ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ತುಂಗಾ ನದಿಯಲ್ಲಿ ಈಜಲು ತೆರಳಿದ್ದ  ಮೂವರು ಬಾಲಕರು ಸಾವು

0
ಶಿವಮೊಗ್ಗ: ಈಜಲು ತೆರಳಿದ್ದ ಮೂವರು ಬಾಲಕರು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ರಾಮ ಮಂಟಪದ ಬಳಿ ನದಿಗೆ ಈಜಲು ತೀರ್ಥಹಳ್ಳಿ ಪಟ್ಟಣದ ನಿವಾಸಿಗಳಾದ ರಫನ್, ಇಯನ್ ಹಾಗೂ...

ಅಕ್ರಮ ವಾಸವಾಗಿದ್ದ ವಿದೇಶಿ ಪ್ರಜೆಗಳ ಮನೆ ಮೇಲೆ ಸಿಸಿಬಿ ದಾಳಿ

0
ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ಅಕ್ರಮವಾಗಿ ವಾಸವಿರುವ ವಿದೇಶಿ ಪ್ರಜೆಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪಾಸ್‌ ಪೋರ್ಟ್‌ ಮತ್ತು ವೀಸಾ ಅವಧಿ ಮುಗಿದ್ದಿದ್ದರೂ...

ಅಮಿತ್ ಶಾ ಗೂಂಡಾ, ರೌಡಿ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ

0
ಚಾಮರಾಜನಗರ: ಹನೂರು ಕಾರ್ಯಕರ್ತರ ಸಭೆಯಲ್ಲಿ ಅಮಿತ್ ಶಾ ಗೂಂಡಾ, ರೌಡಿ ಎಂದು ಹೇಳಿಕೆ ನೀಡಿದ ಸಂಬಂಧ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು...

ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಐವರ ಸಾವು

0
ಭೋಪಾಲ್: ಚಿತ್ರಕೂಟದ ಝಾನ್ಸಿ ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಚಿತ್ರಕೂಟದ ಅಮನ್‌ ಪುರದಲ್ಲಿ ಎನ್‌ಎಚ್ 35 ರಲ್ಲಿ ವೇಗವಾಗಿ...

ವರದಕ್ಷಿಣೆ ನೀಡಲು ವಿಫಲ: ಪತಿ, ಕುಟುಂಬದವರಿಂದ ಮಹಿಳೆಯ ಹತ್ಯೆ

0
ಲಕ್ನೋ: ವರದಕ್ಷಿಣೆ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಮಹಿಳೆಯನ್ನು ಆಕೆಯ ಪತಿ ಮತ್ತು ಅವನ ಕುಟುಂಬವು ಹೊಡೆದು ಸಾಯಿಸಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಡಿಸೆಂಬರ್ 2022 ರಲ್ಲಿ ವಿಕಾಸ್‌ ಹಾಗೂ ...

ಕಡತ ಕಾಣೆಯಾಗಿದೆ ಎಂದು ಇನ್ನೊಂದು ಸರ್ವೆ ನಂಬರ್ ಎಫ್ ಐ ಆರ್ ಪ್ರತಿ ನೀಡಿದ...

0
ಮೈಸೂರು: ಮಾಹಿತಿ ಹಕ್ಕು ಅಧಿನಿಯಮದಡಿ  ಸರಗೂರು ತಾಲ್ಲೂಕು ಕಂದಲಿಕೆ ಹೋಬಳಿ ಬಿದರಹಳ್ಳಿ ಸರ್ವೆ ನ0,61, ಮತ್ತು 71/1, ಹಾಗೂ 71/2 ರ ಮಾಹಿತಿಯನ್ನು ಕೇಳಿದ್ದು, ಪೊಲೀಸ್ ಅಧಿಕಾರಿಗಳು ಬೇರೆ ಸರ್ವೆ ನಂಬರ್ ನ...

ಸಿರಿಯಾದ ಇರಾನ್ ದೂತವಾಸ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 11 ಮಂದಿ ಸಾವು

0
ಡಮಾಸ್ಕಸ್ : ಸಿರಿಯಾದಲ್ಲಿರುವ ಇರಾನ್ ದೂತಾವಾಸ ಕಚೇರಿ ಮೇಲೆ ಇಸ್ರೇಲ್ ಸೋಮವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 11 ಜನರು ಮೃತಪಟ್ಟಿದ್ದಾರೆ. ಈ ಕೃತ್ಯವು ಸಿರಿಯಾದಲ್ಲಿರುವ ಇರಾನ್‌ ನ ಮಿಲಿಟರಿ ಅಧಿಕಾರಿಗಳನ್ನು ಗುರಿಯಾಗಿಸುವ ಸಂಬಂಧ...

ಡಿಮಾನೆಟೈಸೇಷನ್ ನಿಂದ ಲಾಭ ಆಗಿದ್ದು ಅಂಬಾನಿ-ಅದಾನಿಗೆ ಮಾತ್ರ: ಸಿಎಂ

0
ತಿ.ನರಸೀಪುರ : ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ ವಾಸ್ತವದ...

ಹೆಸರು ಪ್ರಧಾನ ಮಂತ್ರಿ ಆವಾಸ್ ಯೋಜನೆ: ಕೇಂದ್ರ ಕೊಡೋದು ಮಾತ್ರ ಬರೀ 12 ಸಾವಿರ...

0
ತಿ.ನರಸೀಪುರ : ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ GST ರೂಪದಲ್ಲಿ ವಸೂಲಿ ಮಾಡುವ ಹಣದ ಲೆಕ್ಕಾಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಸಭೆಯಲ್ಲಿ...

ಅಮಿತ್ ಶಾ ಅವರೊಂದಿಗೆ ನಾಳೆ ಹೆಚ್.ಡಿ.ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್: ಲೋಕಸಭೆ ಚುನಾವಣೆ ಬಗ್ಗೆ...

0
ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಈ ಭೇಟಿ ನಡೆಯಲಿದ್ದು, ಈ ಬಗ್ಗೆ...

EDITOR PICKS