Saval
ರಾಮ ಭಕ್ತರಿಗೆ ಮಾತ್ರ ಮಂದಿರ ಉದ್ಘಾಟನೆಗೆ ಆಹ್ವಾನ: ಉದ್ಧವ್ ಠಾಕ್ರೆಗೆ ಆಹ್ವಾನ ನೀಡದ ಕುರಿತು...
ಅಯೋಧ್ಯೆ: ರಾಮ ಭಕ್ತರಿಗೆ ಮಾತ್ರ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ ಎಂದು ಹೇಳುವ ಮೂಲಕ ಅಹ್ವಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ರಾಮಜನ್ಮಭೂಮಿ ದೇವಾಲಯದಲ್ಲಿ ಮುಖ್ಯ ಅರ್ಚಕರಾಗಿರುವ...
ಬಿಜೆಪಿ ನಾಯಕರಿಂದ ನನ್ನ ವಿರುದ್ದ ಷಡ್ಯಂತ್ರ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಯಾವ ಆಧಾರದ ಮೇಲೆ ನನಗೆ ನೋಟಿಸ್ ಕೊಟ್ಟಿದ್ದಾರೆ ಗೊತ್ತಿಲ್ಲ. ನನಗೆ...
ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಸಚಿವ ಮಧು ಬಂಗಾರಪ್ಪಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ದಂಡ ಪಾವತಿಸದಿದ್ದರೆ ಆರು ತಿಂಗಳು ಜೈಲು...
ಬಿಇಓ ಕಚೇರಿಯಲ್ಲೇ ನೇಣುಬಿಗಿದುಕೊಂಡು ಮ್ಯಾನೇಜರ್ ಆತ್ಮಹತ್ಯೆ
ಚಿಕ್ಕಮಗಳೂರು: ಬಿಇಒ ಕಚೇರಿಯಲ್ಲೇ ಮ್ಯಾನೇಜರ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ನಡೆದಿದೆ.
ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿಂಗನಾಯಕ್ ಕಡೂರು ಮೂಲದವರಾಗಿದ್ದು,...
ಪ್ರತಾಪ್ ಸಹೋದರ ಸಾಚಾ ಅಲ್ಲ: ಎಂ.ಲಕ್ಷ್ಮಣ್
ಮೈಸೂರು: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ವಿರುದ್ದ ಕೇಳಿ ಬಂದಿರುವ ಮರ ಕಡಿದ ಆರೋಪ ಮತ್ತು ಎಫ್ ಐಆರ್ ನಿಂದ ಅವರ ಹೆಸರು ಕೈಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ...
ಹೊಸವರ್ಷಾಚರಣೆ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ
ಮೈಸೂರು: ಇಂದು ವರ್ಷದ ಮೊದಲ ದಿನ, ಹೊಸವರ್ಷಾಚರಣೆ ಹಿನ್ನೆಲೆ ಮೈಸೂರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿದ್ದು, ಭಾರೀ ಜನಜಂಗುಳಿ ಉಂಟಾಗಿದೆ.
ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಸಾವಿರಾರು ಮಂದಿ...
ಕೋವಿಡ್-19: 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 636 ಹೊಸ ಸೋಂಕು ಪ್ರಕರಣ: 3 ಸಾವು
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 636 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 3 ಸಾವು ವರದಿಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿರುವ ಮಾಹಿತಿ ಅನ್ವಯ ದೇಶದಲ್ಲಿ 24 ಗಂಟೆಗಳಲ್ಲಿ...
ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ನವದೆಹಲಿ: ದೇಶದ್ಯಾಂತ ಹೊಸ ವರ್ಷಚಾರಣೆ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ನಡುವಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್...
ಕೇರಳ ರಾಜ್ಯಪಾಲ ಖಾನ್ ಪ್ರತಿಕೃತಿ ದಹಿಸಿದ ಎಸ್‌ಎಫ್‌ಐ ಅಧ್ಯಕ್ಷೆ: ಇತರ ಎಂಟು ಮಂದಿ ವಿರುದ್ಧ...
ಕಣ್ಣೂರು: ಪಯ್ಯಂಬಲಂ ಬೀಚ್‌ನಲ್ಲಿ ಭಾನುವಾರ ಸಂಜೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಬೃಹತ್ ಪ್ರತಿಕೃತಿಯನ್ನು ಪೆಟ್ರೋಲ್ ಹಾಕಿ ದಹಿಸಿದ ‘ಅಪಾಯಕಾರಿ ಕೃತ್ಯ’ಕ್ಕೆ ಸಂಬಂಧಿಸಿದಂತೆ ಎಸ್‌ಎಫ್‌ಐ ರಾಜ್ಯಾಧ್ಯಕ್ಷೆ ಕೆ ಅನುಶ್ರೀ ಮತ್ತು...
ಬೆಂಗಳೂರಿನಲ್ಲಿ ವರ್ಷದ ಮೊದಲ ದಿನವೇ ಯುವತಿ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಡೆದ ಎಂಜಿ ರಸ್ತೆಯ ಕೂಗಳತೆ ದೂರದಲ್ಲೇ ವರ್ಷದ ಮೊದಲ ದಿನವೇ ಯುವತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಸುಧಾಮನಗರದಲ್ಲಿ ಬಿಬಿಎ ವಿದ್ಯಾರ್ಥಿನಿ 21 ವರ್ಷದ ವರ್ಷಿಣಿ ಎಂಬುವವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ...





















