ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38459 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರಿನಲ್ಲಿ ಇಬ್ಬರು ಸರಗಳ್ಳರ ಬಂಧನ: 1.20 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ

0
ಮೈಸೂರು: ಮೈಸೂರಿನ ಹೆಬ್ಬಾಳ್  ಠಾಣಾ ಪೋಲಿಸರು ಕಾರ್ಯಾಚರಣೆ ನಡೆಸಿ ಇಬ್ಬರು ಸರಗಳ್ಳರು ಬಂಧಿಸಿ ಚಿನ್ನಾಭರಣ, ದ್ವಿಚಕ್ರ ವಾಹನವನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತ ಇಬ್ಬರು ಸರಗಳ್ಳರಿಂದ 1.20 ಲಕ್ಷ ಮೌಲ್ಯದ ಚಿನ್ನದ ಸರ, ದ್ವಿಚಕ್ರ ವಾಹನ...

ಮೈಸೂರು-ಕೊಡಗು ಕ್ಷೇತ್ರದಿಂದ ಎರಡು ಬಾರಿ ಲೋಕ ಸಭೆಗೆ ಆಯ್ಕೆಯಾಗಿರುವ ಪ್ರತಾಪ್ ಸಿಂಹ ಕ್ಷೇತ್ರಕ್ಕೆ ನೀಡಿರುವ...

0
ಚಾಮರಾಜನಗರ: ಮಂಗಳವಾರ ಬೆಳಗ್ಗೆ ನಗರದಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್,  ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಮೇಲೆ ಮುಗಿಬಿದ್ದರು. ಡಿಸೆಂಬರ್ ತಿಂಗಳು ಶುರುವಾದ ಬಳಿಕ...

ಶಾಲಾ ಬಸ್ ಚಾಲಕ, ವಿದ್ಯಾರ್ಥಿನಿ ಆತ್ಮಹತ್ಯೆ: ಜ್ಞಾನದೀಪ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ...

0
ಚಿಕ್ಕಮಗಳೂರು: ಚಲಿಸುತ್ತಿದ್ದ ರೈಲಿನಡಿ ಬಿದ್ದು ಶಾಲಾ ಬಸ್​ ಚಾಲಕ ಮತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇನ್ನು ಮೃತ ಜಾನವಿ ಅಜ್ಜಂಪುರ...

ಅಯೋಧ್ಯೆ ತೀರ್ಪು ಅನಾಮಧೇಯವಾಗಿತ್ತೇಕೆ ಎಂಬ ಬಗ್ಗೆ ಮಾಹಿತಿ ಬಿಚ್ಚಿಟ್ಟ ಸಿಜೆಐ!

0
ನವದೆಹಲಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಪಿಟಿಐ ಗೆ ಸಂದರ್ಶನ ನೀಡಿದ್ದು, ಅಯೋಧ್ಯೆ ತೀರ್ಪು, ಕಾಶ್ಮೀರದ ಆರ್ಟಿಕಲ್ 370, ಸಲಿಂಗ ವಿವಾಹಗಳ ಬಗ್ಗೆ ವಿಸ್ತೃತವಾಗಿ ಮಾತನಾಡಿದ್ದಾರೆ. ನ್ಯಾಯಾಲಯಗಳಿಗೆ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂ...

750 ವೋಲ್ಟ್‌ ವಿದ್ಯುತ್ ಹರಿಯುವ ಮೆಟ್ರೋ ರೈಲು ಹಳಿಗಳ ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು...

0
ಬೆಂಗಳೂರು: ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮಹಿಳೆಯೊಬ್ಬರು ಟ್ರ್ಯಾಕ್ ಮೇಲೆ ಜಿಗಿದ ಘಟನೆ ಇಂದಿರಾನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದ್ದು, ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು. ಸೋಮವಾರ...

ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಕೆಲವರು ಸೇರಿ ಹಲವರಿಂದ ಒತ್ತಡವಿದೆ: ಈ ಹಂತದಲ್ಲಿ ನಾನು ಯಾವುದಕ್ಕೂ...

0
ಬೆಂಗಳೂರು: ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡವಿದೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ...

ಜಪಾನ್ ನಲ್ಲಿ ಭೂಕಂಪ: ಒಂದೇ ದಿನ 155 ಬಾರಿ ಕಂಪನ: ಕನಿಷ್ಠ 8 ಮಂದಿ...

0
ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿದ ಪರಿಣಾಮ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದಾರೆ. ವರ್ಷದ ಮೊದಲ ದಿನವಾದ...

ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನೆ: ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಿಸಿ, ಸಿಎಂಗೆ ಉಡುಪಿ ಬಿಜೆಪಿ...

0
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು ಸಾರ್ವಜನಿಕ ರಜೆ ಘೋಷಿಸುವಂತೆ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಮಸ್ತ ಹಿಂದೂಗಳ...

ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಶಾಸಕ ಎಸ್.ಟಿ ಸೋಮಶೇಖರ್ ಕಸರತ್ತು

0
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಆಡಳಿತಾರೂಢ ಕಾಂಗ್ರೆಸ್ ನಾಯಕರ ಭೇಟಿ ಮುಂದುವರೆಸಿದ್ದಾರೆ. ಸೋಮವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿ ಮಾಡಿದ...

ಅವಿವೇಕಿ ಆಂಜನೇಯಪ್ಪನ ಪೂಜ್ಯ ದೇವರಾದ ಸಿದ್ದರಾಮಯ್ಯಗೆ ಸಕಲ ರೀತಿಯಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿ: ಬಿಜೆಪಿ...

0
ಬೆಂಗಳೂರು: ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್...

EDITOR PICKS