Saval
ಭಗವದ್ಗೀತೆಯ ಒಂದು ಶ್ಲೋಕ ತಪ್ಪಾಗಿ ಅನುವಾದ: ಸಿಎಂ ಹಿಮಂತ ಬಿಸ್ವಾ ಶರ್ಮಾ ಸಾರ್ವಜನಿಕವಾಗಿ ಕ್ಷಮೆಯಾಚನೆ
ನವದೆಹಲಿ: ಭಗವದ್ಗೀತೆಯ ಒಂದು ಶ್ಲೋಕ ತಪ್ಪಾಗಿ ಅನುವಾದ ಮಾಡಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ಅಷ್ಟೇ ಅಲ್ಲ ಇದೀಗ ತಮ್ಮ ಹಳೆಯ ಟ್ವೀಟ್...
ಅಪಘಾತದಲ್ಲಿ ಬೈಕ್ ಹಿಂಬದಿ ಸವಾರನ ಸಾವು – ಪರಿಹಾರಕ್ಕೆ ಮಾಲೀಕನಿಗೆ ಆದೇಶ
ಬೆಂಗಳೂರು: ದ್ವಿಚಕ್ರವಾಹನದಲ್ಲಿಒಂದು ವೇಳೆ ಅಪಘಾತ ಸಂಭವಿಸಿ ಹಿಂಬದಿ ಸವಾರ ಮೃತಪಟ್ಟರೆ ಇವರ ಸಾವಿಗೆ ಬೈಕ್ ಮಾಲೀಕನೇ ಪರಿಹಾರ ನೀಡಬೇಕು ಎಂದು ರಾಜ್ಯ ಹೈಕೋರ್ಟ್ ಆದೇಶ ನೀಡಿದೆ. ದ್ವಿಚಕ್ರ ವಾಹನದಲ್ಲಿ ಅಪಘಾತದಲ್ಲಿ ಹಿಂಬದಿ ಸವಾರ...
ಶ್ರೀರಾಮನ ಭಕ್ತೆ ಮುಸ್ಲಿಂ ಮಹಿಳೆ ಮಹಾರಾಷ್ಟ್ರದಿಂದ ಅಯೋಧ್ಯೆಗೆ ಪಾದಯಾತ್ರೆ
ನವದೆಹಲಿ: ತಮ್ಮ ಧಾರ್ಮಿಕ ನಂಬಿಕೆಗಾಗಿ ಸಾವಿರಾರು ಜನರು ಒಂದಿಲ್ಲೊಂದು ಪವಿತ್ರ ಕ್ಷೇತ್ರಕ್ಕೆ ಯಾತ್ರೆ ತೆರಳುತ್ತಾರೆ. ಆದರೆ ಶ್ರೀರಾಮನ ಭಕ್ತೆಯಾದ ಮುಸ್ಲಿಂ ಮಹಿಳೆಯೊಬ್ಬರು, ಮಹಾರಾಷ್ಟ್ರದಿಂದ ಅಯೋಧ್ಯೆಗೆ ಪಾದಯಾತ್ರೆ ಆರಂಭಿಸುವ ಮೂಲಕ ಧರ್ಮದ ಕಟ್ಟಳೆಗಳನ್ನು ಮೀರಿದ...
ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ಕಾಲೋನಿ...
ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ 6.96 ಕೋಟಿ ರೂ. ದಂಡ...
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬರೋಬ್ಬರಿ 6...
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ : ಪ್ರತಾಪ್ ಸಿಂಹ
ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಚಾಮುಂಡಿ ಬೆಟ್ಟಕ್ಕೆ ರೋಪ್ ವೇ...
ಶಾಲೆಗಳಲ್ಲಿ ಸ್ವಚ್ಚತೆ ಜವಾಬ್ದಾರಿ ಶಾಲಾ ಶಿಕ್ಷಕರ ಜೊತೆ ಎಸ್ ಡಿಎಂಸಿ ಹೆಗಲಿಗೆ: ಸಚಿವ ಮಧು...
ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆ ಇದೀಗ ಎಚ್ಚೆತ್ತುಕೊಂಡಿರುವ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದೆ.
ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ...
ಪಾಕ್ ಸೇನೆಯಿಂದ ಶಾರದಾ ಮಂದಿರ ಅತಿಕ್ರಮಣ: ತೆರವಿಗೆ ಕೇಂದ್ರ ಸರ್ಕಾರದ ಸಹಾಯ ಕೋರಿದ ಸಮಿತಿ
ಬೆಂಗಳೂರು: ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿರುವ ಶಾರದಾ ಮಂದಿರದ ಆವರಣವನ್ನು ಪಾಕಿಸ್ತಾನ ಸೇನೆ ಅತಿಕ್ರಮಣ ಮಾಡಿದ್ದು, ಅದನ್ನು ತೆರವುಗೊಳಿಸಲು ಶಾರದಾ ಮಂದಿರ ಉಳಿಸಿ ಸಮಿತಿ(ಎಸ್‌ಎಸ್‌ಸಿ) ಶುಕ್ರವಾರ ಕೇಂದ್ರ ಸರ್ಕಾರದ ಸಹಾಯ ಕೋರಿದೆ.
ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...
ಸ್ವಪಕ್ಷದ ವಿರುದ್ದವೇ ಯತ್ನಾಳ್ ಅಸಮಾಧಾನ: ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ
ಬೆಂಗಳೂರು: ಸ್ವಪಕ್ಷದ ವಿರುದ್ದವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಡಿ.ವಿ ಸದಾನಂದಗೌಡರು, ಯತ್ನಾಳ್ ವಿರುದ್ದ...
ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ, ವೇತನ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ: ಸಚಿವ ಎಂ.ಸಿ ಸುಧಾಕರ್
ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ, ಮತ್ತು 5 ಸಾವಿರ ರೂ. ವೇತನ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಬೇಡಿಕೆ ಸಂಬಂಧ...





















