ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಲೋಕಸಭಾ ಚುನಾವಣೆ: ಮಂಡ್ಯದಿಂದ ಮೈತ್ರಿ ಅಭ್ಯರ್ಥಿ ಹೆಚ್ ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

0
ಬೆಂಗಳೂರು: ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿರುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ....

ಬಸ್-ಪಿಕಪ್‌ ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ

0
ವಿಟ್ಲ: ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ  ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ...

ರಾಜ್ಯದಲ್ಲಿ ಮತ್ತೆ ಡಬಲ್​ ಇಂಜಿನ್​ ಸರ್ಕಾರ ಬರಲಿದೆ: ಗೋವಾ ಸಿಎಂ ಪ್ರಮೋದ್ ಸಾವಂತ್

0
ಮಂಡ್ಯ: ಮೋದಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲೂ NDA ಗೆಲ್ಲುತ್ತೆ.  ಜೊತೆಗೆ ರಾಜ್ಯದಲ್ಲಿ ಮತ್ತೆ ಡಬಲ್​ ಇಂಜಿನ್​ ಸರ್ಕಾರ ಬರಲಿದೆ ಎಂದು ಗೋವಾ ಸಿಎಂ ಪ್ರಮೋದ್...

ವಿಜಯಪುರ ಕೊಳವೆ ದುರಂತ: ರಕ್ಷಣಾ ಕಾರ್ಯಾಚರಣೆ ನೋಡಲು ತಂಡೋಪತಂಡವಾಗಿ ಬಂದ ಗ್ರಾಮಸ್ಥರು- ಜನರ ನಿಯಂತ್ರಿಸಲು...

0
ವಿಜಯಪುರ: ಕೊಳವೆ ಬಾವಿಯಲ್ಲಿ ಸಿಲುಕಿರುವ 14 ತಿಂಗಳ ಮಗು ಸಾತ್ವಿಕನ ಹೊರ ತೆಗೆಯುವ ರಕ್ಷಣಾ ಕಾರ್ಯಾಚರಣೆ ನೋಡಲು ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರು ತಂಡೋಪತಂಡವಾಗಿ ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಕಾರ್ಯಾಚರಣೆ ನೋಡಲು ನಾ ಮುಂದು, ತಾ...

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ: ಸಿಇಒ

0
ಮೈಸೂರು: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಮೈಸೂರು ಇವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಕುಡಿಯವ ನೀರಿನ ಪರಿಸ್ಧಿತಿಯ ಕುರಿತು ಮಾರ್ಚ 3 ರಂದು ಸಭೆ ನಡೆಸಲಾಯಿತು. ಮೈಸೂರು ಜಿಲ್ಲೆಯಲ್ಲಿ ಒಟ್ಟು 105 ಹಳ್ಳಿಗಳಲ್ಲಿ...

ಕ್ಯಾಟರಿಂಗ್ ಬಿಲ್ ಮಾಡಲು ೫೦ ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ

0
ಮೈಸೂರು: ಕ್ಯಾಟರಿಂಗ್ ಬಿಲ್ ಬಿಡುಗಡೆ ಮಾಡಲು ೫೦ ಸಾವಿರ ಲಂಚ ಪಡೆಯುವಾಗ, ಇಲ್ಲಿನ ಮೇಟಗಳ್ಳಿ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಎಫ್‌ಡಿಎ ಮಹೇಶ ಎಂಬುವರು ಲೋಕಾಯುಕ್ತ ಪೊಲೀಸರ ಬಲೆಗೆ...

ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಹತ್ಯೆ

0
ಚಿಕ್ಕೋಡಿ/ಅಥಣಿ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್...

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ: ಶಂಕಿತನಿಗೆ 30 ದಿನಗಳ ಕಾಲ ನ್ಯಾಯಾಂಗ ಬಂಧನ

0
ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳು ಬಂಧಿಸಿರುವ ಮುಜಾಮೀಲ್‌ ಷರೀಫ್ ನ ಎನ್‌ಐಎ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಬುಧವಾರ ಆತನನ್ನು ಕೋರ್ಟ್‌ ಗೆ ಹಾಜರು...

ನಾಮಪತ್ರ ಸಲ್ಲಿಕೆಗೆ ಮುನ್ನ ತಂದೆ-ತಾಯಿ ಆಶೀರ್ವಾದ ಪಡೆದ ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕುಮಾರಸ್ವಾಮಿ...

ತೆಲಂಗಾಣದ ಔಷಧ ತಯಾರಿಕಾ ಘಟಕದಲ್ಲಿ ಸ್ಫೋಟ: 10 ಮಂದಿ ಸಾವು

0
ತೆಲಂಗಾಣ: ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿಹಾಕಿಕೊಂಡಿದ್ದು, ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ...

EDITOR PICKS