Saval
ಹೆಚ್.ಡಿಕೆ ಮಾಜಿ ಸಿಎಂ ಬಿಎಸ್ ವೈ ಪರ ಬ್ಯಾಟಿಂಗ್
ಬೆಂಗಳೂರು: ಕೊರೋನಾ ವೇಳೆ 40ಸಾವಿರ ಕೋಟಿ ರೂ. ಲೂಟಿ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಆರೋಪ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಮಾಜಿ ಸಿಎಂ...
ರಾಮಜನ್ಮಭೂಮಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ
ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು ಈ ಮಧ್ಯೆ ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಇಂದು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ...
ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ: ಎಲ್ಲಾ ಕೇಸ್ ಗಳು ಖುಲಾಸೆ
ಬೆಂಗಳೂರು : ಬಿಎಂಟಿಸಿಯು ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದ್ದು, ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್ ಗಳು ಖುಲಾಸೆ ಮಾಡಲಾಗಿದೆ. ಈ ಕುರಿತು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ...
ಸಿಲಿಕಾನ್ ಸಿಟಿ: ಸಿಗರೇಟ್ ಸೇದುವಾಗ 33ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು
ಬೆಂಗಳೂರು: ಸಿಗರೇಟ್ ಸೇದುವ ವೇಳೆ 27 ವರ್ಷದ ಟೆಕ್ಕಿಯೊಬ್ಬ ಬಾಲ್ಕನಿಯಿಂದ ಬಿದ್ದು ಮೃತಪಟ್ಟ ದಾರುಣ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಮೃತನನ್ನು ದಿಪಾಂಶು ಶರ್ಮಾ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆಆರ್ ಪುರಂ ಬಳಿಯ ಕೊಡಿಗೇಹಳ್ಳಿಯಲ್ಲಿ...
ಮಹಾರಾಷ್ಟ್ರ ಸರ್ಕಾರಿ ಶಾಲೆಯ 1ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳ ಕನ್ನಡ ಪಠ್ಯ ಪುಸ್ತಕದಲ್ಲಿ ಕನ್ನಡ...
ಬೆಳಗಾವಿ - ಅಥಣಿ: ಕರ್ನಾಟಕ ಸರ್ಕಾರದ ಪಠ್ಯಪುಸ್ತಕದಲ್ಲಿರುವುದಕ್ಕಿಂತ ಹೆಚ್ಚಿನ ಮಾಹಿತಿ ಮಹಾರಾಷ್ಟ್ರ ಸರ್ಕಾರಿ ಕನ್ನಡ ಶಾಲೆಗಳ ಪಠ್ಯಕ್ರಮದಲ್ಲಿ ಕನ್ನಡ ಭಾಷೆ, ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಮಾಹಿತಿಗಳು ಇವೆ. ಎರಡೂ ರಾಜ್ಯಗಳ...
ಜನವರಿ 17ರಿಂದ ಬೆಂಗಳೂರಿ ಮತ್ತು ಕೋಲ್ಕತದಿಂದ ಅಯೋಧ್ಯೆಗೆ ವಿಮಾನಯಾನ ಆರಂಭ
ಬೆಂಗಳೂರು: ಪ್ರಭು ಶ್ರೀರಾಮಚಂದ್ರನ ದೇವಸ್ಥಾನ ಜನವರಿ 22 ರಂದು ಉದ್ಘಾಟನೆಯಾಗಲಿದೆ. ಈ ಉದ್ಘಾಟನೆ ಸಮಯದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಏರ್ ಇಂಡಿಯಾ ಎಕ್ಸಪ್ರೆಸ್...
ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಯ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು ಬದ್ಧ: ಪ್ರಧಾನಿ ನರೆಂದ್ರ ಮೋದಿ
ನವದೆಹಲಿ: ಅಯೋಧ್ಯೆಯ ಶ್ರೀಮಂತ ಪರಂಪರೆ ಸಂರಕ್ಷಿಸಲು ಬದ್ಧರಾಗಿದ್ದೇವೆ ಎಂದು ಪ್ರಧಾನಿ ನರೆಂದ್ರ ಮೋದಿ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಒಟ್ಟು 15,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹೂಡಿಕೆಯ ಹಲವು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ...
ಅತಿಥಿ ಉಪನ್ಯಾಸಕರ ಮನವಿಗೆ ಸ್ಪಂದಿಸಿರುವ ಸರ್ಕಾರ: ವೇತನ ಹೆಚ್ಚಳ, ವಿಮೆ ನೀಡಲು ನಿರ್ಧಾರ: ಎಂ.ಸಿ...
ಬೆಂಗಳೂರು:ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಮನವಿಗೆ ಸ್ಪಂದಿಸಿರುವ ಸರ್ಕಾರವು ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ಮೈಸೂರು: ವರುಣಾ ಗ್ರಾಮದಲ್ಲಿ ಒಳಚರಂಡಿ ಕಾಮಗಾರಿ ವೇಳೆ 11ನೇ ಶತಮಾನದ ಜೈನ ಶಿಲ್ಪಗಳು ಪತ್ತೆ!
ಮೈಸೂರು: ಮೈಸೂರು ತಾಲೂಕಿನ ವರುಣಾ ಗ್ರಾಮದಲ್ಲಿ ಒಳಚರಂಡಿ ಕಾಮಗಾರಿ ವೇಳೆ 11ನೇ ಶತಮಾನಕ್ಕೆ ಸೇರಿದ ಎರಡು ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ...
ಶಾಲೆಗಳ ಆವರಣದಲ್ಲಿರುವ ಶೌಚಾಲಯಗಳನ್ನು ಸ್ವಚ್ಛಗೊಳಿಸುವಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಬೇಕು: ಎಸ್.ಡಿ.ಎಂ.ಸಿ
ಬೆಂಗಳೂರು: ಶಾಲಾ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಬಗ್ಗೆ ರಾಜ್ಯಾದ್ಯಂತ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಈ ನಡುವೆ, ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಸಮನ್ವಯ ವೇದಿಕೆಯು ರಾಜ್ಯಾದ್ಯಂತ ಸಾಮೂಹಿಕ ನೈರ್ಮಲ್ಯ ಕಾರ್ಯಕ್ರಮಗಳನ್ನು...





















