ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38459 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಡಾ.ಎಸ್.ಎಲ್.ಭೈರಪ್ಪರ ಕಾಪಿ ರೈಟ್ ಉಲ್ಲಂಘನೆ: ರೂ.5,05,000  ನಷ್ಟ ಪರಿಹಾರ ನೀಡುವಂತೆ ಮೈಸೂರು ಕೋರ್ಟ್ ತೀರ್ಪು

0
ಮೈಸೂರು: ಕನ್ನಡದ ಖ್ಯಾತ ಸಾಹಿತಿ, ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪನವರ  ವಂಶವೃಕ್ಷ ಕೃತಿಯನ್ನು ಅವರ  ಅನುಮತಿಯಿಲ್ಲದೆ ಅನಧಿಕೃತವಾಗಿ ತೆಲುಗು ಭಾಷೆಗೆ ಅನುವಾದ ಮಾಡಿ ಪ್ರಕಟಿಸಿ ಕಾಪಿ ರೈಟ್ ಉಲ್ಲಂಘಿಸಿದ್ದ ಹೈದರಾಬಾದಿನ ಪ್ರಿಯದರ್ಶಿನಿ ಪ್ರಚುರಣಾಲು ಪ್ರಕಾಶನದ ವತ್ಸಲಾ...

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ!

0
ಚಿತ್ರದುರ್ಗ: ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ನಿಗೂಢವಾಗಿ ಐದು ಅಸ್ಥಿಪಂಜರ ಪತ್ತೆ ಆಗಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೂ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳೀಯರೊಬ್ಬರು ನೀಡಿದ ಮಾಹಿತಿ...

ಡಿ.31ರಂದು ಮೆಟ್ರೊ ರೈಲು ಸಂಚಾರವನ್ನು ರಾತ್ರಿ 2 ಗಂಟೆ ವರೆಗೆ ವಿಸ್ತರಿಸಲಾಗಿದೆ: ಪ್ರತಿ 15...

0
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲ ಆಗುವಂತೆ ಡಿ.31ರಂದು ಮೆಟ್ರೊ ರೈಲು ಸಂಚಾರವನ್ನು ರಾತ್ರಿ 2 ಗಂಟೆ ವರೆಗೆ ವಿಸ್ತರಿಸಲಾಗಿದೆ. ಆದರೆ, ಈ ಹೆಚ್ಚುವರಿ ಅವಧಿಯಲ್ಲಿ ಎಂ.ಜಿ. ರಸ್ತೆ ನಿಲ್ದಾಣವನ್ನು ತೆರೆಯದಂತೆ ಪೊಲೀಸ್‌...

ಪ್ರತಿ ವರ್ಷ ಕೆಎಸ್ಆರ್ ಟಿಸಿ  ಬಸ್‌ಗಳಿಗೆ ಆರ್.ಟಿ.ಒಯಿಂದ ಫಿಟ್ ನೆಸ್ ಪ್ರಮಾಣ ಪತ್ರ ಕಡ್ಡಾಯ:...

0
ಬೆಂಗಳೂರು: ಕೆಎಸ್‌ಆರ್‌ಟಿಸಿ  ಬಸ್‌ಗಳ ಕಳಪೆ ಸ್ಥಿತಿಯಿಂದ ಅಪಘಾತಗಳನ್ನು ತಪ್ಪಿಸುವ ಮೂಲಕ ಪ್ರಯಾಣಿಕರ ಸುರಕ್ಷತೆ ಮಾಡಲು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ (ಆರ್‌ಟಿಒ) ಪ್ರತಿ ವರ್ಷ ಫಿಟ್‌ನೆಸ್ ಪ್ರಮಾಣಪತ್ರ ಪಡೆಯಬೇಕು ಎಂದು ಕರ್ನಾಟಕ ಹೈಕೋರ್ಟ್...

ಬೀದಿ ನಾಯಿಗೆ ತುತ್ತಾದ ನವಜಾತ ಶಿಶು: ಶವದ ಮೇಲೆ ನಾಯಿ ಕಚ್ಚಿದ ಗಾಯ

0
ಕೋಲಾರ: ವೆಮಗಲ್ ಪೊಲೀಸ್ ವ್ಯಾಪ್ತಿಯ ಅಚ್ಚತನಹಳ್ಳಿ ಗ್ರಾಮದಲ್ಲಿ ಗುರುವಾರ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಶವದ ಮೇಲೆ ನಾಯಿ ಕಚ್ಚಿ ಗಾಯಗಳಾಗಿವೆ. ಗುರುವಾರ ಮುಂಜಾನೆ ಮಗುವನ್ನು ರಸ್ತೆಯ ಬಳಿಯ ಪೊದೆಗೆ ಎಸೆದಿರಬಹುದು, ನಂತರ ...

ಕಂಪನಿಯ 1 ಕೋಟಿ ರುಪಾಯಿ ಲಪಟಾಯಿಸಿ ವಂಚನೆ: ಇಂಜಿನಿಯರಿಂಗ್ ಪದವೀಧರ ಸಂತೋಷ್ ರಾವ್ ಬಂಧನ

0
ಬೆಂಗಳೂರು: ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ಸಚಿವರ ಆಪ್ತ ಸಹಾಯಕನ  ಸೋಗಿನಲ್ಲಿ ಸ್ಟಾರ್ಟ್‌ಅಪ್ ಹೂಡಿಕೆದಾರರಿಗೆ ಹಾಗೂ ನಂದಿನಿ ಲೇಔಟ್‌ನ ಸಾಫ್ಟ್‌ವೇರ್ ಕಂಪನಿಯೊಂದರ ಪಾಲುದಾರನಿಗೆ ವಂಚಿಸಿದ್ದ ಇಂಜಿನಿಯರಿಂಗ್ ಪದವೀಧರನೊಬ್ಬನನ್ನು ಮಹಾಲಕ್ಷ್ಮೀಪುರಂ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಬಂಧಿತನನ್ನು...

42 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದೇವಲಾಯ ನೃತ್ಯ ಪ್ರದರ್ಶನ!

0
ಬೆಂಗಳೂರು: ಕಣ್ಮರೆಯಾಗಿದ್ದ ದೇವಾಲಯ ನೃತ್ಯ ಮತ್ತೆ ಮುನ್ನಲೆಗೆ ಬರುತ್ತಿದೆ. 42 ವರ್ಷದ ಬಳಿಕ ಬೆಂಗಳೂರಿನಲ್ಲಿ ದೇವಾಲಯ ನೃತ್ಯ ಕಾರ್ಯಕ್ರಮ ನಡೆಯುತ್ತಿದೆ. ಡಿಸೆಂಬರ್​ 30 ರಂದು ವೈಯಾಲಿಕಾವಲ್​ನ ಚೌಡಯ್ಯ ಸ್ಮಾರಕ ಭವನದಲ್ಲಿ ಸಂಜೆ 4...

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯಲ್ಲಿ ಜೆಎನ್.1 ಸೋಂಕು ದೃಢ

0
ಬೆಂಗಳೂರು: ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ರೂಪಾಂತರಿ ವೈರಸ್ ಜೆ.ಎನ್.1 ಸೋಂಕು ಪತ್ತೆಯಾಗಿದ್ದು, ಈ ಬೆಳವಣಿಗೆ ಮಹಾಮಾರಿ ವೈರಸ್ ಜನರಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ರಾಜ್ಯ...

ರಾಮ ಜನ್ಮಭೂಮಿಯಿಂದ 84 ಕಿ.ಮೀ ದೂರದವರೆಗೂ ಮದ್ಯ ಮಾರಾಟ ನಿಷೇಧ, ಅಂಗಡಿಗಳ ಸ್ಥಳಾಂತರ: ಉತ್ತರ...

0
ಅಯೋಧ್ಯೆ: ಭಾರತೀಯರ ಶತಮಾನಗಳ ಕನಸು ಮುಂದಿನ ವರ್ಷ ನನಸಾಗಲಿದ್ದು ಜನವರಿ 22ಕ್ಕೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಮಮಂದಿರದಿಂದ 84 ಕಿ.ಮೀ ದೂರದವರೆಗೂ ಯಾವುದೇ ಮದ್ಯದಂಗಡಿ ನಿಷೇಧಿಸಿ ಉತ್ತರ...

ಕಳಪೆ ಕಾಮಗಾರಿ: ಕೇವಲ 1 ವರ್ಷ ಹಿಂದೆಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ:...

0
ರಾಯಚೂರು: ಕೇವಲ ಒಂದು ವರ್ಷದ ಹಿಂದೆ ಅಷ್ಟೇ ನಿರ್ಮಾಣವಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದುಬಿದ್ದಿದೆ. ರಾಯಚೂರು ತಾಲೂಕಿನ ಅರಸಿಗೇರ ಗ್ರಾಮದ ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದುಬಿದ್ದಿದ್ದು, ಓರ್ವ ವಿದ್ಯಾರ್ಥಿನಿಗೆ ಗಾಯವಾಗಿದೆ. ನಿರ್ಮಿತಿ ಕೇಂದ್ರದ...

EDITOR PICKS