Saval
ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ ಉಪ ತಹಶೀಲ್ದಾರ್ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಕಂಪ್ಯೂಟರ್ ಆಪರೇಟರ್...
ಮೈಸೂರು: ನಾಡ ಕಚೇರಿಯ ಉಪ ತಹಶೀಲ್ದಾರ್ ಕಿರುಕುಳಕ್ಕೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹರತಲೆ ಗ್ರಾಮದ ಎಚ್.ಎಸ್ ಪರಮೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಪರಮೇಶ್...
ನಟ ಯಶ್ ಕಟೌಟ್ ಕಟ್ಟುವಾಗ ಕರೆಂಟ್ ಶಾಕ್ : ಮೂವರು ಯುವಕರು ಸಾವು, ಮೂವರಿಗೆ...
ಗದಗ: ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವಾಗ ವಿದ್ಯುತ್ ತಗುಲಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಹನಮಂತ ಹರಿಜನ (21), ಮುರಳಿ...
ಅನ್ನಭಾಗ್ಯದ ಅಕ್ಕಿಯಿಂದ ಮಂತ್ರಾಕ್ಷತೆ : ಡಿಕೆ ಶಿವಕುಮಾರ್ ಹೇಳಿಕೆಗೆ ಶಾಸಕ ಅಶ್ವಥ್ ನಾರಾಯಣ್ ಅಸಮಾಧಾನ
ಬೆಂಗಳೂರು: ಅನ್ನಭಾಗ್ಯದ ಅಕ್ಕಿಯಿಂದ ಮಂತ್ರಾಕ್ಷತೆ ನೀಡಲಾಗುತ್ತಿದೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಕಿಡಿ ಕಾರಿದ್ದಾರೆ.
ಈ ಕುರಿತು ಮಾತನಾಡಿದ ಅಶ್ವಥ್ ನಾರಾಯಣ್, ರಾಮನಗರ ಜಿಲ್ಲೆಯಲ್ಲೂ ಮಂತ್ರಾಕ್ಷತೆ ನೀಡುವ...
15 ಹುದ್ದೆಗಳಿಗೆ 25 ಸಾವಿರ ಆಕಾಂಕ್ಷಿಗಳು: ಕಲ್ಯಾಣ ಕರ್ನಾಟಕ ಭಾಗದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ...
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ 15 ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಜನವರಿ 6 ಮತ್ತು 7 ರಂದು 25,000 ಕ್ಕೂ ಹೆಚ್ಚು ಆಕಾಂಕ್ಷಿಗಳು ಪರೀಕ್ಷೆ ಬರೆಯಲಿದ್ದಾರೆ.
ಪ್ರತಿ ವರ್ಷ ಸರ್ಕಾರದಲ್ಲಿ ಖಾಲಿ...
ನಂಜನಗೂಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಮೆಡಿಕಲ್ ಅಂಗಡಿ ಹೊರತುಪಡಿಸಿ ಎಲ್ಲಾ ವ್ಯಾಪಾರ ಬಂದ್
ಬೆಂಗಳೂರು: ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ `ಅಂಧಕಾಸುರನ ಸಂಹಾರ’ ಧಾರ್ಮಿಕ ಕಾರ್ಯಕ್ರಮ ನಡೆಯುವಾಗ ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ...
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾತ್ರಿ ಪಾಳಿಯಲ್ಲಿದ್ದ ಮಹಿಳೆ ನಾಪತ್ತೆ: ಕಳೆದ ನಾಲ್ಕು ತಿಂಗಳಲ್ಲಿ ವಿಮಾನ...
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಕ್ಯಾಬ್ ಕಂಪನಿಯೊಂದರಲ್ಲಿ ಬುಕಿಂಗ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ 27 ವರ್ಷದ ಮಹಿಳೆ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ.
ಈ ಸಂಬಂಧ ಆಕೆಯ...
ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆ: ಕ್ರಮಕ್ಕೆ ಸೂಚನೆ
ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ...
‘ನನ್ನನ್ನೂ ಬಂಧಿಸ’ ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಪೊಲೀಸರ ವಶಕ್ಕೆ
ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು.’ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು...
ರಾಮ ಮಂದಿರ, ಯೋಗಿ ಆದಿತ್ಯನಾಥ್ ಗೆ ಬಾಂಬ್ ಹಾಕಿ ಸ್ಫೋಟಿಸುವುದಾಗಿ ಟ್ವಿಟರ್ ನಲ್ಲಿ ಬೆದರಿಕೆ:...
ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ತಹರ್ ಸಿಂಗ್ ಹಾಗೂ ಓಂ ಪ್ರಕಾಶ್ ಮಿಶ್ರಾ ಎಂಬುವವರನ್ನು...
ವಿಮಾನದಲ್ಲಿ ಪ್ರಯಾಣಿಕರಿಗೆ ಅಸುರಕ್ಷಿತ ಆಹಾರ ಪೂರೈಕೆ: ಇಂಡಿಗೋಗೆ ಎಫ್‌ಎಸ್‌ಎಸ್‌ಎಐ ನೋಟಿಸ್
ನವದೆಹಲಿ: ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ಅಸುರಕ್ಷಿತ ಆಹಾರವನ್ನು ನೀಡಿದ್ದಕ್ಕಾಗಿ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಶೋಕಾಸ್ ನೋಟಿಸ್ ನೀಡಿದೆ.
ವಿಮಾನದಲ್ಲಿ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳು...





















