ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41228 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ: ಹವಾಮಾನ ಇಲಾಖೆ

0
ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಮೂರು ದಿನಗಳು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ. ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ,...

ಮಗುಚಿದ ದೋಣಿ: ಇಬ್ಬರು ಸಾವು, ಎಂಟು ಮಂದಿ ನಾಪತ್ತೆ

0
ಜಾರ್ಸುಗುಡ (ಒಡಿಶಾ): ದೋಣಿಯೊಂದು ಮಗುಚಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ಎಂಟು ಮಂದಿ ನಾಪತ್ತೆಯಾದ ಘಟನೆ ಒಡಿಶಾ ರಾಜ್ಯದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ...

ಅತ್ಯಾಚಾರ ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ ಕೇರಳ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಸುಪ್ರೀಂ ನಕಾರ

0
ಅತ್ಯಾಚಾರ ಸಂತ್ರಸ್ತೆಯ ಹೆಸರನ್ನು ಆದೇಶದಲ್ಲಿ ಬಹಿರಂಗಪಡಿಸಿರುವ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ನಿರಾಕರಿಸಿದ ಕೇರಳ ಹೈಕೋರ್ಟ್‌ ಆದೇಶವನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ನ್ಯಾಯಾಂಗ ಅಧಿಕಾರಿಯ ಕಾರ್ಯಭಾರದ ಒತ್ತಡದಿಂದಾಗಿ ಕಣ್ತಪ್ಪಿನಿಂದ ತಪ್ಪಾಗಿರಬಹುದು...

ಮಂಗಳೂರು: ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ; ಕಾರಿನಲ್ಲಿದ್ದವರು ಪಾರು

0
ದಕ್ಷಿಣ ಕನ್ನಡ: ದಕ್ಷಿಣ ಕನ್ನಡದ ಎಡಪದವು ರಾಮಮಂದಿರದ ಬಳಿ ಮಣ್ಣಿನ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತವಾಗಿದೆ. ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಈ ದುರಂತ ಸಂಭವಿಸಿದ್ದು,...

ನೇಹಾ ಹಿರೇಮಠ ಪ್ರಕರಣ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ- ಸಂಸದ ರಮೇಶ ಜಿಗಜಿಣಗಿ ಕಿಡಿ

0
ವಿಜಯಪುರ: ಹಾಡುಹಗಲೇ ನಡು ರಸ್ತೆಯಲ್ಲಿ ಯುವತಿಯ ಕೊಲೆಯಾಗಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಸಂಸದ, ಬಿಜೆಪಿ ವಿಜಯಪುರ ಕ್ಷೇತ್ರದ ಅಭ್ಯರ್ಥಿ ರಮೇಶ ಜಿಗಜಿಣಗಿ ಕಿಡಿ ಕಾರಿದರು. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,...

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದ ರೈತರ ಸಾಲ ಮನ್ನ: ಸಿಎಂ

0
ಹಾಸನ (ಅರಕಲಗೋಡು) : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...

ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು: ನೇಹಾ ತಂದೆ ನಿರಂಜನಯ್ಯ ಹಿರೇಮಠ

0
ಹುಬ್ಬಳ್ಳಿ: ಬಿವಿಬಿ ಕಾಲೇಜು ಕ್ಯಾಂಪಸ್​ ನಲ್ಲಿ ನಡೆದ ನನ್ನ ಮಗಳು ನೇಹಾ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕು. ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು. ನನ್ನ ಮಗಳಿಗಾದ ಅನ್ಯಾಯ ಬೇರಾವ ಹೆಣ್ಣು...

ಜನಗಳ ಪ್ರತಿನಿಧಿಯಾಗಿ ಲೊಕಸಭೆಯಲ್ಲಿ ಮಾತನಾಡದಿದ್ದರೆ ಅಲ್ಲಿಗೆ ಯಾಕೆ ಹೋಗಬೇಕು?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

0
ಹಾಸನ(ಸಕಲೇಶಪುರ) :. ಜಂತರ್ ಮಂತರ್ ಬಳಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರತಿಭಟನೆಯಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟರೇ? ಜನಗಳ ಪ್ರತಿನಿಧಿಯಾಗಿ ಲೊಕಸಭೆಯಲ್ಲಿ ಮಾತನಾಡದಿದ್ದರೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು...

“ಓ2′ ಚಿತ್ರ ತೆರೆಗೆ: ಸಾಕಷ್ಟು ನಿರೀಕ್ಷೆ

0
ಪಿ.ಆರ್‌.ಕೆ ಬ್ಯಾನರ್‌ ನಡಿ ನಿರ್ಮಾಣವಾಗಿರುವ “ಓ2′ ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದು ಪುನೀತ್‌ ರಾಜಕುಮಾರ್‌ ಅವರು ಕೇಳಿ ಮೆಚ್ಚಿಕೊಂಡ ಕೊನೆಯ ಸಿನಿಮಾ ಕಥೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕದ್ವಯರಾದ...

ಕಾಂಗ್ರೆಸ್ ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಪ್ರತಿಪಕ್ಷ ನಾಯಕ...

0
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ದುರಾಡಳಿತದ...

EDITOR PICKS