ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41228 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನೇಹಾಳ ಸಾವಿಗೆ ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಲಕ್ಷ್ಮೀ ಹೆಬ್ಬಾಳ್ಕರ್

0
ಹುಬ್ಬಳ್ಳಿ: ನೇಹಾಳ ಸಾವಿಗೆ ನಿಷ್ಪಕ್ಷಪಾತ, ನಿಖರವಾದ ತನಿಖೆ ನಡೆಸಿ ಸೂಕ್ತ ನ್ಯಾಯ ಒದಗಿಸಲಾಗುವುದು.‌ ಇದರಲ್ಲಿ ಸಂಶಯಬೇಡ. ಸರ್ಕಾರ ಅವರ ಕುಟುಂಬದೊಂದಿಗೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು. ಮೃತ ನೇಹಾ ನಿವಾಸಕ್ಕೆ ಭೇಟಿ...

ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ನಕಲಿ ತಾಮ್ರದ ಪಾತ್ರೆ ತೋರಿಸಿ ವಂಚನೆಗೆ ಯತ್ನ: ಮೂವರ ಸೆರೆ,...

0
ಬೆಂಗಳೂರು: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ನಕಲಿ ತಾಮ್ರದ ಪಾತ್ರೆ ತೋರಿಸಿ ಉದ್ಯಮಿಗೆ 69.79 ಲಕ್ಷ ರೂ. ಟೋಪಿ ಹಾಕಲು ಯತ್ನಿಸಿದ್ದ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಂಜಾಬ್‌ ಮೂಲದ ಸನ್ನಿಗಿಲ್‌, ತಮಿಳು ನಾಡಿನ ಅಬ್ದುಲ್‌,...

ವಕೀಲರ ಸಮ್ಮೇಳನದ ಹಣ ದುರ್ಬಳಕೆ ಆರೋಪ: ಕೆಎಸ್‌ ಬಿಸಿ ಅಧ್ಯಕ್ಷ ವಿಶಾಲ್‌ ರಘು ವಿರುದ್ಧದ...

0
ಮೈಸೂರಿನಲ್ಲಿ ಕಳೆದ ವರ್ಷ ಜರುಗಿದ ರಾಜ್ಯ ವಕೀಲರ ಸಮ್ಮೇಳನದ ವೇಳೆ ಹಣಕಾಸು ದುರ್ಬಳಕೆ ನಡೆದಿದ್ದು, ₹50 ಲಕ್ಷಕ್ಕೂ ಹೆಚ್ಚಿನ ಮೊತ್ತದ ದುರುಪಯೋಗ ನಡೆದಿದೆ ಎಂದು ಆರೋಪಿಸಿರುವುದಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ ರಾಜ್ಯ ವಕೀಲರ...

ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಯತ್ನ: ಡಿಸಿಎಂ ಡಿ ಕೆ ಶಿವಕುಮಾರ್

0
ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಗೋಪ್ಯವಾಗಿ ಯೋಜನೆ ರೂಪಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ನೇಹಾ ಹತ್ಯೆಯನ್ನು ಶಿವಕುಮಾರ್ ಸಹ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ....

ನಾಗಾಲ್ಯಾಂಡ್: ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ

0
ಕೊಹಿಮಾ: ನಾಗಾಲ್ಯಾಂಡ್ ರಾಜ್ಯದ ಪೂರ್ವಭಾಗದ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ  ಮತದಾನವಾಗಿದೆ ಎಂದು ವರದಿಯಾಗಿದೆ. ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ಇಎನ್​ ಪಿಒ) ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿ, ಚುನಾವಣೆಯನ್ನು ಬಹಿಷ್ಕರಿಸುವಂತೆ ಸಾರ್ವಜನಿಕರಿಗೆ...

ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ: ಪಿ.ಎಸ್.ವಸ್ತ್ರದ್

0
ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ  ಏ.26 ರಂದು ನಡೆಯಲಿದ್ದು, ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ ಎಂದು ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್....

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಅರಮನೆ ಮೈದಾನದಲ್ಲಿ ಸಮಾವೇಶ

0
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಶನಿವಾರ ಆಗಮಿಸುತ್ತಿದ್ದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಯನ್ನು...

ಬಸ್ ಪಲ್ಟಿ: 21 ಪೊಲೀಸರು, ಗೃಹ ರಕ್ಷಕ ದಳದ ಸಿಬ್ಬಂದಿ ಗಾಯ

0
ಬೇತುಲ್: ಇಂದು ಮುಂಜಾನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಬಸ್ಸು ಪಲ್ಟಿಯಾದ ಪರಿಣಾಮ 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಗಾಯಗೊಂಡಿರುವ ಅಧಿಕಾರಿಗಳು ಚುನಾವಣಾ ಕರ್ತವ್ಯ ಮುಗಿಸಿ...

ನಾಡಗೀತೆ ಹಾಡುವ ಕುರಿತ ಗೊಂದಲ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

0
ಬೆಂಗಳೂರು : ದಿವಂಗತ ಸಂಗೀತ ಸಂಯೋಜಕ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದತಿಗೆ ಕೋರಲಾದ ಅರ್ಜಿ ವಿಚಾರಣೆ...

ಇಂಡೋನೇಷ್ಯಾದ ರುವಾಂಗ್ ಪರ್ವತದಲ್ಲಿ ಜ್ವಾಲಾಮುಖಿ ಸ್ಟೋಟ: 1,200ಕ್ಕೂ ಹೆಚ್ಚು ನಿವಾಸಿಗಳ ಸ್ಥಳಾಂತರ

0
ಮನಾಡೋ: ಇಂಡೋನೇಷ್ಯಾದ ರುವಾಂಗ್ ಪರ್ವತದಲ್ಲಿ ಎರಡು ದಿನಗಳ ಹಿಂದೆ ಜ್ವಾಲಾಮುಖಿ ಸ್ಟೋಟಗೊಂಡಿದ್ದು, ಇಲ್ಲಿಯವರೆಗೆ ಪರ್ವತದ ತಪ್ಪಲಿನಲ್ಲಿದ್ದ ಸುಮಾರು 1,200ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಪರ್ವತಕ್ಕೆ ಸಮುದ್ರ ಹೊಂದಿಕೊಂಡಿರುವದರಿಂದ ಸುನಾಮಿ ಸಂಭವಿಸುವ...

EDITOR PICKS