ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಣ್ಣ ತಮ್ಮಂದಿರಂತೆ ಬದುಕುವವರ ಮಧ್ಯೆ ಹಿಂದುತ್ವದ ವಿಷ ಬೀಜ ಬಿತ್ತುವುದೇ ಬಿಜೆಪಿ ಸಾಧನೆ: ಸುನೀಲ್...

0
ಮೈಸೂರು: ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಇಟ್ಟುಕೊಂಡು ಪ್ರಚಾರ ಮಾಡುತ್ತೇವೆ. ಹತ್ತು ವರ್ಷದಲ್ಲಿ ಬಿಜೆಪಿ ಏನು ಮಾಡಿದೆ? ರಾಮ ಮಂದಿರ ಕಟ್ಟಿದ್ದೆ ಸಾಧನೆ. ಅಣ್ಣ ತಮ್ಮಂದಿರಂತೆ ಬದುಕುವವರ ಮಧ್ಯೆ ಬಿಜೆಪಿ ಹಿಂದುತ್ವದ ವಿಷ ಬೀಜ...

ಲೋಕಸಭಾ ಚುನಾವಣೆ: ಎ. 26ರಂದು ಕೇರಳದಲ್ಲಿ ಸಾರ್ವಜನಿಕ ರಜೆ ಘೋಷಣೆ

0
ಕಾಸರಗೋಡು: ಲೋಕಸಭಾ ಚುನಾವಣೆಯ ದಿನವಾದ ಎ. 26ರಂದು ಕೇರಳದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಸರಕಾರಿ ಕಚೇರಿ ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯಿಸುತ್ತದೆ. ವಾಣಿಜ್ಯ ಸಂಸ್ಥೆಗಳಿಗೆ ವೇತನ ಸಹಿತ ರಜೆಯಾಗಿದೆ. ಕಮರ್ಶಿಯಲ್‌ ಎಸ್ಟಾಬ್ಲಿಷ್‌ಮೆಂಟ್‌ ಕಾಯಿದೆಯ...

ಕೆ.ವಿ. ಗೌತಮ್​ ಅವರಿಗೆ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್

0
ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್​​ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯ್​ ಕುಮಾರ್​ ಅವರ ಪುತ್ರ ಕೆ.ವಿ. ಗೌತಮ್​ ಅವರಿಗೆ ನೀಡಿದೆ. ಕೊನೆಯದಾಗಿ ಕೋಲಾರ ಕ್ಷೇತ್ರದ ಅಭ್ಯರ್ಥಿಯನ್ನು...

ಮೈಸೂರು ಕೊಡಗು ಲೋಕಸಭಾ ಚುನಾವಣೆ- ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ನಿಗಾವಹಿಸಿ: ಸುರೇಶ್.ಎ

0
ಮೈಸೂರು : ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಲು ನಿಗದಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇಡಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರ, ವರುಣ,ನಂಜನಗೂಡು ಟಿ. ನರಸಿಪುರ...

ದೆಹಲಿ ಮದ್ಯ ಹಗರಣ: ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್’ಗೆ ಇಡಿ ಸಮನ್ಸ್

0
ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಕೆಲ ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ಇದೀಗ ದೆಹಲಿ ಸಾರಿಗೆ ಸಚಿವ ಮತ್ತು ಎಎಪಿ ನಾಯಕ ಕೈಲಾಶ್...

ಕೆಪಿಎಸ್ ​ಸಿ ನೇಮಕಾತಿ ಆಯ್ಕೆ ಪಟ್ಟಿ ಕಡತ ನಾಪತ್ತೆ: ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್

0
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ​ಸಿ)ದಲ್ಲಿ ನೇಮಕಾತಿಯ ಆಯ್ಕೆ ಪಟ್ಟಿಯ ಕಡತವೇ ನಾಪತ್ತೆಯಾಗಿದ್ದು, ಈ ಸಂಬಂಧ ಆಯೋಗದ ಅಧಿಕಾರಿಗಳು ನೀಡಿದ ದೂರು ಆಧರಿಸಿ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 2016ರಲ್ಲಿ ಕರ್ನಾಟಕ ಕೊಳಗೇರಿ...

“ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ: ಸಿದ್ದರಾಮಯ್ಯ

0
ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ...

ರಾಯಚೂರು:  ಮಾರ್ಚ್ ​ನಲ್ಲಿ 20 ವರ್ಷಗಳ ಗರಿಷ್ಠ ಮಟ್ಟಕ್ಕೆ ಉಷ್ಣಾಂಶ

0
ರಾಯಚೂರು: ರಾಯಚೂರಿನಲ್ಲಿ ತಾಪಮಾನ ತೀವ್ರವಾಗಿ ಏರಿಕೆ ಕಂಡಿದ್ದು, ಮಾರ್ಚ್​ ತಿಂಗಳ ಉಷ್ಣಾಂಶ 20 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. 20 ವರ್ಷಗಳ ಅವಧಿಯಲ್ಲಿನ ಮಾರ್ಚ್ ತಿಂಗಳ ಜಿಲ್ಲೆಯ ಸರಾಸರಿ ತಾಪಮಾನ 0.5 ಡಿಗ್ರಿಯಷ್ಟು ಏರಿಕೆಯಾಗಿದೆ....

ಚುನಾವಣೋತ್ತರ ಸಮೀಕ್ಷೆ ನಡೆಸುವುದು, ಪ್ರಕಟಿಸುವುದಕ್ಕೆ ನಿರ್ಬಂಧ ವಿಧಿಸಿದ ಚುನಾವಣಾ ಆಯೋಗ

0
ನವದೆಹಲಿ: ಏಪ್ರಿಲ್‌ 19ರ ಬೆಳಿಗ್ಗೆ 7ರಿಂದ ಜೂನ್‌ 1ರ ಸಂಜೆ 6.30ರವರೆಗೆ ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳೆ ಚುನಾವಣೋತ್ತರ ಸಮೀಕ್ಷೆ ನಡೆಸುವುದು ಅಥವಾ ಪ್ರಕಟಿಸುವುದಕ್ಕೆ ಎಂದು ಚುನಾವಣಾ ಆಯೋಗ...

ಅರವಿಂದ ಕೇಜ್ರಿವಾಲ್ ಬಂಧನಕ್ಕೆ ಚಕಾರ: ಅಮೆರಿಕ, ಜರ್ಮನಿ ದೇಶಗಳಿಗೆ ಜಗದೀಪ್ ಧನ್ಕರ್ ತಿರುಗೇಟು

0
ಹೊಸದಿಲ್ಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನದ ಬಗ್ಗೆ ಚಕಾರವೆತ್ತಿರುವ ಅಮೆರಿಕ, ಜರ್ಮನಿ ಮತ್ತು ಯುನ್ ಗಳಿಗೆ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ತಿರುಗೇಟು ನೀಡಿದ್ದು, ದೃಢವಾದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿರುವ...

EDITOR PICKS