Saval
ಗ್ಯಾಂಗ್‌ಸ್ಟರ್ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಹತ್ಯೆ
ನವದೆಹಲಿ: ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.
ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಇಡಿ ದಾಳಿ: ಬಂಧಿಸುವ ಸಾಧ್ಯತೆ
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಇಡಿ ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ...
ನಿರ್ಮಲಾ ಸೀತಾರಾಮನ್ರನ್ನು ವಜಾಗೊಳಿಸಿ ಎಂದು ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡು IRS ಅಧಿಕಾರಿ ಬಿ...
ಚೆನ್ನೈ: ತಮಿಳುನಾಡು ಐಆರ್‌ಎಸ್ (ಭಾರತೀಯ ಕಂದಾಯ ಸೇವೆ) ಅಧಿಕಾರಿ ಬಿ ಬಾಲಮುರುಗನ್ ಎಂಬವರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಆರೋಪವೊಂದನ್ನು ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಜಾರಿ...
31 ವರ್ಷದ ಹಿಂದಿನ ಗಲಭೆ ಪ್ರಕರಣದ ಆರೋಪಿ ಬಂಧನ: ಬಿಜೆಪಿಯಿಂದ ಪ್ರತಿಭಟನೆ
ಬೆಂಗಳೂರು: 1992ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನದ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತನ ಬಂಧನವನ್ನು ಖಂಡಿಸಿ ಕರ್ನಾಟಕ ಬಿಜೆಪಿ ಬುಧವಾರ ರಾಜ್ಯದ ಹಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆ...
ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನ: ವಿಪಕ್ಷ ನಾಯಕ ಆರ್.ಅಶೋಕ್ ಸೇರಿ ಬಿಜೆಪಿ ಕಾರ್ಯಕರ್ತರು ವಶಕ್ಕೆ
ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟ ಪ್ರಕರಣ ಸಂಬಂಧ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ವಿಪಕ್ಷ ನಾಯಕ ಆರ್.ಅಶೋಕ್ ಸೇರಿ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ...
ಜ.12ಕ್ಕೆ ನಟ ಶಿವರಾಜ್ ಕುಮಾರ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ತಮಿಳು ಚಿತ್ರ ಬಿಡುಗಡೆ
ಬೆಂಗಳೂರು: ಸ್ಯಾಂಡಲ್ ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ನಟಸಿರುವ 2ನೇ ತಮಿಳು ಸಿನಿಮಾ ಜನವರಿ 12ರಂದು ಬಿಡುಗಡೆಯಾಗಲಿದೆ.
ಧನುಷ್-ಶಿವರಾಜ್ ಕುಮಾರ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರ ಜನವರಿ 12ರಂದು ರಿಲೀಸ್...
ಅಸ್ಸಾಂ ರಸ್ತೆ ಅಪಘಾತ: ಮೃತರಿಗೆ 2 ಲಕ್ಷ ರೂ. ಪರಿಹಾರ: ಪ್ರಧಾನಿ ಮೋದಿ
ನವದೆಹಲಿ: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರಿಗೆ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ.ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಘೋಷಿಸಿದ್ದಾರೆ.
ಅಪಘಾತದ ಬಗ್ಗೆ...
ಅದಾನಿ-ಹಿಂಡೆನ್‌ಬರ್ಗ್: ಎಸ್‌ಐಟಿ ತನಿಖೆ ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಅದಾನಿ ಸಮೂಹದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಎರಡು ಪ್ರಕರಣಗಳ ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಸೆಬಿಗೆ ಸೂಚಿಸಿದೆ.
ಸೆಬಿಯ ತನಿಖಾ ಅಧಿಕಾರವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು...
ಕೋವಿಡ್ ರೂಪಾಂತರಿ ಜೆಎನ್.1: ನಂ.1 ಸ್ಥಾನದಲ್ಲಿ ಕರ್ನಾಟಕ!
ಕೋವಿಡ್ ರೂಪಾಂತರಿ ಜೆಎನ್.1: ನಂ.1 ಸ್ಥಾನದಲ್ಲಿ ಕರ್ನಾಟಕ!
ನವದೆಹಲಿ: ಮಹಾಮಾರಿ ಕೊರೋನಾ ವೈರಸ್ನ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆ ಜೊತೆಗೆ ರೂಪಾಂತರಿ...
ಕೈ ಕೊಟ್ಟ ಮುಂಗಾರು ಮಳೆ: ಶಾಲಾ ಮಕ್ಕಳು ಸಹ ಶಾಲೆಗೆ ಗೈರಾಗಿ ಪೋಷಕರ ಜೊತೆ...
ಚಾಮರಾಜನಗರ: ಈ ಬಾರಿ ಮುಂಗಾರು ಮಳೆ ಕೈ ಕೊಟ್ಟಿದ್ದು ಜಲಾಶಯಗಳು ಭರ್ತಿಯಾಗದೇ ಕೃಷಿಗಿರಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನೆರೆಯ...





















