ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಎ.1ರಿಂದ ಆದಾಯ ತೆರಿಗೆ ನಿಯಮಗಳಲ್ಲಿ ಯಾವುದೇ ಬದಲಾವಣೆಯಿಲ್ಲ: ಸರ್ಕಾರ

0
ಹೊಸದಿಲ್ಲಿ: ಆದಾಯ ತೆರಿಗೆ ನಿಯಮಗಳಿಗೆ ಸಂಬಂಧಿಸಿದ ಯಾವುದೇ ಹೊಸ ಬದಲಾವಣೆಗಳು ಏಪ್ರಿಲ್ 1 ರಿಂದ ಜಾರಿಗೆ ಬರುವುದಿಲ್ಲ ಎಂದು ಸರ್ಕಾರ ಸೋಮವಾರ ಖಚಿತಪಡಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೊಸ ತೆರಿಗೆ ಪದ್ಧತಿಗೆ ಸಂಬಂಧಿಸಿದ ತಪ್ಪುದಾರಿಗೆಳೆಯುವ...

ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ: ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ ಪ್ರಧಾನಿ ಮೋದಿ

0
ಬೆಂಗಳೂರು: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ್ದಾರೆ.  ಸಾಮಾಜಿಕ ಮಾಧ್ಯಮ ಎಕ್ಸ್...

ಎನ್ ಐಎ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಸದಾನಂದ ವಸಂತ್ ದಾಟೆ

0
ಮುಂಬೈ: ಮಹಾರಾಷ್ಟ್ರ ಕೇಡರ್‌ ನ ಹಿರಿಯ ಪೊಲೀಸ್ ಅಧಿಕಾರಿ ಹಾಗೂ 26/11 ಮುಂಬೈ ದಾಳಿಯ ಹೀರೊ ಎಂದು ಖ್ಯಾತರಾಗಿರುವ ಸದಾನಂದ ವಸಂತ್ ದಾಟೆ ಅವರು ರಾಷ್ಟ್ರೀಯ ತನಿಖಾ ದಳದ (NIA) ನೂತನ ಮುಖ್ಯಸ್ಥರಾಗಿ...

ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಸವಾರ ಸಾವು

0
ದೊಡ್ಡಬಳ್ಳಾಪುರ: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಸರ್ಕಲ್ ​​ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ನಟರಾಜ್...

ಬಳ್ಳಾರಿಯಲ್ಲಿ ಬಿಸಿಗಾಳಿ ಅಬ್ಬರ; 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

0
ಬಳ್ಳಾರಿ: ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 40 ಡಿಗ್ರಿ...

ಮೈಸೂರು: ಅರಮನೆಗೆ ತೆರಳಿ ಯದುವೀರ್’ಗೆ ಬಿ ಫಾರಂ ನೀಡಿದ ಬಿಜೆಪಿ ಮುಖಂಡರು

0
ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ‌ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಬಿಜೆಪಿ ಮುಖಂಡರು ಮೈಸೂರು ಅರಮನೆಯಲ್ಲಿ ಸೋಮವಾರ 'ಬಿ ಫಾರಂ' ವಿತರಿಸಿದರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ರಾಜೇಂದ್ರ,...

ಜಲ್​ ಪೈಗುರಿ ಜಿಲ್ಲೆಯಲ್ಲಿ ಭೀಕರ ಬಿರುಗಾಳಿ: ಐವರ ಸಾವು, 500ಕ್ಕೂ ಹೆಚ್ಚು ಮಂದಿಗೆ ಗಾಯ

0
ಕೋಲ್ಕತ್ತ: ಪಶ್ಚಿಮ ಬಂಗಾಳದ ಜಲ್​ ಪೈಗುರಿ ಜಿಲ್ಲೆಯಲ್ಲಿ ಭಾನುವಾರ ಭೀಕರ ಬಿರುಗಾಳಿಯ ಪ್ರಭಾವದಿಂದ ಹಲವಾರು ಮನೆಗಳು ಮತ್ತು ಮರಗಳು ನೆಲಸಮಗೊಂಡಿವೆ. ಐದು ಮಂದಿ ಮೃತಪಟ್ಟಿದ್ದು, 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಲ್​​ಪೈಗುರಿ...

ಪತ್ನಿಯನ್ನು’ಭೂತ’, ‘ಪಿಶಾಚಿ’ ಎನ್ನುವುದು ಐಪಿಸಿ ಸೆಕ್ಷನ್ 498 ಎ ಅಡಿ ಕ್ರೌರ್ಯವಲ್ಲ: ಪಾಟ್ನಾ ಹೈಕೋರ್ಟ್

0
ಪತಿ ತನ್ನ ಹೆಂಡತಿಯನ್ನು'ಭೂತ', 'ಪಿಶಾಚಿ' ಎಂದು ನಿಂದಿಸುವುದು ಐಪಿಸಿ ಸೆಕ್ಷನ್ 498 ಎ ಅಡಿ (ಪತಿ ಅಥವಾ ಅವನ ಸಂಬಂಧಿಕರಿಂದ ಹೆಂಡತಿಯ ಮೇಲೆ ಕ್ರೌರ್ಯ) ಕ್ರೌರ್ಯ ಎನಿಸದು ಎಂದು ಪಾಟ್ನಾ ಹೈಕೋರ್ಟ್ ಇತ್ತೀಚೆಗೆ...

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

0
ನವದೆಹಲಿ: ಹೊಸ ಹಣಕಾಸು ವರ್ಷದ ಮೊದಲ ದಿನ ಎಲ್ ​​ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್​ ಟಿಎಲ್ (ಫ್ರೀ...

ತಂದೆಯ ಸಮ್ಮುಖದಲ್ಲೇ ಸಹೋದರಿಯ ಹತ್ಯೆಗೈದ ಸಹೋದರ: ಇನ್ನೋರ್ವ ಸಹೋದರನಿಂದ ದೃಶ್ಯ ಸೆರೆ

0
ಇಸ್ಲಾಮಾಬಾದ್: ತಂದೆಯ ಸಮ್ಮುಖದಲ್ಲೇ ಸಹೋದರನೋರ್ವ ತನ್ನ ಸಹೋದರಿಯ ಕತ್ತು ಹಿಸುಕಿ ಹತ್ಯೆಗೈದ ಅಮಾನವೀಯ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದ್ದು, ಇದರ ಜೊತೆಗೆ ಇನ್ನೋರ್ವ ಸಹೋದರ ಘಟನೆಯ ಚಿತ್ರೀಕರಣ ಮಾಡಿದ್ದಾನೆ ಎನ್ನಲಾಗಿದೆ. ಮರಿಯಾ ಬೀಬಿ...

EDITOR PICKS