ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ: 1.78 ಕೋಟಿ ರೂ. ಹಣ ಸಂಗ್ರಹ

0
ಮೈಸೂರು: ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯವನ್ನು ನಡೆಸಲಾಗಿದ್ದು, ಸುಮಾರು 1.78 ಕೋಟಿ ರೂ. ಹಣ ಸಂಗ್ರಹವಾಗಿದೆ. ದೇವಾಲಯದ ದಾಸೋಹ ಭವನದಲ್ಲಿ ಸುಮಾರು 34 ಹುಂಡಿಗಳ ಎಣಿಕೆ ಕಾರ್ಯವನ್ನು...

ಬಹುಭಾಷಾ ನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನ

0
ಚೆನ್ನೈ (ತಮಿಳುನಾಡು): ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ಗುರುತಿಸಿಕೊಂಡಿದ್ದ ನಟ ಡೇನಿಯಲ್ ಬಾಲಾಜಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ನಟನಿಗೆ 48 ವರ್ಷ ವಯಸ್ಸಾಗಿತ್ತು. ತೀವ್ರ ಹೃದಯಾಘಾತ ಹಿನ್ನೆಲೆ ಮಾರ್ಚ್ 29ರ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ವೆಟ್ಟೈಯಾಡು...

ಪತ್ನಿ ಅಕ್ರಮ ಸಂಬಂಧ ಹೊಂದಿದ್ದರೆ ಡೈವೋರ್ಸ್ ಬಳಿಕ ಪತಿಯಿಂದ ಜೀವನಾಂಶ ಕೇಳುವಂತಿಲ್ಲ:  ಕರ್ನಾಟಕ ಹೈಕೋರ್ಟ್‌

0
ಚಿಕ್ಕಮಗಳೂರು ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್‌ ಪುನರ್‌ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾ.ರಾಜೇಂದ್ರ ಬಾದಾಮಿಕರ್‌ ಅವರಿದ್ದ ಏಕಸದಸ್ಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ. ನ್ಯಾಯ ಪೀಠ, ''...

ಕಡಲ್ಗಳ್ಳರ ದಾಳಿಯಿಂದ 23 ಪಾಕಿಸ್ತಾನಿ ಪ್ರಜೆಗಳನ್ನು ರಕ್ಷಿಸಿದ ನೌಕಾಪಡೆ

0
ಹೊಸದಿಲ್ಲಿ: ಅರಬ್ಬಿ ಸಮುದ್ರದಲ್ಲಿ ಇರಾನ್ ಹಡಗಿನ ಮೇಲೆ ನಡೆದ ಕಡಲ್ಗಳ್ಳರ ದಾಳಿಯನ್ನು ಭಾರತೀಯ ನೌಕಾಪಡೆಯು ಯಶಸ್ವಿಯಾಗಿ ಎದುರಿಸಿದ್ದು, ಹಡಗಿನಲ್ಲಿದ್ದ 23 ಪಾಕಿಸ್ತಾನಿ ಪ್ರಜೆಗಳನ್ನು ರಕ್ಷಿಸಲಾಗಿದೆ. ಈ ರಕ್ಷಣಾ ಕಾರ್ಯಾಚರಣೆಯು 12 ಗಂಟೆಗಳ ಕಾಲ...

ಲೋಕಸಭಾ ಚುನಾವಣೆ: ಕರ್ನಾಟಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ

0
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇಂದು ಉಭಯ ಪಕ್ಷಗಳು ಸಮನ್ವಯ ಸಭೆ ನಡೆಸಿದವು. ಇದರ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ಸ್ಟಾರ್ ಪ್ರಚಾರಕರ ಬಿಡುಗಡೆ...

ಸಂಸದೆ ಸುಮಲತಾ ಭೇಟಿಯಾದ ಬಿ.ವೈ.ವಿಜಯೇಂದ್ರ

0
ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ.ಇತ್ತ ರಾಜಕೀಯ ಪಕ್ಷಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾದ ಬಳಿಕ ಮೌನಕ್ಕೆ ಜಾರಿರುವ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ...

ಲೋಕಸಭಾ ಚುನಾವಣೆ: ವೆಚ್ಚ ವೀಕ್ಷಕರ ನೇಮಕ

0
ಮೈಸೂರು: 2024ನೇ ಸಾಲಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಯೋಗೀಶ್ ಮಿಶ್ರಾ (ಐ.ಆರ್.ಎಸ್.) ಹಾಗೂ ಡಾ ಎಂ.ಮೋಹನ್ ಬಾಬು (ಐ.ಆರ್.ಎಸ್.) ಅವರನ್ನು ನೇಮಕ ಮಾಡಲಾಗಿದೆ. ಯೋಗೇಶ್ ಮಿಶ್ರಾ...

ಪತ್ನಿಯನ್ನು ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿ; 3 ಕೋಟಿ ರೂ.ದಂಡ ವಿಧಿಸಿದ ಕೋರ್ಟ್

0
 ಕೌಟುಂಬಿಕ  ಜಗಳದಿಂದ ಪತ್ನಿ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ ಮತ್ತು ಕೌಟುಂಬಿಕ ದೌರ್ಜನ್ಯ ಕಾನೂನಿನಡಿಯಲ್ಲಿ ಪತಿಯಿಂದ ಪರಿಹಾರವನ್ನು ಕೇಳಿದ್ದಾಳೆ. ತನ್ನ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ ಪತ್ನಿ ಪ್ರಕಾರ, ತನ್ನ ಮೊದಲನೇ ಮದುವೆ ಮುರಿದ ಬಿದ್ದು,ಎರಡನೇ ಮದುವೆಯಾದ...

ಯುವ ಮತದಾರರು ತಪ್ಪದೇ ಮತ ಚಲಾಯಿಸಿ: ಕುಮುದಾ ಶರತ್

0
ಮೈಸೂರು: ಯುವ ಮತದಾರರ ಮುಕ್ತ ಹಾಗೂ ನ್ಯಾಯೋಚಿತವಾದ ಚುನಾವಣೆಯನ್ನು ಬೆಂಬಲಿಸಬೇಕು. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಬೇಕು ಎಂದು ಸಹಾಯಕ  ಚುನಾವಣಾಧಿಕಾರಿಗಳಾದ ಕುಮುದಾ ಶರತ್ ಅವರು ವಿದ್ಯಾರ್ಥಿಗಳಿಗೆ...

ನನ್ನನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಗೌರವ ತಂದುಕೊಡಿ: ಎಂ.ಲಕ್ಷ್ಮಣ್‌‍ ಮನವಿ

0
ಮೈಸೂರು: ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ತಂದುಕೊಡಿ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಎಂ.ಲಕ್ಷ್ಮಣ್‌‍ ಮನವಿ ಮಾಡಿದರು. ನಗರದ ಕಾಂಗ್ರೆಸ್‌‍ ಭವನದಲ್ಲಿ ಜಿಲ್ಲಾ, ನಗರ ಕಾಂಗ್ರೆಸ್‌‍ ಮತ್ತು ಅಲ್ಪಸಂಖ್ಯಾತರ...

EDITOR PICKS