Saval
ಕೋಗಿಲು ಲೇಔಟ್; 37 ಕುಟುಂಬ ಹೊರತುಪಡಿಸಿ ಉಳಿದವರೆಲ್ಲ, ಹೊರಗಿನವರು
ಬೆಂಗಳೂರು : ಕೋಗಿಲು ಲೇಔಟ್‌ನಲ್ಲಿ 37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಬೇರೆ ಕಡೆಯಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್,...
ಇಬ್ಬರಿಗೆ ಕೆಎಫ್‍ಡಿ ದೃಢ – ಜನರಲ್ಲಿ ಹೆಚ್ಚಿದ ಆತಂಕ..!
ಚಿಕ್ಕಮಗಳೂರು : ಎನ್‌ಆರ್‌ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಯುವಕನೊಬ್ಬನಿಗೆ ಕೆಎಫ್‍ಡಿ ಸೋಂಕು ದೃಢವಾಗಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾಗಿರುವುದು ತಿಳಿದುಬಂದಿದೆ.
ಗ್ರಾಮದ 30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಆತನನ್ನು...
ಮೈಸೂರಿನಲ್ಲಿ ಹೊಸ ಆಕರ್ಷಣೆ – ಡ್ರ್ಯಾಗನ್ ಪಾಂಡ್!
ಮೈಸೂರು : ಮೈಸೂರು ಎಕ್ಸಿಬಿಷನ್ ಮತ್ತಷ್ಟು ಆಕರ್ಷಕವಾಗಿದ್ದು, ಹೊಸದಾಗಿ ಆರಂಭಿಸಲಾಗಿರುವ ಡ್ರ್ಯಾಗನ್ ಪಾಂಡ್ ಎಲ್ಲರನ್ನೂ ಕೈಬೀಸಿ ಕರೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಡ್ರ್ಯಾಗನ್ ಪಾಂಡ್ ಲೋಕಾರ್ಪಣೆ ಮಾಡಿದ್ದು, ಪ್ರವಾಸಿಗರಿಗೆ ಮತ್ತಷ್ಟು ರೋಮಾಂಚನ ಅನುಭವ ನೀಡಲಿದೆ.
ಇನ್ನು...
ಚಾಮರಾಜನಗರ – ರಾಜ್ಯದಲ್ಲಿ ಇಂದಿನಿಂದ ಹುಲಿ ಗಣತಿ ಶುರು..!
ಚಾಮರಾಜನಗರ : ರಾಜ್ಯದಲ್ಲಿ ಅತಿ ಹೆಚ್ಚು ಹುಲಿ ಹೊಂದಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸೇರಿದಂತೆ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ವನ್ಯಜೀವಿ ಧಾಮಗಳಲ್ಲಿ ಇಂದಿನಿಂದ ಹುಲಿ ಗಣತಿ ಆರಂಭವಾಗುತ್ತಿದೆ....
ರಾಜ್ಯದ ದೀರ್ಘಾವಧಿ ಸಿಎಂ; ರಾಜಕಾರಣದಲ್ಲಿ ಇತಿಹಾಸ ಸೃಷ್ಟಿಸಲು ಸಜ್ಜು – ಸಿಎಂ ಸಿದ್ದರಾಮಯ್ಯ
ಮೈಸೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗುತ್ತಿದ್ದಾರೆ. ಈ ಮೂಲಕ, ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ ದಾಖಲೆಯನ್ನು...
ಸುಪ್ರೀಂನಲ್ಲಿ ನಡೆಯಲಿದೆ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದ ಅರ್ಜಿ ವಿಚಾರಣೆ..!
ಬೆಳಗಾವಿ/ನವದೆಹಲಿ : ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 25 ವರ್ಷಗಳ ನಂತರ ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಬೆಳಗಾವಿ ಸೇರಿ ಕರ್ನಾಟಕದ 865 ನಗರ,...
ಮೈಸೂರಿನ ಹಳೆಯ ಕೋರ್ಟ್ ಕಟ್ಟಡಕ್ಕೆ ಬಾಂಬ್ ಬೆದರಿಕೆ..!
ಮೈಸೂರು : ಕಳೆದ ಕೆಲದಿನಗಳ ಹಿಂದೆ ಹೀಲಿಯಂ ಬ್ಲ್ಯಾಸ್ಟ್‌ನಿಂದ ಸದ್ದಾಗಿದ್ದ ಮೈಸೂರು, ಈಗ ಮತ್ತೊಂದು ಸುದ್ದಿಯಾಗಿದೆ. ಮೈಸೂರಿನ ಹಳೆಯ ಕೋರ್ಟ್‌ಗೆ ಬಾಂಬ್ ಬ್ಲ್ಯಾಸ್ಟ್ ಮಾಡುವ ಬೆದರಿಕೆಯ ಇ-ಮೇಲ್ ಬಂದಿದೆ.
ಇಂದು (ಮಂಗಳವಾರ) ಬೆಳಿಗ್ಗೆ 10ಗಂಟೆ...
ಚಳಿ ಎಫೆಕ್ಟ್‌ಗೆ ಮೇವು ತಿನ್ನದ ಹಸುಗಳು – ಹಾಲಿನ ಉತ್ಪಾದನೆ ಇಳಿಕೆ..!
ಚಿಕ್ಕಬಳ್ಳಾಪುರ : ಜಿಲ್ಲೆಯ ಬಹುತೇಕ ರೈತರು ಹೈನೋದ್ಯಮವನ್ನೇ ನಂಬಿಕೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಹಸುಗಳನ್ನೆ ಮಕ್ಕಳಂತೆ ಸಾಕಿ ಸಲುಹಿ, ಅವುಗಳು ನೀಡುವ ಹಾಲನ್ನು ಮಾರಿ ಜೀವನ ಮಾಡ್ತಿದ್ದಾರೆ. ಇತ್ತೀಚಿಗೆ ಅಲ್ಲಿಯ ಹಸುಗಳ ಹಾಲಿನ...
ಮೆಜೆಸ್ಟಿಕ್‌ನಿಂದ ಮಲ್ಲೇಶ್ವರವರೆಗಿನ ರಸ್ತೆ 3 ತಿಂಗಳು ಬಂದ್..!
ಬೆಂಗಳೂರು : ಮೆಜೆಸ್ಟಿಕ್‌ನಿಂದ ಮಲ್ಲೇಶ್ವರದ ಮಂತ್ರಿಮಾಲ್‌ವರೆಗಿನ ರಸ್ತೆಗೆ ವೈಟ್ ಟ್ಯಾಪಿಂಗ್ ನಡೆಯಲಿರುವ ಕಾರಣ ಮೂರು ತಿಂಗಳು ಬಂದ್ ಆಗಲಿದೆ.
ಬಿ ಸ್ಮೈಲ್ ಕಡೆಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿದ್ದು ಮುಂದಿನ ಮೂರು ತಿಂಗಳು ರಸ್ತೆ...
ಕೋರ್ಟ್ ಆದೇಶವಿದ್ರೂ ಪವಿತ್ರಾ ಗೌಡಗೆ ಮನೆಯೂಟ ಇಲ್ಲ..!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ.
ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಗೆ ಈ ರೀತಿಯಲ್ಲಿ ಮನೆ ಊಟವನ್ನು...





















