Saval
ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕನ್ನಡ ಧ್ವಜಕ್ಕೆ ಮಧ್ಯರಾತ್ರಿ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಬೆಳಗಾವಿ...
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ.
ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ....
2024 ರಲ್ಲಿ ಭಾರತ ಯಾವ ತಂಡದ ವಿರುದ್ಧ ಸರಣಿಯನ್ನು ಆಡಲಿದೆ: ಇಲ್ಲಿದೆ ವೇಳಾಪಟ್ಟಿ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮತ್ತು 2023 ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಕಂಡಿತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್...
ಕಾಟೇರ ಚಿತ್ರದ ಮೂರು ದಿನದ ಕಲೆಕ್ಷನ್!
ರುಣ್ ಸುಧೀರ್ ಮತ್ತು ನಟ ದರ್ಶನ್ ಕಾಂಬಿನೇಷನ್‌ನ 'ಕಾಟೇರ' ಕರ್ನಾಟಕದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಾಜ್ಯದಲ್ಲಿ ಎಲ್ಲಾ ಥಿಯೇಟರ್‌ಗಳಲ್ಲಿಯೂ ಬಹುತೇಕ ಹೌಸ್‌ಫುಲ್ ಬೋರ್ಡ್ ಕಾಣಿಸುತ್ತಿದೆ. 'ಕಾಟೇರ' ಡಿಸೆಂಬರ್ 29 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ,...
ಬೆಳಗಾವಿ: ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳ ರಕ್ಷಣೆ, ಅಕ್ರಮ ಅರಣ್ಯ ಪ್ರವೇಶ ಆರೋಪದಡಿ...
ಬೆಳಗಾವಿ: ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಕರ್ನಾಟಕ ಹಾಗೂ ಗೋವಾದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಬೆಳಗಾವಿಯ ಜಿ.ಎಸ್.ಎಸ್. ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದ 9...
‘1980ರ ಮಹಾಭಾರತ, ರಾಮಾಯಣ ಮೆಗಾ ಧಾರಾವಾಹಿಗಳಿಗಿಂತಲೂ ಪ್ರಧಾನಿಯವರ ‘ಮನ್ ಕಿ ಬಾತ್’ ಹೆಚ್ಚು ಜನಪ್ರಿಯ’:...
ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್' ಮಾಸಿಕ ರೇಡಿಯೋ ಕಾರ್ಯಕ್ರಮವು, 1980ರ ದಶಕದ 'ರಾಮಾಯಣ' ಮತ್ತು 'ಮಹಾಭಾರತ' ಟಿವಿ ಧಾರಾವಾಹಿಗಳಿಗಿಂತಲೂ ಹೆಚ್ಚು ಜನಪ್ರಿಯವಾಗಿವೆ ಎಂದು ತ್ರಿಪುರಾ ಸಿಎಂ ಮಾಣಿಕ್ ಸಹಾ...
ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ ಸಚಿವ ಸುಧಾಕರ್: ಬಿಜೆಪಿ ಕಿಡಿ
ಬೆಂಗಳೂರು: ಪುಲ್ವಾಮಾ ದಾಳಿ ಹಾಗೂ ರಾಮಮಂದಿರ ಉದ್ಘಾಟನೆ ಚುನಾವಣಾ ಗಿಮಿಕ್ ಅಷ್ಟೇ ಎಂದು ಹೇಳಿರುವ ಸಚಿವ ಡಿ.ಸುಧಾಕರ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ದಲಿತರನ್ನು...
ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಪಕ್ಷದ ಹೈಕಮಾಂಡ್ ದೆಹಲಿಗೆ ಬರುವಂತೆ ತಿಳಿಸಲಾಗಿದೆ : ಸಿಎಂ...
ಬೆಂಗಳೂರು: ಮುಂಬರುವ 2024ರ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬರುವಂತೆ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
'ನನ್ನನ್ನು ದೆಹಲಿಗೆ ಬರುವಂತೆ ತಿಳಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಕುರಿತು...
ಡಿಕೆ ಶಿವಕುಮಾರ್ಗೆ ಸಿಬಿಐ ನೋಟಿಸ್
ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಇದೀಗ ಕೇರಳ ಮೂಲದ ಜೈಹಿಂದ್ ಖಾಸಗಿ ವಾಹಿನಿಯಲ್ಲಿ ಹೂಡಿಕೆ ಮಾಡಿರುವ ಬಗ್ಗೆ ವಿವರಗಳನ್ನ ನೀಡುವಂತೆ ಡಿ.ಕೆ ಶಿವಕುಮಾರ್...
ಅಯೋಧ್ಯೆ ಶ್ರೀರಾಮನ ವಿಗ್ರಹಕ್ಕೆ ರೇಷ್ಮೆ, ಉಣ್ಣೆ ವಸ್ತ್ರ ಸಿದ್ಧಪಡಿಸುತ್ತಿರುವ ಆಗ್ರಾ ಮಹಿಳೆ
ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಇಡೀ ದೇಶವೇ ಸಜ್ಜುಗೊಂಡಿದೆ. ಆಗ್ರಾದ ಮಹಿಳೆಯೊಬ್ಬರು ಶ್ರೀರಾಮನ ವಿಗ್ರಹಕ್ಕೆ ರೇಷ್ಮೆಯ ವಸ್ತ್ರವನ್ನು ಸಿದ್ಧಪಡಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ರಾಮಮಂದಿರವನ್ನು ಉದ್ಘಾಟಿಸಲಿದ್ದಾರೆ.
...
700ಕ್ಕೂ ಹೆಚ್ಚು ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿದ ಟ್ರಾಫಿಕ್ ಪೊಲೀಸ್
ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು ನಗರದಾದ್ಯಂತ ಒಟ್ಟು 717 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿದ್ದಾರೆ. ಡಿಸೆಂಬರ್ 21 ರಿಂದ, ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ನಡೆದ ವಾಹನ ಚಾಲಕರು ಮತ್ತು ದ್ವಿಚಕ್ರ ವಾಹನ...





















