ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ 7 ಜನರು ಸಾವು

0
ಔರಂಗಬಾದ್ (ಮಹಾರಾಷ್ಟ್ರ): ಮೂರು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವ ದುರ್ಘಟನೆ ಛತ್ರಪತಿ ಸಂಬಾಜಿನಗರದ ಕ್ಯಾಂಪ್ ಪ್ರದೇಶದ ಜೈನ ಮಂದಿರದ ಬಳಿ ನಡೆದಿದೆ. ಇಂದು ಬೆಳಗ್ಗೆ 4 ಗಂಟೆ...

ಬಿಜೆಪಿ-ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳು: ಎಚ್.ಡಿ ಕುಮಾರಸ್ವಾಮಿ

0
ರಾಮನಗರ: ಬಿಜೆಪಿ ಹಾಗೂ ಜೆಡಿಎಸ್ ದೇಹದ ಎರಡು ಕಣ್ಣುಗಳು ಇದ್ದಂತೆ, ನನ್ನ ದೇಹ 28 ಕ್ಷೇತ್ರದಲ್ಲಿದ್ದರೂ, ನನ್ನ ಹೃದಯ ಬೆಂಗಳೂರು ಗ್ರಾಮಾಂತರದಲ್ಲಿ ಇರಲಿದೆ. ನಾನು ರಾಮನಗರ ಜಿಲ್ಲೆಯನ್ನ ಎಂದಿಗೂ ಬಿಡಲ್ಲ ಎಂದು ಮಾಜಿ...

ತೈವಾನ್‌’ನ  ಪೂರ್ವದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

0
ತೈಪೆ: ತೈವಾನ್‌ ನ ಪೂರ್ವದಲ್ಲಿ ಬುಧವಾರ ಬೆಳಗ್ಗೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದು ದ್ವೀಪ ರಾಷ್ಟ್ರ, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್‌ ನ ಕೆಲವು ಭಾಗಗಳಿಗೆ ಸುನಾಮಿ ಎಚ್ಚರಿಕೆಗಳನ್ನು ನೀಡಲು ಪ್ರೇರೇಪಿಸಿತು. ಭೂಕಂಪವು...

ಸರಕಾರಿ – ಖಾಸಗಿ ಬಸ್ ಮುಖಾಮುಖಿ ಢಿಕ್ಕಿ: ಚಾಲಕನ ಸ್ಥಿತಿ ಗಂಭೀರ

0
ಪಾವಗಡ: ಕೋಟಗುಡ್ಡ ಗ್ರಾಮದಲ್ಲಿ ಸರಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಕೆ ಎಸ್ ಆರ್ ಟಿಸಿ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ ಪಾವಗಡ ಪಟ್ಟಣದಿಂದ ಚಿತ್ರದುರ್ಗದ...

ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ವಿಶೇಷ ರೈಲು 2 ದಿನ ರದ್ದು: ವಂದೇ ಭಾರತ ರೈಲಿನ...

0
ಹುಬ್ಬಳ್ಳಿ: ನೈಋತ್ಯ ರೈಲ್ವೆ ಬೆಂಗಳೂರು ವಲಯದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಕಾರಣ ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳನ್ನು ಭಾಗಶಃ ರದ್ದುಗಳಿಸಲಾಗಿದೆ. ವಂದೇ ಭಾರತ ರೈಲಿನ ಸಮಯವನ್ನು...

ವಿವಿಧ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

0
ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ...

ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ವ್ಯಕ್ತಿಗಳು, 20 ಕುರಿಗಳ...

0
ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್...

ನನಗೆ ಮರ್ಯಾದೆ ಕೊಡಬೇಕೆಂದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಲಕ್ಷ್ಮಣ್ ಅವರಿಗೆ ಅತಿ ಹೆಚ್ಚು ಲೀಡ್ ಕೊಡಿ:...

0
ಮೈಸೂರು ಏ 2: 1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಒಲವು ಇದೆ. ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ...

ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ: ಬಿಜೆಪಿಗೆ ನೇರ ನೇರಾ ಎಚ್ಚರಿಸಿದ ಸಿ.ಎಂ.ಸಿದ್ದರಾಮಯ್ಯ

0
ಮೈಸೂರು : ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ...

ಮೈಸೂರು-ಕೊಡಗು ಲೋಕಸಭಾ ಚುನಾವಣೆ: 5 ಅಭ್ಯರ್ಥಿಗಳಿಂದ  ನಾಮಪತ್ರ ಸಲ್ಲಿಕೆ

0
ಮೈಸೂರು: ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು  ಇಂದು (02-04-2024)  5 ಅಭ್ಯರ್ಥಿಗಳಿಂದ  ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಇಂದು ಪಕ್ಷೇತರ ಅಭ್ಯರ್ಥಿಯಾಗಿ  1. ಶಿವನಂಜಯ್ಯ  2.ಎಂ.ರಂಗಸ್ವಾಮಿ  3.ರಾಮಮೂರ್ತಿ. ಎಂ  4.ಶ್ರೀನಿವಾಸ .ಎಂ  ನಾಮಪತ್ರ ಸಲ್ಲಿಸಿದ್ದಾರೆ.  5....

EDITOR PICKS