Saval
ಟೆಂಡರ್ ಪ್ರಕ್ರಿಯೆಯ ಎಲ್ಲಾ ಹಂತದಲ್ಲೂ ಮಧ್ಯಪ್ರವೇಶ ಮಾಡಲಾಗದು: ಹೈಕೋರ್ಟ್
ಟೆಂಡರ್ ಪ್ರಕ್ರಿಯೆಯ ಎಲ್ಲಾ ಹಂತದಲ್ಲೂ ಮಧ್ಯ ಪ್ರವೇಶ ಮಾಡಲಾಗದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ರಾಸಾಯನಿಕ ಮತ್ತು ಸುಗಂಧ ದ್ರವ್ಯ ಪೂರೈಕೆಗೆ ಸಂಬಂಧಿಸಿದಂತೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ಕರೆದಿದ್ದ ಟೆಂಡರ್...
ಬೆಳಗಾವಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6.65 ಲಕ್ಷ ರೂ. ನಗದು ವಶ
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಇರುವ ಬಾಚಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6.65 ಲಕ್ಷ ರೂ. ನಗದು ಹಣವನ್ನು ಸೋಮವಾರ ಮಧ್ಯರಾತ್ರಿ ವಶಪಡಿಸಿಕೊಳ್ಳಲಾಗಿದೆ.
ಅಮೂಲ್ ವಿದ್ಯಾಧರ ಬೆಳಗಾವಿ ಎಂಬಾತ ಕಾರಿನಲ್ಲಿ...
ಛತ್ತೀಸಗಢದಲ್ಲಿ ಸಿಆರ್ ಪಿಎಫ್ ಪೊಲೀಸರ ಕಾರ್ಯಾಚರಣೆ: ನಾಲ್ವರು ನಕ್ಸಲರ ಹತ್ಯೆ
ರಾಯಪುರ: ಛತ್ತೀಸಗಢದ ಬಸ್ತಾರ್ ವಲಯದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಸ್ಥಳೀಯ ಪೊಲೀಸರು ಹಾಗೂ ಸಿಆರ್ ಪಿಎಫ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಸಾಯಿಸಲಾಗಿದೆ.
ಗಂಗಲೂರು ಪೊಲೀಸ್ ಠಾಣೆಯ ಲೆಂದ್ರಾ ಎಂಬ...
ಕೊಡವರಿಗೆ ಸ್ವಾಯತ್ತತೆ: ಮೂಲ ನಿವಾಸಿಗಳಾದ ಎಸ್ ಸಿ, ಎಸ್ ಟಿ, ಬುಡಕಟ್ಟು ಆದಿವಾಸಿಗಳಿಂದ ಮಧ್ಯಂತರ...
ಕೊಡವರಿಗೆ ಪ್ರತ್ಯೇಕ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕವಾಗಿ ಸ್ವಯಂ ರಾಜಕೀಯ ನಿರ್ಣಯಗಳ ಹಕ್ಕು ನೀಡುವ ಸಂಬಂಧ ಸಲ್ಲಿಸಲಾಗಿರುವ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ಕೊಡಗು ಜಿಲ್ಲೆಯ ಮೂಲ ನಿವಾಸಿ ಪರಿಶಿಷ್ಟ ಜಾತಿ, ಪರಿಶಿಷ್ಟ...
ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ : ಸಿಎಂ ಪ್ರಶ್ನೆ
ಮೈಸೂರು: ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ...
ಈಶ್ವರಪ್ಪಗೆ ಅಮಿತ್ ಶಾ ಕರೆ: ದೆಹಲಿಗೆ ಬರುವಂತೆ ಮನವಿ
ಬೆಂಗಳೂರು: ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.
ಬುಧವಾರ ದೆಹಲಿಗೆ ಬರುವಂತೆಯೂ ಸೂಚನೆ ನೀಡಿದ್ದಾರೆ....
ನ್ಯಾಯಮೂರ್ತಿ ಸಂತೋಷ್ ಹೆಗಡೆ ವರದಿ ಬಳಿಕ ಜನಾರ್ಧನರೆಡ್ಡಿ ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆ ಮಾಡಿದ್ದು:...
ಮೈಸೂರು: ಅಕ್ರಮ ಗಣಿಗಾರಿಕೆಯ ಆರೋಪಗಳು ತನ್ನ ಮೇಲಿದ್ದಂತೆ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಗಳಾಗಿರುವ ಸಂತೋಷ್ ಲಾಡ್ ಮತ್ತು ಬಿ ನಾಗೇಂದ್ರ ಅವರ ಮೇಲೂ ಇವೆ, ಅವರ ವಿರುದ್ಧ ಯಾಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಭಟನೆ...
ಬಿಜೆಪಿ ಸೇರದಿದ್ದರೆ ನಾನು ಸೇರಿ ಪಕ್ಷದ ನಾಲ್ವರು ಜೈಲಿಗೆ ಹೋಗುತ್ತೇವೆ: ಅತಿಶಿ ಸ್ಪೋಟಕ ಮಾಹಿತಿ
ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 15 ರವರೆಗೆ ವಿಸ್ತರಿಸಲಾಗಿದ್ದು ಜೊತೆಗೆ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ.
ಇದರ ನಡುವೆ ದೆಹಲಿಯ...
ಯಾರು ಏನೇ ಕುತಂತ್ರ ಮಾಡಿದರೂ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಸರ್ಕಾರ ಬರೋದು ಖಚಿತ: ಎಚ್....
ಹಾಸನ: ಈವರೆಗೂ ನಾನು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇನೆ. ಯಾರು ಏನೇ ಕುತಂತ್ರ ಮಾಡಿದರೂ, ಏನೇ ಹೋರಾಟ ಮಾಡಿದರೂ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಸರ್ಕಾರ ಬರೋದು ಖಚಿತ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ...
ಅಂದಿನ ಸಿಎಂ ಬೊಮ್ಮಾಯಿ ಶಿರಹಟ್ಟಿ MLA ಬಿಜೆಪಿ ಟಿಕೆಟ್ ದುಡ್ಡಿಗೆ ಮಾರಿದ್ದಾರೆ: ರಾಮಣ್ಣ ಲಮಾಣಿ...
ಗದಗ: ಶಿರಹಟ್ಟಿ MLA ಬಿಜೆಪಿ ಟಿಕೆಟ್ ದುಡ್ಡಿಗೆ ಮಾರಾಟ ಮಾಡಿದ್ದಾರೆ. ಹಣಕ್ಕಾಗಿ ಅಂದಿನ ಸಿಎಂ ಬೊಮ್ಮಾಯಿ ಬಿಜೆಪಿ ಟಿಕೆಟ್ ಮಾರಿದ್ದರು ಎಂದು ಬೊಮ್ಮಾಯಿ ವಿರುದ್ಧ ಶಿರಹಟ್ಟಿ ಮಾಜಿ ಶಾಸಕ ರಾಮಣ್ಣ ಲಮಾಣಿ ಗಂಭೀರ...





















