Saval
ನಂಜನಗೂಡು: ಜ.4 ರಂದು ಬಂದ್ ಗೆ ಕರೆ
ಮೈಸೂರು: ಅಂದಕಾಸುರ ಸಂಹಾರ ವೇಳೆ ಶ್ರೀಕಂಠೇಶ್ವರ ವಿಗ್ರಹದ ಮೇಲೆ ನೀರೆರಚಿದ ಪ್ರಕರಣವನ್ನು ಖಂಡಿಸಿ ಜನವರಿ 4ರಂದು ಮೈಸೂರು ಜಿಲ್ಲೆ ನಂಜನಗೂಡು ಬಂದ್ ಗೆ ಕರೆ ನೀಡಲಾಗಿದೆ.
ಶ್ರೀಕಂಠೇಶ್ವರನ ಭಕ್ತರು ನಂಜನಗೂಡು ಬಂದ್ ಗೆ ಕರೆ...
ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವುದು ಕಾನೂನಿನ ಪ್ರಕಾರ ಕಷ್ಟದ ಕೆಲಸ:ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪಾದಯಾತ್ರೆ ಮಾಡುವ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವುದು ಕಷ್ಟದ ಕೆಲಸ ಎಂದಿದ್ದಾರೆ.
ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...
14 ವರ್ಷಗಳ ನಂತರ ಚಾಮರಾಜನಗರ ಜಿಲ್ಲೆಯ ಹಿಂದುಳಿದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿ ಜನರಿಗೆ ಆಧಾರ್...
ಮೈಸೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಆರಂಭಗೊಂಡು 14 ವರ್ಷಗಳಾಗಿವೆ. ಹದಿನಾಲ್ಕು ವರ್ಷಗಳ ನಂತರ ಚಾಮರಾಜನಗರ ಜಿಲ್ಲೆಯ ಹಿಂದುಳಿದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಕಾರ್ಡ್‌ಗಳನ್ನು ಪಡೆಯುವ ಭಾಗ್ಯ ಪಡೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ...
ಕರ ಸೇವಕರ ಬಂಧನ ವಿಚಾರ: ನಾವು ಯಾವುದೇ ದ್ವೇಷದ ರಾಜಕಾರಣ, ನಿರಪರಾಧಿಗಳನ್ನ ಬಂಧಿಸುವ ಮಾಡಿಲ್ಲ...
ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಪ್ರಕರಣ ಸಂಬಂಧ, ನಾವು ಯಾವುದೇ ದ್ವೇಷದ ರಾಜಕಾರಣವನ್ನ ಮಾಡಿಲ್ಲ. ನಿರಪರಾಧಿಗಳನ್ನ ಬಂಧಿಸುವ ಕೆಲಸ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,...
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿರುವ ವಿಗ್ರಹ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆ
ಮೈಸೂರು: ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದ್ದು, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿರುವ ವಿಗ್ರಹ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ‘ಪ್ರಾಣ...
ದಕ್ಷಿಣ ಕೊರಿಯಾದ ವಿಪಕ್ಷ ನಾಯಕ ಲೀ ಜೈ ಮ್ಯೂಂಗ್ ಕುತ್ತಿಗೆಗೆ ಸಾರ್ವಜನಿಕ ಪ್ರದೇಶದಲ್ಲೇ ಚಾಕು...
ಸಿಯೋಲ್: ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್ ಅವರಿಗೆ ದುಷ್ಕರ್ಮಿಯೊಬ್ಬ ಸಾರ್ವಜನಿಕ ಪ್ರದೇಶದಲ್ಲೇ ಚಾಕುವಿನಿಂದ ಇರಿದಿದ್ದಾನೆ.
ಈ ಕುರಿತು ಸುದ್ದಿ ಸಂಸ್ಥೆ ಯೋನ್ ಹಾಪ್ ವರದಿ ಮಾಡಿದ್ದು, ಈ ಕುರಿತ...
ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ವಿಚಾರ: ಮಾಜಿ ಸಚಿವ ಹೆಚ್. ಅಂಜನೇಯ ಹೇಳಿಕೆಗೆ ಕೇಂದ್ರ...
ವಿಜಯಪುರ: ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯರನ್ನ ಆಹ್ವಾನಿಸದ ಹಿನ್ನೆಲೆ , ಕಾರ್ಯಕ್ರಮಕ್ಕೆ ಕರೆಯದಿರೋದೇ ಒಳ್ಳೆಯದಾಯಿತು ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಹೆಚ್.ಅಂಜನೇಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.
ಈ...
ಬನ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಜೆಡಿಎಸ್ ಬೆಂಬಲಿತ ನಿರ್ದೇಶಕರುಗಳಿಗೆ ಭರ್ಜರಿ ಗೆಲುವು
ಮೈಸೂರು: ಬನ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ನಿರ್ದೇಶಕರುಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬನ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ 13 ನಿರ್ದೇಶಕರ ಪೈಕಿ 13 ಸ್ಥಾನಕ್ಕೂ ಜೆಡಿಎಸ್ ಬೆಂಬಲಿತ...
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ನಿರ್ವಹಿಸಿದ್ದ ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ನಿರ್ವಹಿಸಿದ್ದ ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ...
ಕೆ.ಎಸ್ಆ.ರ್.ಟಿ.ಸಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.
ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ...





















