ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ:...

0
ಮೈಸೂರು: ಈ ಲೋಕಸಭಾ  ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ನಾಮಪತ್ರ...

ಲೋ ಬಿಪಿ

0
    ಸಾಮಾನ್ಯ ಮಟ್ಟದ ಬಿಪಿಗಿಂತ ಕಡಿಮೆ ಇದ್ದರೆ. ಅದನ್ನು ಲೋ ಬಿಪಿ (Low Blood Pressure)ಎನ್ನುತ್ತಾರೆ. ವೈದ್ಯಕೀಯ ಭಾಷೆಯಲ್ಲಿ ಹೈ ಪ್ರೊಟೆನ್ಷನ್ ಎನ್ನುತ್ತಾರೆ. ಲೋ ಬಿಪಿ  ಒಂದು ಕಾಯಿಲೆಯಲ್ಲ. ಲೋ ಬಿಪಿಯಿಂದ ಬಳಲುವವರು...

ಅಮೇರಿಕಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯ ಮೂಲದ ತಾಯಿ-ಮಗಳು ಸಾವು, ತಂದೆ- ಮಗನಿಗೆ ಗಾಯ

0
ನ್ಯೂಯಾರ್ಕ್: ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ತಾಯಿ ಮತ್ತು ಮಗಳು ಮೃತ ಪಟ್ಟು ತಂದೆ ಮತ್ತು ಮಗ ಗಾಯಗೊಂಡಿರುವ ಘಟನೆ ಅಮೆರಿಕದ ಒರೆಗಾನ್ ಸಿಟಿಯಲ್ಲಿ ನಡೆದಿದೆ. ಒರೆಗಾನ್ ಸ್ಟೇಟ್ ಪೋಲೀಸ್ ಪ್ರಕಾರ ಕಾರು...

ಸಿಲಿಕಾನ್ ಸಿಟಿಯಲ್ಲಿ ಬಿಸಿಗಾಳಿ  ಹೆಚ್ಚಳ: ಹವಾಮಾನ ಇಲಾಖೆ

0
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ 2 ರಿಂದ 5 ದಿನಗಳವರೆಗೆ ಬಿಸಿಗಾಳಿಯ ಎಫೆಕ್ಟ್ ತಟ್ಟಲಿದೆ. ಇನ್ನು ಒಂದು ವಾರಗಳ ಕಾಲ ಅಲರ್ಟ್ ಆಗಿರುವಂತೆ ಹವಾಮಾನ ಇಲಾಖೆಯಿಂದ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ,...

ನಿಮ್ಮ ಮನಸ್ಸನ್ನು ಸತತವಾಗಿ ಶುಚಿಗೊಳಿಸಿ

0
ಓರ್ವ ಯುವಕ ಸ್ನಾತಕೋತರ ಪದವಿ ಶಿಕ್ಷಣ ಮುಗಿಸಿದ ಬಳಿಕ ಉತ್ತಮ ಉದ್ಯೋಗಕ್ಕಾಗಿ ಬೇಟೆ ಆರಂಭಿಸಿದರು. ಆತ ತನ್ನ ಕ್ಷೇತ್ರದ ಶಾಸಕರನ್ನು ಭೇಟಿಯಾಗಿ ಮಂತ್ರಿಗೆ ಶಿಫಾರಸ್ಸು ಮಾಡುವಂತೆ ಕೋರಿದನು. ಶಾಸಕ ಅದಕ್ಕೂಪ್ಪಿ  ಮಂತ್ರಿಯ ಮನೆಗೆ...

ಕೇರಳದ ದಂಪತಿ, ಸ್ನೇಹಿತೆಯ ಶವ ಅರುಣಾಚಲ ಪ್ರದೇಶದ ಹೋಟೆಲ್ ನಲ್ಲಿ ಅನುಮಾನಾಸ್ಪದವಾಗಿ‌ ಪತ್ತೆ

0
ಇಟಾನಗರ(ಅರುಣಾಚಲ ಪ್ರದೇಶ): ಕೇರಳದ ದಂಪತಿ ಹಾಗೂ ಅವರ ಸ್ನೇಹಿತೆ ಅರುಣಾಚಲ ಪ್ರದೇಶದ ಹೊಟೇಲ್‌ ವೊಂದರಲ್ಲಿ ಅನುಮಾನಾಸ್ಪದವಾಗಿ‌ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮೃತರನ್ನು ಕೊಟ್ಟಾಯಂ ಜಿಲ್ಲೆಯ ಆಯುರ್ವೇದ ವೈದ್ಯರಾದ ನವೀನ್ ಥಾಮಸ್, ಅವರ...

ಹೈಕೋರ್ಟ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

0
ಬೆಂಗಳೂರು : ಹೈಕೋರ್ಟ್ ​ನ ಹಾಲ್ 1ರಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಸೂರು ಮೂಲದ ಶ್ರೀನಿವಾಸ್ (51) ಚಿನ್ನಮ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಶ್ರೀನಿವಾಸ್ ಅವರಿ​ಗೆ ಸಂಬಂಧಿಸಿದ ಪ್ರಕರಣದೊಂದು ಹೈಕೋರ್ಟ್​ ಮೆಟ್ಟಿಲೇರಿದೆ....

ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ:  ಅದು ಸುಳ್ಳಾದರೆ ನಾನು ರಾಜೀನಾಮೆ...

0
ಮೈಸೂರು: ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ.  ಅಲ್ಲಿಂದ ತಂಡವೂ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿದೆ.‌ ಅದು ಸುಳ್ಳಾದರೆ ನಾನು ರಾಜೀನಾಮೆ ಕೊಡಲು‌ ಸಿದ್ಧವಿದ್ದೇನೆ, ಕೇಂದ್ರ ಗೃಹ ಸಚಿವ...

ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ...

0
ಮೈಸೂರು: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಬರ ಘೋಷಣೆ ಆದ...

ಕುತೂಹಲಕ್ಕೆ ತೆರೆ: ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ- ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿಗೆ ಬೆಂಬಲ...

0
ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧೆ ಮಾಡದೇ, ಎನ್‌ ಡಿಎ ಮೈತ್ರಿ ಅಭ್ಯರ್ಥಿಯಾದ ಎಚ್.ಡಿ.ಕುಮಾರಸ್ವಾಮಿಗೆ ಬೆಂಬಲ ನೀಡುವುದಾಗಿ ಬುಧವಾರ (ಏಪ್ರಿಲ್‌ 03) ಘೋಷಿಸಿದ್ದಾರೆ. ಮಂಡ್ಯದಲ್ಲಿ ನಡೆದ ಬೆಂಬಲಿಗರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುಮಲತಾ...

EDITOR PICKS