Saval
ಬಿಬಿಎಂಪಿಯಿಂದ ಹೊಸ ಪ್ಲಾನ್: ತನ್ನ ವ್ಯಾಪ್ತಿಯ ಗುತ್ತಿಗೆ, ಲೀಜ್ ಆಸ್ತಿಗಳ ಹರಾಜಿನ ಮೂಲಕ ಮಾರಾಟಕ್ಕೆ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತನ್ನ ಆದಾಯ ಹೆಚ್ಚಳಕ್ಕೆ ಈಗಾಗಲೇ ಬಾಕಿ ತೆರಿಗೆ ವಸೂಲಿಗೆ ಮುಂದಾಗಿತ್ತು. ಇದೀಗ ತನ್ನ ವ್ಯಾಪ್ತಿಯಲ್ಲಿರೋ ಲೀಜ್ ಆಸ್ತಿಗಳನ್ನ ಮಾರಾಟ ಮಾಡೋಕೆ ಪ್ಲಾನ್ ಮಾಡಿದೆ. ಸರ್ಕಾರದ ಮುಂದೆ...
8 ವರ್ಷ ಪ್ರೀತಿಸಿ ಕೈಕೊಟ್ಟ ಪ್ರಿಯಕರ: ನ್ಯಾಯಕ್ಕಾಗಿ ಯುವಕನ ಮನೆ ಮುಂದೆ ಯುವತಿ ಧರಣಿ
ಮಂಡ್ಯ: 8 ವರ್ಷ ಪ್ರೀತಿಸಿ, ಎಲ್ಲಾ ರೀತಿ ಬಳಸಿಕೊಂಡು ಬಳಿಕ ಅನ್ಯಜಾತಿ ನೆಪವೊಡ್ಡಿ ಪ್ರಿಯತಮೆಗೆ ಪ್ರಿಯಕರ ಕೈ ಕೊಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಬಿಜಿ ಪುರ ಹೋಬಳಿಯ ಬಳ್ಳಗೆರೆ ಗ್ರಾಮದಲ್ಲಿ ನಡೆದಿದೆ.
ನಂಜನಗೂಡಿನ ಮಹದೇಶ್ವರ...
ಪಿಎಸ್ ಐ ಮರು ಪರೀಕ್ಷೆ: ಕಿವಿ, ಬಾಯಿ ಮುಚ್ಚುವಂತಹ ವಸ್ತ್ರ ಧರಿಸುವುದು ನಿಷೇಧ
ಬೆಂಗಳೂರು: ಪಿಎಸ್ ಐ ಮರು ಪರೀಕ್ಷೆ ಜನವರಿ 23ರ ಮಂಗಳವಾರ ನಡೆಯಲಿದ್ದು, ಕಿವಿ ಮತ್ತು ಬಾಯಿ ಮುಚ್ಚುವಂತಹ ವಸ್ತ್ರಗಳನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಭ್ಯರ್ಥಿಗಳಿಗೆ...
ಜನಪ್ರತಿನಿಧಿಗಳು ದೇವರ ಬದಲು ಅಂಬೇಡ್ಕರ್, ಬುದ್ಧ, ಬಸವೇಶ್ವರರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದು ತಪ್ಪಲ್ಲ: ಹೈಕೋರ್ಟ್
ಬೆಂಗಳೂರು: ಜನಪ್ರತಿನಿಧಿಗಳು ದೇವರ ಬದಲು ಅಂಬೇಡ್ಕರ್, ಬುದ್ಧ, ಬಸವೇಶ್ವರರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದು ತಪ್ಪಲ್ಲ ಎಂದು ಹೈಕೋರ್ಟ್ ಸೋಮವಾರ ಹೇಳಿದೆ.
ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ ನೂತನ ಸದಸ್ಯರು ಸಂವಿಧಾನದ ಮೂರನೇ ಷೆಡ್ಯೂಲ್ ಅಡಿ ನಿಬಂಧನೆಗೆ...
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಾಳಿ
ಬೆಂಗಳೂರು: ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆಯೇ ಶಾಕ್ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರು, ಮಂಡ್ಯ, ವಿಜಯನಗರ ಹಾಗೂ...
2250 ಸಬ್-ಇನ್ ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
RPF ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ಸಬ್-ಇನ್ಸ್ ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು 31-ಜನವರಿ-2024...
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನೂ ಸಹ ದೇಣಿಗೆ ನೀಡಿದ್ದೇನೆ: ಡಾ.ಜಿ ಪರಮೇಶ್ವರ್
ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ, ಅದು ನನ್ನ ವಯಕ್ತಿಕ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ...
ಪತ್ರಕರ್ತೆ ಜತೆ ಅನುಚಿತ ವರ್ತನೆ: ನಟ ಮತ್ತು ಬಿಜೆಪಿ ನಾಯಕ ಸುರೇಶ್ ಗೋಪಿಗೆ ಹೈಕೋರ್ಟ್...
ತಿರುವನಂತಪುರಂ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಾಧ್ಯಮ ಸಂವಾದದ ವೇಳೆ ಮಹಿಳಾ ಪತ್ರಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ಬಿಜೆಪಿ ನಾಯಕ ಸುರೇಶ್ ಗೋಪಿಗೆ...
ನಟ ಯಶ್ ಅಭಿಮಾನಿಗಳ ಸಾವು: ಸಿಎಂ ಸಿದ್ದರಾಮಯ್ಯ ಸಂತಾಪ: ಪರಿಹಾರಕ್ಕೆ ಸೂಚನೆ
ಬೆಂಗಳೂರು: ನಟ ಯಶ್ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಮೂವರು ಯುವಕರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗದಗ ಜಿಲ್ಲೆ ಲಕ್ಷ್ಮೇಶ್ವರ...
ಬಿಎಂಟಿಸಿ ಎಂಡಿ ಸತ್ಯವತಿ ವರ್ಗಾವಣೆ : ರಾಮಚಂದ್ರನ್ ಆರ್ ನೇಮಕ
ಸರ್ಕಾರ ಬಿಎಂಟಿಸಿಯ ನೂತನ ಎಂಡಿಯಾಗಿ ರಾಮಚಂದ್ರನ್ ಆರ್ ಅವರು ನೇಮಕವಾಗಿದ್ದಾರೆ. ಈ ಹಿಂದೆ ಬಿಬಿಎಂಪಿ ಸ್ಪೆಷಲ್ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸತ್ಯವತಿ ಅವರ ವಿರುದ್ಧ ಸಾರಿಗೆ ಸಚಿವರಿಗೆ ಸಾಕಷ್ಟು ದೂರು ಬಂದಿತ್ತು. ಹೀಗಾಗಿ...




















