Saval
ಶಿವಮೊಗ್ಗ: ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಶಂಕರಪ್ಪ ಅಮಾನತು
ಶಿವಮೊಗ್ಗ: ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಗುರುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೈರಲ್ ವಿಡಿಯೋದಲ್ಲಿ ಶಾಲೆಯ...
2024 ಲೋಕಸಭಾ ಚುನಾವಣೆ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ನಡುವಿನ ಸ್ಪರ್ಧೆಯಾಗಲಿದೆ
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್...
ಈ ವರ್ಷ ಗುಜರಿ ವಸ್ತು ಮಾರಾಟದಿಂದ ಮೋದಿ ಸರ್ಕಾರ ಗಳಿಸಿದ್ದು 1,163 ಕೋಟಿ ರೂ
ದೆಹಲಿ: ಈ ವರ್ಷ ಸರ್ಕಾರವು ಗುಜರಿ ಮಾರಾಟದಿಂದ ಗಳಿಸಿದ 556 ಕೋಟಿ ರೂಪಾಯಿಗಳಲ್ಲಿ ಸುಮಾರು 225 ಕೋಟಿ ರೂಪಾಯಿಗಳನ್ನು ರೈಲ್ವೇ ಸಚಿವಾಲಯದಿಂದಲೇ ಗಳಿಸಿದೆ. ಇತರ ಪ್ರಮುಖ ಆದಾಯಗಳೆಂದರೆ ರಕ್ಷಣಾ ಸಚಿವಾಲಯ 168 ಕೋಟಿ...
ಸರ್ಕಾರ ಅಮಾನತು ನಿರ್ಧಾರ ಹಿಂಪಡೆಯದಿದ್ದರೆ ಕಾನೂನು ಮೊರೆ ಹೋಗುತ್ತೇವೆ: ಡಬ್ಲ್ಯುಎಫ್‌ಐ ಅಧ್ಯಕ್ಷಸಂಜಯ್ ಸಿಂಗ್
ದೆಹಲಿ: ಹೊಸದಾಗಿ ಚುನಾಯಿತಗೊಂಡಿರುವ ಭಾರತೀಯ ಕುಸ್ತಿ ಫೆಡರೇಷನ್ ಅನ್ನು ಅಮಾನತು ಮಾಡಿರುವ ಕೇಂದ್ರ ಕ್ರೀಡಾ ಸಚಿವಾಲಯವು “ಸರಿಯಾದ ಕಾರ್ಯವಿಧಾನ” ವನ್ನು ಅನುಸರಿಸಿಲ್ಲ ಎಂದು ಹೊಸದಾಗಿ ಚುನಾಯಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಗುರುವಾರ...
ಪಣಂಬೂರು ಕಡಲತೀರದಲ್ಲಿ ತೇಲುವ ಸೇತುವೆ ಲೋಕಾರ್ಪಣೆ: ವಿಧಾನಸಭಾಧ್ಯಕ್ಷ ಯುಟಿ ಖಾದರ್
ಮಂಗಳೂರು: ಪಣಂಬೂರು ಕಡಲತೀರದಲ್ಲಿ ನೂತನವಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ರಾಜ್ಯ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಉದ್ಘಾಟಿಸಿದರು. ಇತ್ತೀಚಿನ ವರ್ಷಗಳಲ್ಲಿ ಈ ಕಡಲತೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಈ ತೇಲುವ ಸೇತುವೆಯು ಇದೀಗ...
ಕತಾರ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳ ಮರಣದಂಡನೆಯನ್ನು ತಡೆ
ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಮರಣದಂಡನೆಯನ್ನು ತಡೆಹಿಡಿಯಲಾಗಿದೆ. ಕಳೆದ ವರ್ಷ ಕತಾರ್‌ನಲ್ಲಿ ಬಂಧಿತರಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ನ್ಯಾಯಾಲಯದ ಈ ತೀರ್ಪಿಗೆ...
ಫೆ.28ರೊಳಗೆ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕುವುದು ಕಡ್ಡಾಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಾಣಿಜ್ಯ ಮಳಿಗೆಗಳು , ಅಂಗಡಿಗಳಲ್ಲಿ ಫೆಬ್ರವರಿ 28ರೊಳಗೆ ಶೇ.60 ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕುವುದು ಕಡ್ಡಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಈ ಸಂಬಂಧ ಇಂದು ಸಭೆ ನಡೆಸಿದ ಬಳಿ ಸುದ್ದಿಗೋಷ್ಠಿಯಲ್ಲಿ...
ಮೊದಲ ಬಾರಿ ಇಡಿ ಚಾರ್ಜ್ ಶೀಟ್ ನಲ್ಲಿ ಪ್ರಿಯಾಂಕಾ ಗಾಂಧಿ ಹೆಸರು
ನವದೆಹಲಿ: ಜಾರಿ ನಿರ್ದೇಶನಾಲಯ ಇದೇ ಮೊದಲ ಬಾರಿ ಭೂಮಿ ಖರೀದಿ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರು ಉಲ್ಲೇಖಿಸಿದೆ.
2006ರಲ್ಲಿ ದೆಹಲಿ ಮೂಲದ ರಿಯಲ್...
ಹೊಸ ವರ್ಷಾಚರಣೆ: . ಮುನ್ನೆಚ್ಚರಿಕಾ ಕ್ರಮವಾಗಿ ತುಮಕೂರಿನ ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ನಿರ್ಬಂಧ
ತುಮಕೂರು: ಹೊಸ ವರ್ಷಾಚರಣೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ. ಡಿ31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ಸಾರ್ವಜನಿಕರಿಗೆ...
ಕರವೇ ಅಧ್ಯಕ್ಷ ನಾರಾಯಣಗೌಡರ ಬಂಧನಕ್ಕೆ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಖಂಡನೆ: ಬಿಡುಗಡೆಗೆ...
ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿರುವುದಕ್ಕೆ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಖಂಡಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ...





















