ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಡ್ವಾಣಿ ಸೇರಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

0
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ 'ಭಾರತ ರತ್ನ'ವನ್ನು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಮಾಜಿ ಪ್ರಧಾನಿಗಳಾದ ಚೌಧರಿ...

ಬೆಳಗಾವಿ: ಗೋವಾ ರಾಜ್ಯದ ಅಕ್ರಮ ಮದ್ಯ ಸಾಗಾಟ, ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

0
ಬೆಳಗಾವಿ: ನಗರದ ಹಿಂಡಲಗಾ ಲಕ್ಷ್ಮೀ ನಗರದ  ಸಾರ್ವಜನಿಕ ಸ್ಥಳವೊಂದರಲ್ಲಿ ಪಕ್ಕದ ಗೋವಾ ರಾಜ್ಯದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಡಿಸಿಪಿ ಸ್ನೇಹಾ ಪಿ. ವಿ ಹಾಗೂ ಅವರ...

ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಪ್ರಧಾನಿ ಮೋದಿ, ಅಮಿತ್ ಶಾಗೆ ಇಷ್ಟವಿರಬಹುದು: ಕೆ ಎಸ್...

0
ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಇಷ್ಟ ಇರಬಹುದು ಎಂದು ಬಿಜೆಪಿ ನಾಯಕ ಕೆ ಎಸ್...

ಆದಾಯ ತೆರಿಗೆ ಇಲಾಖೆ ನನಗೆ ನೋಟೀಸ್ ನೀಡಿದೆ: ಡಿ ಕೆ ಶಿವಕುಮಾರ್

0
ಬೆಂಗಳೂರು: ಇತ್ಯರ್ಥವಾದ ವಿಷಯಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ  ಶುಕ್ರವಾರ (ಮಾರ್ಚ್​​ 29) ರಾತ್ರಿ ನನಗೆ ನೋಟಿಸ್​ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...

ಒಳ್ಳೆಯ ಕೆಲಸ ತಮ್ಮಿಂದ, ಕೆಟ್ಟದಾಗಿದ್ದರೆ ಕೇಂದ್ರದ ಕಡೆ ಬೆರಳು ತೋರುವುದು ಸಿಎಂ ಕಾಯಕ: ಪ್ರಹ್ಲಾದ...

0
ಹುಬ್ಬಳ್ಳಿ: ರಾಜ್ಯದಲ್ಲಿ ಮಳೆಯಾಗಿಲ್ಲ ಎಂದರೆ ಅದಕ್ಕೆ ಪ್ರಧಾನಿ ಮೋದಿ, ಕೇಂದ್ರ ಸರ್ಕಾರವೇ ಕಾರಣ ಎಂದು ಸಿಎಂ ಸಿದ್ಧರಾಮಯ್ಯ ಆರೋಪಿಸುವುದೊಂದೇ ಬಾಕಿ ಉಳಿದಿದೆ. ಅಂತಹ ಹೇಳಿಕೆಯೂ ಬರಬಹುದೆಂದು ಎದುರು ನೋಡುತ್ತಿದ್ದೇವೆ ಎಂದು ಕೇಂದ್ರ ಸಚಿವ...

ವ್ಯಭಿಚಾರದಲ್ಲಿ ಪತ್ನಿ ನಿರತಳಲ್ಲದಿದ್ದರೆ ಆಕೆಗೆ ಜೀವನಾಂಶ ಸಿಗದಂತೆ ನಿರ್ಬಂಧಿಸಲಾಗದು: ಮಧ್ಯಪ್ರದೇಶ ಹೈಕೋರ್ಟ್

0
ಸಿಆರ್‌ ಪಿಸಿ ಸೆಕ್ಷನ್ 125ರ ಅಡಿಯಲ್ಲಿ ಪತಿಯಿಂದ ಜೀವನಾಂಶ ಕೋರಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಅಥವಾ ಅದರ ಆಸುಪಾಸಿನಲ್ಲಿ ವ್ಯಭಿಚಾರದಲ್ಲಿ ತೊಡಗಿದ್ದರೆ ಮಾತ್ರ ವ್ಯಭಿಚಾರದ ಆಧಾರದಲ್ಲಿ ಜೀವನಾಂಶ ಪಡೆಯುವುದನ್ನು ನಿರ್ಬಂಧಿಸಬಹುದು ಎಂದು ಮಧ್ಯಪ್ರದೇಶ...

ಮಧ್ಯರಾತ್ರಿ ಪಂಪ್ ಸೆಟ್ ಕಳ್ಳತನಕ್ಕೆ ಬಂದಿದ್ದ ತಂಡ: ಓರ್ವನನ್ನು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ ರೈತರು,...

0
ಮುದ್ದೇಬಿಹಾಳ : ರೈತರ ಪಂಪಸೆಟ್ ಕಳ್ಳತನ ಮಾಡುತ್ತಿದ್ದ ತಂಡದ ಓರ್ವ ಸದಸ್ಯನನ್ನು ಮಧ್ಯರಾತ್ರಿ ರೈತರೆ ಹಿಡಿದು, ಕಟ್ಟಿಹಾಕಿ ಬೆಳಿಗ್ಗೆ ಪೊಲೀಸರಿಗೊಪ್ಪಿಸಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಹುಲಗಬಾಳ ಗ್ರಾಮ ವ್ಯಾಪ್ತಿಯಲ್ಲಿ...

ಕಾಪು‌: ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ

0
ಕಾಪು‌: ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಮಾ.30ರ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ. ಜ್ಯೋತಿ (29) ಮೃತ ಮಹಿಳಾ ಪೊಲೀಸ್ ಸಿಬ್ಬಂದಿಯಾಗಿದ್ದು, ಆತ್ಮಹತ್ಯೆಗೆ ನಿಖರ...

ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧೀಕ್ಷಕರನ್ನು ಅದೇ ಸಂಸ್ಥೆಯ ಮತ್ತೊಂದು ವಿಭಾಗದ ಮುಖ್ಯಸ್ಥರಾಗಿ ನೇಮಿಸಲಾಗದು: ಹೈಕೋರ್ಟ್

0
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀಕ್ಷಕರಾಗಿದ್ದ ಟಿ ಡಿ ತಿಮ್ಮಪ್ಪ ಅವರನ್ನು ಅದೇ ಸಂಸ್ಥೆಯ ಇನ್‌ಎನ್‌ಟಿ (ಕಿವಿ, ಮೂಗು ಮತ್ತು ಗಂಟಲು) ವಿಭಾಗದ ಪ್ರಭಾರ ಮುಖ್ಯಸ್ಥರಾಗಿ (ಎಚ್‌ಒಡಿ) ನೇಮಕ ಮಾಡಿದ್ದ ಆದೇಶವನ್ನು ಕರ್ನಾಟಕ...

ಸಹೋದರರ ನಡುವೆ ಜಮೀನು ವಿವಾದಕ್ಕೆ ಗಲಾಟೆ: ಟ್ರ್ಯಾಕ್ಟರ್ ಹರಿಸಿ ಸಹೋದರನ ಹತ್ಯೆಗೆ ಯತ್ನ

0
ಉತ್ತರ ಪ್ರದೇಶ: ಜಮೀನು ವಿವಾದಕ್ಕೆ ಸಂಬಂಧಿಸಿ ಇಬ್ಬರು ಸಹೋದರರಾದ ರಾಮ್ ಕುಮಾರ್ ಹಾಗೂ ಓಂಕುಮಾರ್ ನಡುವೆ ನಡೆದ ಜಗಳದಲ್ಲಿ ಆರೋಪಿ ರಾಮ್‌ ಕುಮಾರ್ ತನ್ನ ಸಹೋದರ ಓಂಕುಮಾರ್ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆಗೆ...

EDITOR PICKS