Saval
ಬೆಂಗಳೂರಿನಲ್ಲಿ ವಿದೇಶಿ ಡ್ರಗ್ ಪೆಡ್ಲರ್ ಬಂಧನ: ಮಾದಕ ವಸ್ತು ಜಪ್ತಿ
ಬೆಂಗಳೂರು: ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ಡ್ರಗ್ ಪೆಡ್ಲರ್ನ್ನು ಬಂಧಿಸಿದ್ದಾರೆ.
ನೈಜಿರಿಯಾ ಮೂಲದ ಅಕ್ರಮ ವಾಸಿ ಹೆನ್ರಿ ಚುಕ್ವುಮೆಕಾ ಎಂಬಾತ ಬಂಧಿತ ಆರೋಪಿ. ಇತನಿಂದ ಬರೊಬ್ಬರಿ 4 ಕೋಟಿ...
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ
ಕಲಬುರಗಿ: ಕೊನೆಗೂ ಬಿಜೆಪಿ ತೊರೆದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್...
ಕೊಡಗು: ಹಿಟ್ ಅಂಡ್ ರನ್ ಗೆ ಬಿಜೆಪಿ ಕಾರ್ಯಕರ್ತ ಬಲಿ
ಕೊಡಗು: ಕೊಡಗು ಜಿಲ್ಲೆಯಲ್ಲಿ ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚುನಾವಣಾ ಪ್ರಚಾರದ ವೇಳೆ ಹಿಟ್ ಅಂಡ್ ರನ್ ಗೆ ಬಿಜೆಪಿ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ.
ಘಟನೆಯ ನಂತರ ಸ್ಥಳದಲ್ಲಿ ಬಿಜೆಪಿ ಮುಖಂಡರು ಮತ್ತು...
ನೇಹಾ ಹಿರೇಮಠ ಪ್ರಕರಣ: ಅಪರಾಧಿಯನ್ನು ಎನ್ಕೌಂಟರ್ ಮಾಡುವ ಕಾನೂನು ಜಾರಿಯಾಗಬೇಕು- ಸಂತೋಷ್ ಲಾಡ್
ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜೊಂದರಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಪ್ರತಿಧ್ವನಿಸುತ್ತಿದೆ. ಈ ಕುರಿತು ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಇಂಥ ಘಟನೆಗಳು ಪುನಾರಾವರ್ತನೆ...
ಇವಿಎಂ ಮೇಲೆ ನಮಗೆ ಅನುಮಾನ ಇದೆ: ಜಿ.ಪರಮೇಶ್ವರ
ತುಮಕೂರು: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ಕೇರಳದಲ್ಲಿ ಯಾವುದೇ ಬಟನ್ ಒತ್ತಿದರೂ ಬಿಜೆಪಿಗೆ...
ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿಎಂ ಸಿದ್ದರಾಮಯ್ಯ
ಹಾಸನ : ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್...
ಕುಷ್ಟಗಿ: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಕುಷ್ಟಗಿ: ಪಿಯು ದ್ವಿತೀಯ ಕಲಾ ವಿಭಾಗದಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಬುರ್ತಿ ಗ್ರಾಮದಲ್ಲಿ ನಡೆದಿದೆ.
ವಿಜಯಲಕ್ಷ್ಮಿ ಹೊನ್ನನಗೌಡ ಮಾಲಿಪಾಟೀಲ ಮೃತ ದುರ್ದೈವಿ.
ಕುಷ್ಟಗಿ ಬಾಲಕಿಯರ ಸ.ಪ.ಪೂ. ಕಾಲೇಜಿನ...
ಮಂಗಳೂರು: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎನ್ನಲಾಗಿದೆ.
ಯಾದವ್ ರಸ್ತೆ ಬದಿ ನಡೆದುಕೊಂಡು...
ಕರಾಚಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಇಬ್ಬರು ಭಯೋತ್ಪಾದಕರ ಸಾವು- ಜಪಾನಿನ ಐವರು ಪಾರು
ಪಾಕಿಸ್ತಾನ: ಕರಾಚಿಯ ಹಮ್ಲಾಲಂಡಿಯ ಮುರ್ತಾಜಾ ಚೋರಂಗಿ ಬಳಿ ಜಪಾನ್ ಪ್ರಜೆಗಳಿದ್ದ ವಾಹನಗಳ ಮೇಲೆ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದು, ಜಪಾನ್ ನಾಗರಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. ದಾಳಿಯಲ್ಲಿ ಭಾಗಿಯಾಗಿದ್ದ...
ಎಂಬಿಬಿಎಸ್ ಪದವಿ ಪಡೆಯದ ದಂತ ವೈದರನ್ನು ತಾಲ್ಲೂಕು ಆರೋಗ್ಯ ಅಧಿಕಾರಿ ಹುದ್ದೆಗೆ ನಿಯೋಜಿಸುವಂತಿಲ್ಲ: ಹೈಕೋರ್ಟ್
ಎಂಬಿಬಿಎಸ್ ಪದವಿ ಪಡೆಯದ ಹಿನ್ನೆಲೆಯಲ್ಲಿ ದಂತ ವೈದರನ್ನು ರಾಜ್ಯ ಸರ್ಕಾರಿ ಸೇವೆಗಳ ಅಡಿ ಬರುವ ತಾಲ್ಲೂಕು ಆರೋಗ್ಯ ಅಧಿಕಾರಿ ಹುದ್ದೆಗೆ ನಿಯೋಜಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಆದೇಶಿಸಿದೆ.
ಧಾರವಾಡ ಜಿಲ್ಲೆಯ ಕುಂದಗೋಳ...






















