Saval
ಇಂದು ಭಾರತ ಮತ್ತು ಸೌತ್ ಆಫ್ರಿಕಾ 2ನೇ ಟೆಸ್ಟ್ ಪಂದ್ಯ
ಕೇಪ್ಟೌನ್ ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿಇಂದಿನಿಂದ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಇದೀಗ...
ಡಿಸಿಎಂ ಡಿ ಕೆ ಶಿವಕುಮಾರ್ ಬಿಬಿಎಂಪಿಗೆ ಆದೇಶ ನೀಡಿ ಒಂದು ತಿಂಗಳಾದರೂ ದುರಸ್ತಿ ಕಾಣದ...
ಬೆಂಗಳೂರು: ರಾಜಧಾನಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಳೆದ ಡಿಸೆಂಬರ್ 2 ರಂದು ನಡೆದ ತಮ್ಮ ನಗರ ಪ್ರದಕ್ಷಿಣೆ ವೇಳೆ ದಾಸಪ್ಪ ಆಸ್ಪತ್ರೆ ಪಕ್ಕದಲ್ಲಿರುವ...
ಐಟಿಐ ಕ್ರೀಡಾಂಗಣದಲ್ಲಿ ಇಂದಿನಿಂದ 10 ದಿನ ಜನಸ್ಪಂದನ ಕಾರ್ಯಕ್ರಮ
ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದಿನಿಂದ (ಜನವರಿ 3) ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಸುಮಾರು 10 ದಿನ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಬಿಬಿಎಂಪಿ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಈ ಕಾರ್ಯಕ್ರಮವನ್ನ...
ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು...
ಶಿವಮೊಗ್ಗ: ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು...
ಯಾರನ್ನೂ ಗುರಿ ಮಾಡುತ್ತಿಲ್ಲ, ಹಳೆಯ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದೆ: ಗೃಹ ಸಚಿವ ಜಿ ಪರಮೇಶ್ವರ್
ಬೆಂಗಳೂರು: ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದ್ದು, ಹುಬ್ಬಳ್ಳಿಯಲ್ಲಿ ಕರಸೇವಕನನ್ನು ಬಂಧಿಸಿರುವುದು ಆ ಪ್ರಕ್ರಿಯೆಯ ಭಾಗವಾಗಿದೆ. ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ನಡೆದಿರುವುದು ಕೇವಲ ಕಾಕತಾಳೀಯವಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಜ.22 ಮದ್ಯ ಮಾರಾಟ ನಿಷೇಧ ದಿನ ಎಂದು ಛತ್ತೀಸ್ ಗಢ...
ರಾಯ್ಪುರ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ನಡೆಯಲಿದ್ದು, ಆ ದಿನವನ್ನು ''ಮದ್ಯ ಮಾರಾಟ ನಿಷೇಧ" ದಿನ ಎಂದು ಘೋಷಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು...
ವಾರಕ್ಕೊಮ್ಮೆ ಕಡ್ಡಾಯವಾಗಿ ತಾಲೂಕು ಗ್ರಾಪಂಗಳಿಗೆ ಭೇಟಿ ನೀಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ವಾರಕ್ಕೊಮ್ಮೆ ಕಡ್ಡಾಯವಾಗಿ ತಾಲ್ಲೂಕು ಕೇಂದ್ರಗಳಿಗೆ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮ ವಿರೋಧಿ:ಮಾಜಿ ಸಚಿವ ಸುನೀಲ್ ಕುಮಾರ್
ಬೆಂಗಳೂರು: ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.
ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳ ಜೊತೆ ...
ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿರುವ 6 ಲಕ್ಷ ಮಂದಿಗೆ ಬಿಬಿಎಂಪಿ ನೊಟೀಸ್
ಬೆಂಗಳೂರು: ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕೆಲವು ದಿನಗಳ ಹಿಂದೆ ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಮತ್ತೆ 6 ಲಕ್ಷ ಮಂದಿಗೆ ಬಾಕಿ...
ಹಾಸನ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು
ಹಾಸನ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ನಡೆದಿದೆ.
ತಾಯಿ ಶಿವಮ್ಮ(37), ಸಿಂಚು(7), ಪವನ್(10) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿ ರಾತ್ರಿ ಗಂಡ ಮನೆಯಲ್ಲಿ ಇಲ್ಲದಿದ್ದಾಗ ಗ್ಯಾಸ್ ಆನ್ ಮಾಡಿ...





















