ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬ್ಯಾಂಕ್ ಆಫ್ ಇಂಡಿಯಾ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

0
ಬ್ಯಾಂಕ್ ಆಫ್ ಇಂಡಿಯಾ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ಅಭ್ಯರ್ಥಿಗಳು BOI ನ ಅಧಿಕೃತ ವೆಬ್‌ ಸೈಟ್ bankofindia.co.in ಮೂಲಕ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಡ್ರೈವ್ ಸ್ಕೇಲ್...

ಏ.3 ರಂದು ಮಂಡ್ಯದಲ್ಲೇ ನನ್ನ ನಿರ್ಧಾರ ತಿಳಿಸುತ್ತೇನೆ: ಸುಮಲತಾ

0
ಬೆಂಗಳೂರು: ಸಂಸದೆ ಸುಮಲತಾ ಅವರಿಗೆ ಮತ್ತೊಮ್ಮೆ ಮಂಡ್ಯ ಲೋಕಸಭಾ ಕ್ಷೇತದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಅಭಿಮಾನಿಗಳು ಒತ್ತಾಯಿಸಿದ್ದಾರೆ. ಸುಮಲತಾ ಅವರ ಜೆಪಿ ನಗರದ ನಿವಾಸದ ಮುಂದೆ ಶನಿವಾರ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಪ್ರಮುಖ ಬೆಂಬಲಿಗರೊಂದಿಗೆ...

 ಮೈಸೂರು: ಅಕ್ರಮ ವಸ್ತುಗಳ ವಶ

0
 ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ರ ಅಂಗವಾಗಿ ನಂಜನಗೂಡಿನಿoದ ಹುಣಸೂರಿಗೆ ಸರಬರಾಜಾದ 650 ಮಿಲಿಯ ಕಿಂಗ್ ಫಿಷರ್ ಸ್ಟ್ರಾಂಗ್ ಪ್ರೀಮಿಯಂನ ಒಟ್ಟು 1150 ರ.ಪೆ ಬಿಯರ್‌ನ ಪೈಕಿ 07 ರಟ್ಟಿನ ಪೆಟ್ಟಿಗೆಗಳಲ್ಲಿ Barcode, QR Code, Stickers ಅಥವಾ ಕಂಟ್ರೋಲಿoಗ್ ಭದ್ರತಾ ಚೀಟಿಗಳು ಇರುವುದಿಲ್ಲ ಹಾಗೂ ಎರಡು ರಟ್ಟಿನ ಪೆಟ್ಟಿಗೆಗಳ ಬಾರ್ ಕೋಡ್ ಇದ್ದರೂ ಅವುಗಳು ಮಿಸ್ ಮ್ಯಾಚ್ ಆಗಿರುವುದು ಕಂಡುಬAದ ಹಿನ್ನಲೆಯಲ್ಲಿ ಹುಣಸೂರು ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಗೀತಾ ಡಿ. ರವರು ನಂಜನಗೂಡಿನ ಯುನೈಟೆಡ್ ಬ್ರೀವರೀಸ್ ಲಿ. ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದರ ಒಟ್ಟು ಮೌಲ್ಯ ರೂ. 23,07,049 ಗಳಾಗಿರುತ್ತವೆ.  ಚುನಾವಣೆ ನೀತಿ ಸಂಹಿತೆ ಜಾರಿಯಾದ ಮಾ.16 ರಿಂದ 29 ರವರೆಗೆ ಮೈಸೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖಾ ವತಿಯಿಂದ ಅಕ್ರಮ ಮದ್ಯ ಚಟುವಟಿಕೆಗಳನ್ನು ಪತ್ತೆಹಚ್ಚಿ ಅಬಕಾರಿ ಕಾನೂನಿನನ್ವಯ ಒಟ್ಟು 148 ಮೊಕದ್ದಮೆಗಳನ್ನು ದಾಖಲಿಸಿದ್ದು, 376.445 ಲೀ. ಮದ್ಯ, 351432 630 ಲೀ. ಬಿಯರ್ ಮತ್ತು ಒಟ್ಟು 18 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟಾರೆ ಮೌಲ್ಯ 8,36,37,858 ರೂ. ಆಗಿರುತ್ತದೆ ಎಂದು ಮೈಸೂರು ಗ್ರಾಮಾಂತರ ಜಿಲ್ಲೆಯ ಡೆಪ್ಯುಟಿ ಕಮೀಷನರ್ ಆಫ್ ಎಕ್ಸೆಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗಿಲ್ಲ: ನಿಖಿಲ್ ಕುಮಾರಸ್ವಾಮಿ

0
ನಾಗಮಂಗಲ:ನಮ್ಮ ತಂದೆಗೆ ಆರು ವರ್ಷದಲ್ಲಿ ಮೂರು ಬಾರಿ ಶಸ್ತ್ರ ಚಿಕಿತ್ಸೆಯಾಗಿದೆ, ಅದನ್ನೆಲ್ಲಾ ಪ್ರೂವ್ ಮಾಡಬೇಕಾ, ಮೊಸಳೆ ಕಣ್ಣೀರು ಸುರಿಸಿ, ಅನುಕಂಪದ ಮೇಲೆ ಮತ ಕೇಳುವ ಪ್ರಮೇಯ ನಮಗಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿ...

ಮೈಸೂರು ಕೊಡಗು ಲೋಕಸಭಾ ಚುನಾವಣೆ: ಎರಡನೇ ದಿನ ಒಂದು ನಾಮಪತ್ರ ಸಲ್ಲಿಕೆ

0
ಮೈಸೂರು : ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಅಂಗವಾಗಿ ಎರಡನೇ ದಿನವಾದ ಇಂದು ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿಯಾಗಿ ಎ.ಎಸ್. ಸತೀಶ್ ಅವರು ಜಿಲ್ಲಾ ಚುನಾವಣಾಧಿಕಾರಿ...

ರಾಜ್ಯದ ಜನರ ಅರ್ಥಿಕ, ಸಾಮಾಜಿಕ ಭದ್ರತೆ ಹಾಗೂ ಸ್ವಾಭಿಮಾನದ ಬದುಕಿಗಾಗಿ ಗ್ಯಾರಂಟಿ ಯೋಜನೆಗಳ ಜಾರಿ:...

0
ಕಲಬುರಗಿ: ಕರ್ನಾಟಕ ಜನರ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಹಾಗೂ ಸ್ವಾಭಿಮಾನದ ಬದುಕು ನಿರ್ಮಿಸುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ...

ದಕ್ಷಿಣ ಕನ್ನಡ: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

0
ದಕ್ಷಿಣ ಕನ್ನಡ: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನೇತ್ರಾವತಿ ನದಿಯಲ್ಲಿ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು...

ಏ.12ರಂದು ‘ದಾಸವರೇಣ್ಯ ಶ್ರೀವಿಜಯದಾಸರು’ ಸಿನಿಮಾ ತೆರೆಗೆ

0
ಶ್ರೀವಿಜಯದಾಸರ ಕುರಿತಾದ “ದಾಸವರೇಣ್ಯ ಶ್ರೀವಿಜಯದಾಸರು’ ಚಿತ್ರ ಏಪ್ರಿಲ್‌ 12 ರಂದು ತೆರೆಗೆ ಬರಲಿದೆ. ಈ ಚಿತ್ರವನ್ನು ಮಧುಸೂದನ್‌ ಹವಾಲ್ದಾರ್‌ ನಿರ್ದೇಶಿಸಿದ್ದಾರೆ. ಚಿತ್ರದ ಬಿಡುಗಡೆ ಕುರಿತು ಮಾತನಾಡಿದ ಅವರು, “ಕರ್ನಾಟಕದ ಶ್ರೇಷ್ಠ ಹರಿದಾಸರಾದ ವಿಜಯದಾಸರ ಕುರಿತಾದ...

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು:  ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ...

ಬಿಪಿ ನಿವಾರಣೆಗೆ ಸೂಚನೆಗಳು

0
    ಅಧಿಕ ರಕ್ತದ (High Blood Pressure)ಕ್ಕೂ ಮರಣಕ್ಕೂ ನಿಕಟ ಸಂಬಂಧವಿದೆ. ರಕ್ತದೊತ್ತಡ ಎಷ್ಟು ಅಧಿಕವಾಗಿದ್ದರೆ, ಆ ವ್ಯಕ್ತಿ ಅಷ್ಟುವೇಗವಾಗಿ ಮೃತ್ಯುವಿಗೆ ಹತ್ತಿರವಾಗುತ್ತಾನೆ.ಇದಕ್ಕೆ ಕಾರಣ ವೇನೆಂದರೆ-    ಅಧಿಕ ರಕ್ತದೊಡವಿರುವುದರಿಂದ, ದಿನದಿಂದ ದಿನಕ್ಕೆ ಆ...

EDITOR PICKS