ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38459 ಪೋಸ್ಟ್ಗಳು 0 ಕಾಮೆಂಟ್ಗಳನ್ನು

1.64 ಕೋಟಿ ಮೌಲ್ಯದ ತಮ್ಮ ಆಸ್ತಿಯನ್ನು ಸಾರ್ವಜನಿಕಗೊಳಿಸಿದ ಬಿಹಾರದ ಸಿಎಂ ನಿತೀಶ್ ಕುಮಾರ್

0
ಪಾಟ್ನಾ: ಇತ್ತೀಚಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಆಸ್ತಿಯನ್ನು ಸಾರ್ವಜನಿಕಗೊಳಿಸಿದ್ದು, 1.64 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಸಂಪುಟ ಸಚಿವಾಲಯದ ವೆಬ್‌ಸೈಟ್‌ನಲ್ಲಿ ದಾಖಲಿಸಲಾದ ಮುಖ್ಯಮಂತ್ರಿ ಮತ್ತು...

ಹೊಸ ವರ್ಷದಂದು ಇಸ್ರೊ ಮತ್ತೊಂದು ಐತಿಹಾಸಿಕ ಸಾಧನೆ: ಎಕ್ಸ್‌ ಪೋಸ್ಯಾಟ್ ಉಪಗ್ರಹ ಉಡಾವಣೆ

0
ಶ್ರೀಹರಿಕೋಟಾ: ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಎಕ್ಸ್‌ಪೋಸ್ಯಾಟ್‌ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ ಸಿ58 ನೌಕೆ ಯಶಸ್ವಿಯಾಗಿ ನಭಕ್ಕೆ ಹಾರಿದೆ. ಆಂಧ್ರಪ್ರದೇಶದ...

ರಾಜಸ್ಥಾನ ಸಚಿವ ಸಂಪುಟ ವಿಸ್ತರಣೆ: , 22 ಶಾಸಕರು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆ

0
ದೆಹಲಿ: ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಸುಮಾರು ಒಂದು ತಿಂಗಳ ನಂತರ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರ ಸಂಪುಟಕ್ಕೆ ಶನಿವಾರ 22 ಶಾಸಕರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ...

ಅಯೋಧ್ಯೆಯಲ್ಲಿ ರಾಮ ಮಂದಿರ ಬಳಿ ವಾಲ್ಮೀಕಿ ಮಂದಿರ ನಿರ್ಮಾಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಆಗ್ರಹ

0
ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದ ಬಳಿ ವಾಲ್ಮೀಕಿ ಮಂದಿರವನ್ನೂ ನಿರ್ಮಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ವಾಲ್ಮೀಕಿ ರಾಮಾಯಣ ರಚಿಸಿದ್ದಾರೆ. ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ನಾಮಕರಣ ಮಾಡಿರುವುದು ಸ್ವಾಗತಾರ್ಹ....

ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

0
ಬೆಂಗಳೂರು:  ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ನಾಯಕರಿಗೆ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಪ್ರಿಯಾಂಕ್...

ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ...

0
ಬೆಂಗಳೂರು: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು...

ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳ ತೆರವು:  ಸುಪರ್ದಿಗೆ ಬಿಡಿಎ

0
ಬೆಂಗಳೂರು: ಬೆಂಗಳೂರು ನಗರದಲ್ಲಿರುವ ಹೆಚ್.ಬಿ.ಆರ್. ಬಡಾವಣೆಯ 1ನೇ ಹಂತ, ಕಾಚರಕನಹಳ್ಳಿ ಗ್ರಾಮದ ಸರ್ವೆ ನಂ. 181, 182 ಮತ್ತು 183ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿರುವ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳನ್ನು ಇಂದು...

ಚಾಮರಾಜನಗರ: ಅಳಿವಿನಂಚಿನಲ್ಲಿರುವ ಮುಕ್ಕಡಹಳ್ಳಿಯ ಶತಮಾನದ ಶಾಲೆ

0
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಶಾಲೆಯ ಗೋಡೆಗಳು ಬಿರುಕು ಬಿಟ್ಟಿವೆ. ಗಡಿ ನಾಡು ಚಾಮರಾಜನಗರದ ಶತಮಾನದ ಶಾಲೆ ಎಂಬ ಹೆಗ್ಗಳಿಕೆ ಪಡೆದಿರುವ ಈ ಮುಕ್ಕಡಹಳ್ಳಿಯ ದುಸ್ಥಿತಿ ಹೇಳತೀರದ್ದು. ಅಂಗನವಾಡಿಯಿಂದ 7ನೇ ತರಗತಿ...

ಬಿಬಿಎಂಪಿ ರಸ್ತೆಗೆ ಡಾಂಬರು ಹಾಕಿದ 12 ಗಂಟೆಯಲ್ಲೇ ಮಧ್ಯರಾತ್ರಿ ರಸ್ತೆ ಅಗೆದು ಹಾನಿ ಮಾಡಿದ...

0
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ರಸ್ತೆಗೆ ಟಾರ್ ಮಾಡಿದ 12 ಗಂಟೆಗಳ ನಂತರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅದೇ ರಸ್ತೆಯನ್ನು ಅಗೆದು, ಆ ಮೂಲಕ ಟಾರ್ ರಸ್ತೆಯನ್ನು ನಾಶಪಡಿಸಿದೆ. ಶುಕ್ರವಾರ...

ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು : ಸಿಎಂ ಸಿದ್ದರಾಮಯ್ಯ

0
ಬೆಂಗಳೂರು:  ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ನಿಡುಮಾಮಿಡಿ...

EDITOR PICKS