Saval
ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿಯ ರೊಮ್ಯಾಂಟಿಕ್ ಫೋಟೊ ಶೂಟ್ ವೈರಲ್: ಕ್ರಮಕ್ಕೆ ಪೋಷಕರು...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿರುವ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ವಕ್ಫ್ ಆಸ್ತಿಗಳ ಒತ್ತುವರಿ: ತಿಂಗಳಲ್ಲಿ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ...
ಬೆಂಗಳೂರು : ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್...
ಮೈಸೂರಿನಲ್ಲಿ ಬಿಗಿ ಭದ್ರತೆ : ರಾತ್ರಿ 1ರವರೆಗೆ ಹೊಸ ವರ್ಷಾಚರಣೆಗೆ ಅವಕಾಶ : ಪೊಲೀಸ್...
ಮೈಸೂರು: ಮೈಸೂರಿನಲ್ಲಿ ರಾತ್ರಿ 1ರವರೆಗೆ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.
ಹೊಸ...
ಕರವೇ ಪ್ರತಿಭಟನೆಗೆ ನಮ್ಮ ವಿರೋಧವಿಲ್ಲ: ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ ಅಳವಡಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ, ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆಗೆ ನಮ್ಮ ವಿರೋಧವಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ...
ಸಂಸದ ಪ್ರತಾಪ್ ಸಿಂಹ ಸುಮ್ಮನೆ ಬುರುಡೆ ಬಿಡುವ ಕೆಲಸ ಮಾಡಬಾರದು: ಸಚಿವ ಹೆಚ್.ಸಿ ಮಹದೇವಪ್ಪ...
ಮೈಸೂರು: ದಶಪಥ ಹೆದ್ದಾರಿ ಕ್ರೆಡಿಟ್ ವಾರ್ ಮತ್ತೆ ಮುಂದುವರೆದಿದ್ದು, ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌ಸಿ.ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಹೆಚ್.ಸಿ...
ಮೈಸೂರು: ಜನವರಿ 1 ರಂದು ಬೆಳಿಗ್ಗೆ 4 ರಿಂದ ಮಧ್ಯರಾತ್ರಿ 12 ರವರೆಗೆ ಯೋಗಾನರಸಿಂಹಸ್ವಾಮಿ...
ಮೈಸೂರು: ಹೊಸ ವರ್ಷಾಚರಣೆ ಯಂದು ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಲಡ್ಡೂಗಳನ್ನು ವಿತರಿಸಲಾಗುವುದು. ಇದಕ್ಕಾಗಿ ಸುಮಾರು ಎರಡು ಲಕ್ಷ ಲಡ್ಡೂ ತಯಾರಿಸಲಾಗುತ್ತಿದೆ ಎಂದು ಮೈಸೂರಿನ ಯೋಗಾನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕ ಬಾಷ್ಯಂ ಸ್ವಾಮಿ ತಿಳಿಸಿದ್ದಾರೆ....
ಶಿಕ್ಷಣ ಸಚಿವರ ಮಧು ಬಂಗಾರಪ್ಪ ಜಿಲ್ಲೆಯಲ್ಲೇ ಮತ್ತೊಂದು ಘಟನೆ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ...
ಶಿವಮೊಗ್ಗ: ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪದೇ ಪದೆ ಎಚ್ಚರಿಕೆ ನೀಡುತ್ತಿದ್ದರೂ, ಅದನ್ನು ಲೆಕ್ಕಿಸದೆ ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛ ಮಾಡಿಸಿರುವ ಮತ್ತೊಂದು ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಶಿಕ್ಷಣ ಸಚಿವ...
ಕೇಕ್ ಕತ್ತರಿಸುವಾಗ ಎಡವಟ್ಟು: ರಣಬೀರ್ ಕಪೂರ್ ವಿರುದ್ಧ ದೂರು ದಾಖಲು
ಕ್ರಿಸ್‌ಮಸ್ ಹಬ್ಬವನ್ನು ಪ್ರತಿ ವರ್ಷ ಇಡೀ ಕುಟುಂಬವು ಕ್ರಿಸ್‌ಮಸ್ ಹಬ್ಬವನ್ನು ಒಟ್ಟಾಗಿ ಆಚರಿಸುತ್ತದೆ. ಈ ಸಮಯದಲ್ಲಿ ಕುಟುಂಬದ ಪ್ರತಿಯೊಬ್ಬರೂ ಭಾಗವಹಿಸಿ ಕ್ರಿಸ್‌ಮಸ್ ಹಬ್ಬವನ್ನು ಆಚರಿಸುತ್ತಾರೆ.
ಈ ಬಾರಿಯೂ ರಣಬೀರ್ ಕಪೂರ್, ಆಲಿಯಾ ಭಟ್...
ಕೋವಿಡ್ ಹರಡುತ್ತಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ವಕೀಲ ಎನ್ಪಿ ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆವಿ...
ಸಾಕಷ್ಟು ಕುತೂಹಲ ಮೂಡಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಬಿಜೆಪಿ ಶಾಸಕರಿಂದ ಭೇಟಿ.
ಬೆಂಗಳೂರು: ಲೋಕಸಭಾ ಚುನಾವಣೆಗೆ ಈಗಿನಿಂದಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಈ ಮಧ್ಯೆ ಇಬ್ಬರು ಬಿಜೆಪಿ ಶಾಸಕರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ...





















