾತ ರೌಡಿಶೀಟರ್ ಹತ್ಯೆಗೆ ಸಂಚು: ಇಬ್ಬರ ಬಂಧನ
ಬೆಂಗಳೂರು: ಜೈಲಿನಲ್ಲಿದ್ದುಕೊಂಡೇ ಕುಖ್ಯಾತ ರೌಡಿಶೀಟರ್ ಕುಣಿಗಲ್ ಗಿರಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಮತ್ತಿಬ್ಬರಿಗಾಗಿ ಬಲೆ ಬೀಸಿದ್ದಾರೆ.
ಸಿಲಿಂಡರ್ ಸುನೀಲ, ಅವಿನಾಶ್ ಬಂಧಿತ ಆರೋಪಿಗಳು. ಸೂರಿ...























