ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಸುರೇಶ್‌ ಕಲ್ಮಾಡಿ ಇನ್ನಿಲ್ಲ..!

0
ಪುಣೆ : ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ (81) ಇಂದು (ಮಂಗಳವಾರ) ಮುಂಜಾನೆ ಪುಣೆಯಲ್ಲಿ ನಿಧನರಾದರು. ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಮಾಡಿ ಬೆಳಗಿನ ಜಾವ 3:30...

ಕದ್ದುಮುಚ್ಚಿ ರೋಮ್‌ಗೆ ಹೋಗಿದ್ದ ರಶ್ಮಿಕಾ, ವಿಜಯ್ ಬರುವಾಗ ಸಿಕ್ಕಿಬಿದ್ರು..!

0
ದೂರದ ರೋಮ್‌ಗೆ ಒಟ್ಟಿಗೆ ವೆಕೇಷನ್ ಎಂಜಾಯ್ ಮಾಡಲು ಹೋಗಿದ್ದ, ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಜೋಡಿ, ಇದೀಗ ಒಟ್ಟಿಗೆ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದಾರೆ. ರೋಮ್‌ನಿಂದ ಒಟ್ಟಿಗೆ ಬರುವಾಗ ಸಿಕ್ಕಾಕ್ಕೊಂಡಿದ್ದಾರೆ. ರೋಮ್‌ಗೆ ಹೋಗುವಾಗ ಇಬ್ಬರೂ ಹೈದ್ರಾಬಾದ್...

ಪ್ರಧಾನಿ ಮೋದಿ ಭೇಟಿಯಾದ ಯೋಗಿ – ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ

0
ನವದೆಹಲಿ : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಇಂದು (ಸೋಮವಾರ) ದೆಹಲಿಯ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು. ಭೇಟಿಯ ಸಂದರ್ಭ ಯೋಗಿ ಪ್ರಧಾನಿ...

ಐಆರ್‌ಸಿಟಿಸಿ ಹೊಸ ನಿಯಮ; ರೈಲ್ವೇ ಟಿಕೆಟ್ ಬುಕಿಂಗ್‌ಗೆ ಆಧಾರ್ ಲಿಂಕ್ ಕಡ್ಡಾಯ

0
ನವದೆಹಲಿ : ಭಾರತೀಯ ರೈಲ್ವೇ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಟಿಕೆಟ್ ದಲ್ಲಾಳಿಗಳನ್ನು ತಡೆಯಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ ಐಆರ್‌ಸಿಟಿಸಿ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದಲ್ಲಿ, ರೈಲ್ವೇ...

ಬಾಂಗ್ಲಾದಲ್ಲಿ 2026ರ ಐಪಿಎಲ್‌ ಪ್ರಸಾರ ನಿಷೇಧ – ಆರ್‌ಸಿಬಿ ಬ್ರ್ಯಾಂಡ್‌ಗೂ ಸಮವಿಲ್ಲ ಕ್ರಿಕೆಟ್‌ನ ಆದಾಯ

0
ಢಾಕಾ : ದುಬಾರಿ ಬೆಲೆಗೆ ಬಿಕರಿಯಾಗಿದ್ದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್‌ ಅವರನ್ನು ಐಪಿಎಲ್‌ನಿಂದ ಹೊರದಬ್ಬಿದ ಬಳಿಕ ಬಾಂಗ್ಲಾದೇಶ ಹೊಸ ಕ್ಯಾತೆ ಶುರು ಮಾಡಿದೆ. ತನ್ನ ದೇಶಾದ್ಯಂತ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪ್ರಸಾರ ನಿಷೇಧಿಸುವಂತೆ...

ಜನವರಿ 11ರಂದು ಸೋಮನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ..!

0
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಜನವರಿ 11ರಂದು ಗುಜರಾತ್​ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಸೋಮನಾಥ ದೇವಾಲಯದಲ್ಲಿ ಜನವರಿ 8 ರಿಂದ 11ರವರೆಗೆ ‘ಸೋಮನಾಥ ಸ್ವಾಭಿಮಾನ್ ಪರ್ವ’ ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಕ್ರಮಗಳು...

ಬಳ್ಳಾರಿ ಗಲಾಟೆ ಪ್ರಕರಣ; ಮರಣೋತ್ತರ ಪರೀಕ್ಷೆ ಯಾಕೆ? ಅನುಮತಿ ನೀಡಿದವರು ಯಾರು? – ಹೆಚ್‌ಡಿಕೆ

0
ಬೆಂಗಳೂರು : ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಲವು...

ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ – ಸಿಎಂ

0
ಮೈಸೂರು : ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಡಿ.25ರಂದು ಅರಮನೆಯ ಮುಂಭಾಗ ಹೀಲಿಯಂ ಗ್ಯಾಸ್...

ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಕೋತಿಗಳ ನಿಗೂಢ ಸಾವು..!

0
ತುಮಕೂರು : ಎರಡು ದಿನದಲ್ಲಿ 11 ಕೋತಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರಿನ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಎರಡು...

ಮಾಗಡಿ ತಹಶೀಲ್ದಾರ್‌ಗೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಕ್ಷಮೆಯಾಚನೆ – ಹೆಚ್.ಸಿ.ಬಾಲಕೃಷ್ಣ

0
ರಾಮನಗರ : ಮಾಗಡಿ ತಹಶೀಲ್ದಾರ್‌ಗೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಹೆಚ್.ಸಿ.ಬಾಲಕೃಷ್ಣ ಇದೀಗ ತಹಶೀಲ್ದಾರ್ ಶರತ್ ಕುಮಾರ್ ಬಳಿ ಕ್ಷಮೆಕೋರಿದ್ದಾರೆ. ಇತ್ತೀಚೆಗೆ ಸಾರ್ವಜನಿಕರು ಅಹವಾಲು ಸ್ವೀಕರಿಸುವ ವೇಳೆ ತಹಶೀಲ್ದಾರ್‌ಗೆ ತರಾಟೆ ತೆಗೆದುಕೊಂಡಿದ್ದ...

EDITOR PICKS