Saval
ಕೈ ಕೊಟ್ಟ ಮುಂಗಾರು ಮಳೆ: ಶಾಲಾ ಮಕ್ಕಳು ಸಹ ಶಾಲೆಗೆ ಗೈರಾಗಿ ಪೋಷಕರ ಜೊತೆ...
ಚಾಮರಾಜನಗರ: ಈ ಬಾರಿ ಮುಂಗಾರು ಮಳೆ ಕೈ ಕೊಟ್ಟಿದ್ದು ಜಲಾಶಯಗಳು ಭರ್ತಿಯಾಗದೇ ಕೃಷಿಗಿರಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನೆರೆಯ...
ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು: ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಲಿ...
ಬೆಂಗಳೂರು: ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು. ಹೀಗಾಗಿ ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಲಿ ಎಂದು ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್, ...
ಮಿನಿಮಮ್ ಬ್ಯಾಲನ್ಸ್ ಚಿಂತೆ ಬೇಡ, ನಿಶ್ಚಿಂತೆಯಿಂದ ಹಳೇ ಖಾತೆ ರೀಓಪನ್ ಮಾಡಿ: ಆರ್ಬಿಐ ಸೂಚನೆ
ನವದೆಹಲಿ: ಎರಡಕ್ಕೂ ಹೆಚ್ಚು ವರ್ಷದಿಂದ ಖಾತೆಯನ್ನು ನಿರ್ವಹಿಸದ ಮತ್ತು ಮಿನಿಮಮ್ ಬ್ಯಾಲನ್ಸ್ ಉಳಿಸದ ಖಾತೆದಾರರಿಗೆ ದಂಡ ವಿಧಿಸಬಾರದು ಎಂದು ಬ್ಯಾಂಕುಗಳಿಗೆ ಆರ್ಬಿಐ ಸೂಚಿಸಿದೆ. ಕ್ಲೈಮ್ ಆಗದ ಬ್ಯಾಂಕ್ ಹಣದ ಪ್ರಮಾಣವನ್ನು ಕಡಿಮೆ ಮಾಡುವ...
ರಾಜ್ಯಕ್ಕೆ ಶೀಘ್ರ ಬರ ಪರಿಹಾರ, ಜಿಎಸ್ ಟಿ ಪಾಲು ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ರಣದೀಪ್...
ಬೆಂಗಳೂರು: ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
18177.44 ಕೋಟಿ ರೂ. ಬರ...
ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ:ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿಯ ಪ್ರತಿಭಟನೆಗೆ...
ಶ್ರೀಕಾಂತ್ ಪೂಜಾರಿ ಮಾತ್ರ ಹಿಂದೂನಾ, ಬೇರೆಯವರು ಹಿಂದೂಗಳಲ್ವಾ..? ಬಿಜೆಪಿ ಪ್ರತಿಭಟನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್...
ಬೆಂಗಳೂರು: ರಾಮಜನ್ಮಭೂಮಿ ಹೋರಾಟ ಪ್ರಕರಣದಲ್ಲಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಮಜನ್ಮಭೂಮಿ ಹೋರಾಟದ...
ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಪದವಿ ಕೋರ್ಸ್ಗಳ ಶುಲ್ಕ ಶೇ10 %...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಎಲ್ಲವೂ ದುಬಾರಿಯಾಯ್ತು ಎಂದು ಜನ ಹೇಳುತ್ತಿರುವಾಗಲೇ ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಬಿಗ್ ಶಾಕ್ ಕೊಟ್ಟಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಕೋರ್ಸ್ಗಳ...
ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಅಧಿಕಾರಕ್ಕಾಗಿ ನನ್ನ ಕೊಲೆಗೆ ಸಂಚು: ವಿದ್ಯಾಧರನಾಥ ಶ್ರೀ
ಹೆಸರಘಟ್ಟದ ಶಾಖಾ ಮಠದ ಅಧಿಕಾರಕ್ಕಾಗಿ ನನ್ನ ಕೊಲೆಗೆ ಸಂಚು ನಡೆದಿದೆ ಎಂದಿದ್ದಾರೆ ವಿದ್ಯಾಧರನಾಥ ಶ್ರೀ. ಈ ವಿಚಾರ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀ, ಹೆಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರಿಗೆ...
ಹೈಕಮಾಂಡ್ ಮೆಚ್ಚಿಸಲು ಕರಸೇವಕರ ಬಂಧನ: ವಿಪಕ್ಷ ನಾಯಕ ಆರ್.ಅಶೋಕ್ ಆರೋಪ
ದಾವಣಗೆರೆ: ಹೈಕಮಾಂಡ್ ಮೆಚ್ಚಿಸಲು ಕರಸೇವಕರನ್ನ ಕಾಂಗ್ರೆಸ್ ಸರ್ಕಾರ ಬಂಧಿಸುತ್ತಿದೆ. ಸೋನಿಯಾ ಗಾಂಧಿ ಅವರನ್ನ ಮೆಚ್ಚಿಸಲು ಸಿಎಂ ಸಿದ್ದರಾಮಯ್ಯ ಹೀಗೆ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.
ದಾವಣಗೆರೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಎಲ್ ಕೆ ಅಡ್ವಾಣಿಯವರಿಗೆ ಆಹ್ವಾನ ನೀಡಿಲ್ಲ, ನಾವ್ಯಾವ ಲೆಕ್ಕ? ರಾಮ ಮಂದಿರ ನಿರ್ಮಾಣಕ್ಕೆ ನಾನು...
ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಕಾರಣರಾದ ಅಡ್ವಾಣಿ ಅವರಿಗೆ ಉದ್ಠಾಟನೆಗೆ ಅಹ್ವಾನ ನೀಡಿಲ್ಲ, ಅವರು ಬರಬಾರದು ಅಂದರೆ ಬಿಜೆಪಿ ಅವರಿಗೆ ಎಲ್ಲಿ ನೈತಿಕತೆ ಇದೆ? ಇನ್ನೂ ನಾವು ಯಾವ ಲೆಕ್ಕ ಎಂದು ಕಾಂಗ್ರೆಸ್...





















