ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಮನ್ಸ್ ಪಡೆದವರಿಗೆ ಇಸಿಐಆರ್ ಕೊಡದಿದ್ದರೆ ಕನಿಷ್ಠ ಆರೋಪಗಳ ವಿವರವನ್ನಾದರೂ ಇ ಡಿ ನೀಡಬೇಕು: ಅಲಾಹಾಬಾದ್...

0
ಸಮನ್ಸ್ ಪಡೆದ ವ್ಯಕ್ತಿಗೆ ಜಾರಿ ನಿರ್ದೇಶನಾಲಯ (ಇ ಡಿ) ಪ್ರಕರಣದ ಮಾಹಿತಿ ವರದಿಯ (ಇಸಿಐಆರ್‌) ನಕಲನ್ನು ಒದಗಿಸದಿದ್ದಲ್ಲಿ, ತನ್ನ ವಿರುದ್ಧದ ಆರೋಪ ಏನು ಎನ್ನುವ ಬಗ್ಗೆಯಾದರೂ ಆತನಿಗೆ ತಿಳಿಸಬೇಕು ಎಂದು ಅಲಾಹಾಬಾದ್‌ ಹೈಕೋರ್ಟ್‌...

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಕೆ

0
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಪಕ್ಷದ ಮುಖಂಡರು, ಬೆಂಬಲಿಗರೊಂದಿಗೆ ಬುಧವಾರ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.  ಅರಮನೆ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇಗುಲದ ಮುಂಭಾಗ...

ವಿಜಯಪುರ : ಸಾಲಬಾಧೆಯಿಂದ ಮನನೊಂದು ಬಸ್ ನಿಲ್ದಾಣದಲ್ಲಿ ನೇಣಿಗೆ ಶರಣಾದ ರೈತ

0
ವಿಜಯಪುರ : ಸಾಲಬಾಧೆಯಿಂದ ಮನನೊಂದು ರೈತರೊಬ್ಬರು ಬಸ್ ನಿಲ್ದಾಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನೇಣಿಗೆ ಶರಣಾದ ರೈತರನ್ನು ಭೀಮಪ್ಪ ಡೋಣೂರ (76) ಎಂದು...

ಸುಮಲತಾ ನನ್ನನ್ನು ಬೆಂಬಲಿಸುವ ವಿಶ್ವಾಸ ಇದೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

0
ಮೈಸೂರು: ಸುಮಲತಾ ಅವರ ಮೇಲೆ ವಿಶ್ವಾಸ ಇದೆ. ನಾನು ಸುಮಲತಾ ಅವರ ಮನೆಗೆ ಹೋದಾಗ ಸಹೋದರನ ರೀತಿ ನೋಡಿದ್ದಾರೆ. ಇಂದು ಮಂಡ್ಯದಲ್ಲಿ ಅವರ ಹಿತೈಷಿಗಳ ಸಭೆ ನಡೆದು ತೀರ್ಮಾನಿಸಲಿದ್ದಾರೆ. ಸಭೆಯಲ್ಲಿ ಅಂತಿಮ ನಿರ್ಣಯ...

ವ್ಯಾಟಿಕನ್ ಮಾಧ್ಯಮಕ್ಕೆ 53ನೇ ಭಾಷೆಯಾಗಿ ಕನ್ನಡ ಸೇರ್ಪಡೆ

0
ಬೆಂಗಳೂರು : ಕನ್ನಡ ಈಗ ಜಾಗತಿಕ ಭಾಷೆಯಾಗಿದೆ, ವ್ಯಾಟಿಕನ್ ರೇಡಿಯೋ-ವ್ಯಾಟಿಕನ್ ನ್ಯೂಸ್ ಗೆ 53ನೇ ಭಾಷೆಯಾಗಿ ಕನ್ನಡ ಭಾಷೆಯು ಸೇರ್ಪಡೆಗೊಂಡಿದೆ. ಮಂಗಳವಾರದಿಂದ, ವ್ಯಾಟಿಕನ್ ಸುದ್ದಿತಾಣವು ಕನ್ನಡ ಭಾಷೆಯಲ್ಲೂ ಮೂಡಿ ಬರಲಿದೆ. ವ್ಯಾಟಿಕನ್ನಿನ ಸಂವಹನ ಪೀಠ...

ಗ್ಯಾರಂಟಿ ಯೋಜನೆಗಳ ನೆಪದಲ್ಲಿ ದಲಿತರು, ಹಿಂದುಳಿದವರಿಗೆ ಕಾಂಗ್ರೆಸ್‌ ನಿಂದ ಅನ್ಯಾಯ: ಡಾ.ಕೆ.ಸುಧಾಕರ್

0
ಚಿಕ್ಕಬಳ್ಳಾಪುರ: ಗ್ಯಾರಂಟಿ ಯೋಜನೆಗಳ ನೆಪದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ಮೀಸಲಿಟ್ಟ ಅನುದಾನವನ್ನು ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರಚಾರದ ವೇಳೆ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಬಿಜೆಪಿ ಅಭ್ಯರ್ಥಿ...

ಹುಣಸೂರು: ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2.96 ಲಕ್ಷ ರೂ. ವಶ

0
ಹುಣಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2.96 ಲಕ್ಷ ರೂ.ಗಳನ್ನು ತಾಲೂಕಿನ ಉಮ್ಮತ್ತೂರು(ನಲ್ಲೂರುಪಾಲ) ನಲ್ಲಿ ಚುನಾವಣಾ ಚೆಕ್‌ ಪೋಸ್ಟ್ ನಲ್ಲಿ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಎ.1ರ ಸೋಮವಾರ ರಾತ್ರಿ ಹುಣಸೂರಿನ...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನೀವು ಮಾಡಿದ ಅಭಿವೃದ್ಧಿ ಕಾರ್ಯದ ಶ್ವೇತ ಪತ್ರ ಹೊರಡಿಸಿ: ಸಿಎಂಗೆ ಜಿಟಿಡಿ...

0
ಮೈಸೂರು: ಅಭಿವೃದ್ಧಿ ಅಂದರೆ ಏನೂ ಅಂತ ಗೊತ್ತಿಲ್ಲ. ಸಿದ್ದರಾಮಯ್ಯ ಅಭಿವೃದ್ಧಿ ಮಾಡದೆ ರಾಜಕೀಯದಲ್ಲಿ ಬೆಳೆದು ಬಂದಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನೀವು ಮಾಡಿದ ಅಭಿವೃದ್ಧಿ ಕಾರ್ಯದ ಶ್ವೇತ ಪತ್ರ ಹೊರಡಿಸಿ ಎಂದು ಎಂದು ಸಿಎಂ...

ಕೋಲ್ಕತ್ತಾ: ಖಾಲಿ ಕ್ವಾರ್ಟರ್ಸ್ ​ನಲ್ಲಿ ಮಹಿಳೆಯ ದೇಹದ ಭಾಗಗಳು 3 ಪ್ಲಾಸ್ಟಿಕ್​ ಚೀಲಗಳಲ್ಲಿ ಪತ್ತೆ

0
ಕೋಲ್ಕತ್ತಾ:  ವಾಟ್ ​ಗಂಜ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿರುವ ಸಿಐಎಸ್​ ಎಫ್​ ಖಾಲಿ ಕ್ವಾರ್ಟರ್ಸ್​ ವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದ ಬಳಿಕ ಮೂರು ಕಪ್ಪು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಲಾಗಿದ್ದ ಮಹಿಳೆಯ...

ಶಾಸನಗಳನ್ನು ಮುದ್ರಿಸುವಾಗ ಎಚ್ಚರ ಅಗತ್ಯ: ಕಾನೂನು ಪುಸ್ತಕ ಪ್ರಕಾಶಕರಿಗೆ ಹೈಕೋರ್ಟ್‌ ಎಚ್ಚರಿಕೆ

0
ಶಾಸನಗಳನ್ನು ಮುದ್ರಿಸುವಾಗ ಕಾನೂನು ಪುಸ್ತಕ ಮುದ್ರಿಸುವ ಪ್ರಕಾಶಕರು ಎಚ್ಚರಿಕೆಯಿಂದ ಇರಬೇಕು ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದ್ದು, ತಪ್ಪಿದ್ದಲ್ಲಿ ಮುದ್ರಣ ದೋಷದಿಂದಾಗಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದಿದೆ. ಭೋಗ್ಯದ ಕರಾರು ಬದಿಗೆ ಸರಿಸದೇ ಎಷ್ಟು...

EDITOR PICKS