Saval
ಬಾಂಬ್ ಹಾಕುವುದೇ ಬ್ರ್ಯಾಂಡ್ ಬೆಂಗಳೂರು ಮಾದರಿಯಾಗಿದೆ: ಸಿ ಟಿ ರವಿ
ಬೆಂಗಳೂರು: ಬಾಂಬ್ ಹಾಕುವುದೇ ಬ್ರ್ಯಾಂಡ್ ಬೆಂಗಳೂರು ಮಾದರಿಯಾಗಿದೆ. ಬೆಂಗಳೂರನ್ನು ಬಾಂಬ್ನಿಂದ ರಕ್ಷಣೆ ಮಾಡಲು ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ರಾಜ್ಯಸಭೆ ಚುನಾವಣೆಯಲ್ಲಿ ನಾಸೀರ್ ಹುಸೇನ್ ಗೆದ್ದಾಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದವು. ಕಾಂಗ್ರೆಸ್ ನಾಯಕರು...
ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದುಕೊಂಡವರೇ ಜನರ ಎದುರು ಮೂರ್ಖರಾಗುತ್ತಾರೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಮೈಸೂರು: ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದೆ. ದೇಶದ ಜನರನ್ನು ನಿರಂತರವಾಗಿ...
ಅಪ್ಪ-ಅಮ್ಮ ಇಬ್ಬರೂ ಬೇಕೆಂದ ಮಗು: ಅಪರೂಪದ ತೀರ್ಪು ಪ್ರಕಟಿಸಿದ ಹೈಕೋರ್ಟ್
ಬೆಂಗಳೂರು: ದಂಪತಿ ವಿಚ್ಛೇದನ ಪಡೆದಾಗ ಮಗುವಿಗಾಗಿ ಅಪ್ಪ-ಅಮ್ಮನ ನಡುವೆ ವ್ಯಾಜ್ಯ ಏರ್ಪಡುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಅಪ್ರಾಪ್ತ ಮಕ್ಕಳು ಸಹಜವಾಗಿ ತಾಯಿಯ ಸುಪರ್ದಿಗೆ ಹೋಗುತ್ತಾರೆ. ಆದರೆ ಪ್ರಕರಣವೊಂದರಲ್ಲಿ ಮಗು ಅಪ್ಪ-ಅಮ್ಮ ಇಬ್ಬರೂ ಬೇಕೆಂದು...
ಮೈಸೂರು: ಜ್ಯುವೆಲ್ಲರಿ ಶಾಪ್ ನಲ್ಲಿ 2 ಕೆ.ಜಿಗೂ ಹೆಚ್ಚು ಚಿನ್ನಾಭರಣ ದೋಚಿದ ಕಳ್ಳರು
ಮೈಸೂರು: ಬಾಗಿಲು ಮುರಿದು 2 ಕೆ.ಜಿಗೂ ಹೆಚ್ಚು ಚಿನ್ನಾಭರಣ ಹಾಗೂ ಬೆಳ್ಳಿಯನ್ನ ಖದೀಮುರು ದೋಚಿ ಪರಾರಿಯಾಗಿರುವ ಘಟನೆ ಮೈಸೂರಿನ ಸಾತಗಳ್ಳಿ ಬಸ್ ಡಿಪೋ ಬಳಿಯ ಗುರು ರಾಘವೇಂದ್ರ ಜ್ಯುವೆಲ್ಲರಿ ಶಾಪ್ ನಲ್ಲಿ ನಡೆದಿದೆ.
ಅಂಗಡಿ...
3500 ಕೋಟಿ ತೆರಿಗೆ ನೋಟಿಸ್ ನೀಡಿದ್ದ ಐಟಿ; ಕಾಂಗ್ರೆಸ್’ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್
ದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಕಳುಹಿಸಿದ ನೋಟಿಸ್ ಪ್ರಶ್ನಿಸಿ ಪಕ್ಷ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ನೇತೃತ್ವದ ಉನ್ನತ ನ್ಯಾಯಾಲಯದ...
ಜಾಮೀನು ಆದೇಶ ಹರಿದು, ನ್ಯಾಯಾಧೀಶರನ್ನು ನಿಂದಿಸಿದ್ದ ಇನ್ ಸ್ಪೆಕ್ಟರ್ ಗೆ ವಿಚಾರಣೆ ಎದುರಿಸಲು ಆದೇಶಿಸಿದ...
ಜಾಮೀನು ಆದೇಶವನ್ನು ಹರಿದು, ನ್ಯಾಯಾಧೀಶರನ್ನು ನಿಂದಿಸಿದ ಪೊಲೀಸ್ ಅಧಿಕಾರಿಯ ವಿರುದ್ಧದ ಕಾನೂನು ಪ್ರಕ್ರಿಯೆ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಈಚೆಗೆ ನಿರಾಕರಿಸಿದೆ.
ಅಧಿಕೃತ ಕರ್ತವ್ಯನಿರ್ಹಿಸುವಾಗ ಆರೋಪಿಯು ಅಪರಾಧ ಎಸಗಿರುವುದರಿಂದ ಕರ್ನಾಟಕ ಪೊಲೀಸ್ ಕಾಯಿದೆ ಮತ್ತು ಅಪರಾಧ...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ 15 ದಿನ ನ್ಯಾಯಾಂಗ ಬಂಧನ
ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ರೋಸ್ ಅವೆನ್ಯೂ ಕೋರ್ಟ್ ಮತ್ತೆ 15 ದಿನಗಳ ನ್ಯಾಯಾಂಗ...
ತಡೆರಹಿತ ವಿದ್ಯುತ್ ಪೂರೈಕೆಗಾಗಿ KPTCL ನಿಂದ ಅತ್ಯಾಧುನಿಕ ತಂತ್ರಜ್ಞಾನ ಬಳಕೆ
ಬೆಂಗಳೂರು: ಗ್ರಾಹಕರಿಗೆ ತಡೆರಹಿತ ವಿದ್ಯುತ್ ಸರಬರಾಜು ಸೇರಿದಂತೆ ನಿರ್ವಹಣೆ/ದುರಸ್ತಿ ಸಮಯದಲ್ಲಿ ವಿದ್ಯುತ್ ಲೈನ್ ಸ್ಥಗಿತಗೊಳ್ಳುವುದನ್ನು ತಡೆಯುವ ಪ್ರಯತ್ನದಲ್ಲಿ, ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳನ್ನು ಟ್ರಾನ್ಸ್‌ಮಿಷನ್...
ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ: ಪ್ರತಿ ಯುನಿಟ್ ಗೆ 1.10 ರೂ. ಕಡಿತ
ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗ(KERC)ಎಲ್ಲ ವರ್ಗದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ.
ಕೆಇಆರ್ ಸಿ ವಿದ್ಯುತ್ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100...
ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಸಾವು
ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ. 1ರ ಮುಂಜಾನೆ ನಡೆದಿದೆ.
ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕ.
ಆತ ಮನೆಯಲ್ಲಿ...





















