Saval
ಟ್ರ್ಯಾಕ್ ರೆಕಾರ್ಡ್ ಇಟ್ಟುಕೊಂಡೇ ಚುನಾವಣೆಗೆ ಬಂದಿದ್ದೇವೆ, ಜನರ ಆಶೀರ್ವಾದ ಬೇಡುತ್ತಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಈ ಹಿಂದಿನ ನಮ್ಮ ಸರ್ಕಾರದ ಅಭಿವೃದ್ದಿಯ ಟ್ರ್ಯಾಕ್ ರಿಕಾರ್ಡ್ ಹಾಗೂ ಮುಂದಿನ ಭವಿಷ್ಯದ ನೀಲಿ ನಕ್ಷೆಯೊಂದಿಗೆ ನಾವು ಈಗ ಮತ ಕೇಳುತ್ತಿದ್ದೇವೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್...
ಯದುವೀರ್ ಆಸ್ತಿ: ಕೋಟ್ಯಾಧೀಶ್ವರನಾದರೂ ಓಡಾಡೋಕೆ ಸ್ವಂತ ಕಾರು, ಬೈಕ್ ಹೊಂದಿಲ್ಲ
ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೋಟ್ಯಾಧೀಶ್ವರ. ಯದುವೀರ್, ತ್ರಿಷಿಕಾ ದಂಪತಿ ಪುತ್ರ ಆದ್ಯವೀರ್ ತಾಯಿಗಿಂತಲೂ ಸಿರಿವಂತ.
ಯದುವೀರ್ ಹೆಸರಿನಲ್ಲಿ ಸ್ವಂತ ವಾಹನ ಅಥವಾ ಸ್ಥಿರಾಸ್ತಿ ಇಲ್ಲ. ಯದುವೀರ್ ಬಳಿ ಯಾವುದೇ...
ಮೈಸೂರು-ಕೊಡಗು ಲೋಕಸಭಾ ಚುನಾವಣೆ: 4 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು 3 ನೇ ದಿನವಾದ ಇಂದು (01-04-2024)4 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿರುತ್ತದೆ.
ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಯಡೂರಪ್ಪ, ದೊರೆಸ್ವಾಮಿ ಹಾಗೂ ಕರುನಾಡ ಪಕ್ಷದಿಂದ...
ಮೇ 10ಕ್ಕೆ ರಿಷಿ, ಪ್ರಣೀತಾ ನಟನೆಯ “ರಾಮನ ಅವತಾರ’ ಸಿನಿಮಾ ರಿಲೀಸ್
ರಿಷಿ ಹಾಗೂ ಪ್ರಣೀತಾ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ರಾಮ ಅವತಾರ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೇ 10ರಂದು ತೆರೆಕಾಣುತ್ತಿದೆ.
“ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್...
ಶಿವರಾಜ್ ಕುಮಾರ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಕನ್ನಡ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಕಳೆದ ಹಲವು ದಿನಗಳಿಂದ ಲೋಕಾ ಸಭಾ ಚುನಾವಣೆ ಪ್ರಚಾರದಲ್ಲಿ...
ಲೋಕಾಯುಕ್ತಕ್ಕೆ ಸರ್ಕಾರಿ ನೌಕರರ ವಿಚಾರಣೆಗೆ ಹೊಣೆ ವಹಿಸುವಂತೆ ನಿರ್ದೇಶನ ನೀಡುವ ಅಧಿಕಾರವಿಲ್ಲ: ಹೈಕೋರ್ಟ್
ಬೆಂಗಳೂರು: ನಾಗರಿಕ ಸೇವಾ ನಿಯಮ 14ಎ ಅಡಿ ಲೋಕಾಯುಕ್ತ, ಉಪ ಲೋಕಾಯುಕ್ತರು ಸರ್ಕಾರಿ ನೌಕರರ ವಿರುದ್ಧ ವಿಚಾರಣೆಗೆ ಕೇವಲ ಶಿಫಾರಸು ಮಾಡಬಹುದೇ ಹೊರತು, ವಿಚಾರಣೆ ನಡೆಸುವ ಹೊಣೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು...
ರಾಹುಲ್ ಗಾಂಧಿಗೆ ಸೋಲಿನ ಕನಸು ಬೀಳುತ್ತಿದೆ. ಚುನಾವಣಾ ಆಯೋಗದ ಮೇಲೆ ಅನುಮಾನ ಪಡುತ್ತಿದ್ದಾರೆ: ಪ್ರಹ್ಲಾದ...
ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಕನಸು ಬೀಳುತ್ತಿದೆ. ಹೀಗಾಗಿ ಚುನಾವಣಾ ಆಯೋಗದ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು.
ಸೋಮವಾರ ಸುದ್ದಿಗಾರರೊಂದಿಗೆ...
ಚಾಮರಾಜನಗರ ಪತ್ರಕರ್ತರ ಭವನ ಮುಚ್ಚಲು ಜಿಪಂ ಸಿಇಒ ಆದೇಶ
ಚಾಮರಾಜನಗರ: ಚುನಾವಣ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸರಕಾರಿ ಕಚೇರಿಗಳಲ್ಲಿ ರಾಜಕೀಯ ಮುಖಂಡರ ಭೇಟಿ ನಡೆಯುವಂತಿಲ್ಲ. ಆದರೂ ನಗರದ ಪತ್ರಕರ್ತರ ಭವನದಲ್ಲಿ ನಿತ್ಯವೂ ರಾಜಕೀಯ ವ್ಯಕ್ತಿಗಳು ಸುದ್ದಿಗೋಷ್ಠಿ, ಸಂವಾದ ನಡೆಸುವ ಮೂಲಕ ಪತ್ರಕರ್ತರಿಗೆ...
ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ: ಸಿಎಂ...
ವರುಣಾ : ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು...
ಬಡವರ ಕಣ್ಣೀರು ಒರೆಸುವುದೇ ದೊಡ್ಡ ಕಾಲರ್: ಸಿಎಂ ಹೇಳಿಕೆಗೆ ಡಾ ಮಂಜುನಾಥ್ ಟಾಂಗ್
ಬೆಂಗಳೂರು: ಮಾ.28 ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ ದಿನ ಸಿಎಂ ಸಿದ್ದರಾಮಯ್ಯ ಮಾತನಾಡಿ, ‘ನಿಮಗೆ ಕಷ್ಟಕ್ಕೆ ಸ್ಪಂದಿಸುವ ಸುರೇಶ್ ಬೇಕೋ?, ಬಿಜೆಪಿಯ ವೈಟ್ ಕಾಲರ್...





















