ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41228 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರೌಡಿಶೀಟರ್ ಜೊತೆ ಲಿಂಕ್:  ಸಿಸಿಬಿ ಇನ್ಸ್​ ಪೆಕ್ಟರ್ ಅಮಾನತು

0
ಬೆಂಗಳೂರು: ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಅಪರಾಧ ಕೇಂದ್ರ ವಿಭಾಗದ ರೌಡಿ ನಿಗ್ರಹದಳದ ಇನ್ಸ್​ ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಪ್ರತಿ ವಿಭಾಗದ ನಟೋರಿಯಸ್ ರೌಡಿಗಳ ಮಾಹಿತಿ ಕಲೆ ಹಾಕಿ, ವರದಿ ನೀಡುವಂತೆ...

ಕರ್ನಾಟಕವನ್ನು ಅಪಾಯಕ್ಕೆ ದೂಡಿದ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಬಿಜೆಪಿ

0
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಪಾಯಕ್ಕೆ ದೂಡಿದೆ. ಈ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಪಾಠ ಕಲಿಸಲೇಬೇಕು ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​ ನಲ್ಲಿ ಬಿಜೆಪಿ ಸಂದೇಶ ಪ್ರಕಟಿಸಿದೆ. ಬೆಂಗಳೂರು...

ಸಂಸದನನ್ನಾಗಿ ಆಯ್ಕೆ ಮಾಡಿ ಆಶೀರ್ವದಿಸಿ: ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಮನವಿ

0
ಕಲಬುರಗಿ: ತಮ್ಮನ್ನು ಕಲಬುರಗಿ ಸಂಸದರನ್ನಾಗಿ ಆಯ್ಕೆ ಮಾಡಿ ಕಳಿಸಿದರೆ ನಗರ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಸಕಲ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ರಾಧಾ ಕೃಷ್ಣ ದೊಡ್ಡಮನಿ ಹೇಳಿದರು. ಮಾರವಾಡಿ ಹಾಗೂ ಜೈನ್ ಸಮಾಜದ...

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲು

0
ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಭರ್ಜರಿ ಮತ ಬೇಟೆ ಆರಂಭಿಸಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮಲ್ಲೇಶ್ವರ ಪೊಲೀಸ್...

ಚೊಂಬು ಹಿಡಿದುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ರಾಜ್ಯ ಸರ್ಕಾರ ಭಿಕ್ಷೆ ಬೇಡುತ್ತಿದೆ:...

0
ಮೈಸೂರು: ರಾಜ್ಯ ಸರ್ಕಾರವು ಚೊಂಬು ಹಿಡಿದುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಭಿಕ್ಷೆ ಬೇಡುತ್ತಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು. ಇಲ್ಲಿನ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ...

ನೇಹಾ ಕೊಲೆಗೆ  ಸಿಎಂ ತೀವ್ರ  ಖಂಡನೆ: ಕೊಲೆಗಾರನಿಗೆ ಉಗ್ರ ಶಿಕ್ಷೆ

0
ಪ್ರತಿಪಕ್ಷಗಳು ನೇಹಾ  ಪ್ರಕರಣವನ್ನು ರಾಜಕೀಯಕ್ಕೆ  ಬಳಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು  ರಾಜಕೀಯಕ್ಕೆ  ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ  ತಿಳಿಸಿದರು.  ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ನೇಹಾ ಕೊಲೆಯನ್ನು...

ರಾಮನಗರ: ಬಿಜೆಪಿ ಪರ ಮತಯಾಚನೆ ಮಾಡಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

0
ರಾಮನಗರ: ಲೋಕಸಭೆ ಚುನಾವಣೆಗೆ ಬಿಜೆಪಿ ಪರ ಮತಯಾಚನೆ ಮಾಡಿದ್ದಕ್ಕೆ ರಾಮನಗರ ಜಿಲ್ಲೆ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗಿರಿಗೌಡನ ದೊಡ್ಡಿಯಲ್ಲಿ ಮಹಾದೇವ್ (32) ಎಂಬುವರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬಿಜೆಪಿ ಪರ...

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

0
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7 ರ ನಂತರ ಬಹಿರಂಗಪಡಿಸುವೆ ಎಂದು...

ನೇಹಾ ತಂದೆ ತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಜಿ ಪರಮೇಶ್ವರ್

0
ಬೆಂಗಳೂರು: ತನ್ನ ಮಾತುಗಳಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರದಂದು ಹುಬ್ಬಳ್ಳಿಯ ಕಾಲೇಜೊಂದರ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಕಾರಣಗಳಿಗೆ...

ಮಕ್ಕಳ ಪೋರ್ನ್ ವಿಡಿಯೋ ಡೌನ್‌ಲೋಡ್ ಮಾಡುವುದು ಅಥವಾ ನೋಡುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

0
ನವದೆಹಲಿ: ಪೋಕ್ಸೋ ಅಥವಾ ಐಟಿ ಕಾಯಿದೆ ಅಡಿ ಕೇವಲ ಎಲೆಕ್ಟ್ರಾನಿಕ್ ಡಿವೈಸ್ ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಅಥವಾ ವೀಕ್ಷಿಸುವುದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಮಕ್ಕಳನ್ನು ಒಳಗೊಂಡ...

EDITOR PICKS