ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38460 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಾಕಷ್ಟು ಕುತೂಹಲ ಮೂಡಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಬಿಜೆಪಿ ಶಾಸಕರಿಂದ ಭೇಟಿ.

0
ಬೆಂಗಳೂರು: ಲೋಕಸಭಾ ಚುನಾವಣೆಗೆ ಈಗಿನಿಂದಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು  ಈ ಮಧ್ಯೆ ಇಬ್ಬರು ಬಿಜೆಪಿ ಶಾಸಕರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ...

ನಾಮಫಲಕಗಳಲ್ಲಿ ಶೇ೬೦ ರಷ್ಟು ಕನ್ನಡ ಇಲ್ಲದಿದ್ದರೆ ಪರವಾನಗಿ ರದ್ದು: ಕನ್ನಡ ಮತ್ತು ಸಂಸ್ಕೃತಿ ಸಚಿವ...

0
ಬೆಂಗಳೂರು: ನಾಮಫಲಕಗಳಲ್ಲಿ ಶೇ೬೦ ರಷ್ಟು ಕನ್ನಡ ಭಾಷೆಯನ್ನೇ ಬಳಸಬೇಕು ಎಂಬ ನಿಯಮವನ್ನು ಎಲ್ಲಾ ವಾಣಿಜ್ಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕಠಿಣ ನಿಯಮಗಳು ಮತ್ತು ನಿಬಂಧನೆಗಳನ್ನು ಹೊರತರಲು ಯೋಜಿಸುತ್ತಿದೆ ಎಂದು ಕನ್ನಡ...

29 ಮಂದಿಗೆ 14 ದಿನಗಳ ನ್ಯಾಯಾಂಗ ಬಂಧನ: ಮುಠ್ಠಾಳ ಸರ್ಕಾರ- ಕರವೇ ಅಧ್ಯಕ್ಷ ನಾರಾಯಣಗೌಡಆಕ್ರೋಶ

0
ಬೆಂಗಳೂರು:  ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ  ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಡಿಸೆಂಬರ್‌ 27ರಂದು ನೆನ್ನೆ ಬೆಂಗಳೂರಿನಲ್ಲಿ ಕನ್ನಡ...

ಬೆಂಗಳೂರು: ವಿಮಾನದಲ್ಲಿ ವಾಲೆಟ್ ಕಳೆದುಕೊಂಡ ಪ್ರಯಾಣಿಕ, ಪತ್ತೆ ಹಚ್ಚಲು ತನ್ನ ವಾಲೆಟ್ ನಲ್ಲಿ ಬಾಂಬ್...

0
ಬೆಂಗಳೂರು: ಸ್ಪೈಸ್‌ಜೆಟ್‌ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕ ಶ್ರೇಯಾಂಶ್ ಚಮಾರಿಯಾ ಅವರು ವಿಮಾನದಲ್ಲಿ ತಮ್ಮ ವಾಲೆಟ್ ಕಳೆದುಕೊಂಡಿದ್ದಾರೆ. ಈ ಬಗ್ಗೆ ಕಾಲ್ ಸೆಂಟರ್ ಸಿಬ್ಬಂದಿಗೆ ದೂರು ನೀಡಿದ್ದಾರೆ. ಆದರೆ ತನ್ನ ದೂರನ್ನು...

ಕರವೇ ಪ್ರತಿಭಟನೆ : ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸಚಿವ ಪರಮೇಶ್ವರ್ ಸೂಚನೆ

0
ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯವಾಗಿ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ಸಹ ಪ್ರತಿಭಟನೆ ನಡೆಸಲಿದ್ದು ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ಕೊರೋನಾದಿಂದ ತಮಿಳಿನ ಖ್ಯಾತ ನಟ ವಿಜಯಕಾಂತ್ ನಿಧನ.

0
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಸಂಸ್ಥಾಪಕ ವಿಜಯಕಾಂತ್ (71) ಗುರುವಾರ ಬೆಳಗಿನ ಜಾವ ಚೆನ್ನೈಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ನಟ ವಿಜಯಕಾಂತ್ ಅವರಿಗೆ ಕೊರೊನಾ...

ರೈತರಿಗೆ ಗುಡ್ ನ್ಯೂಸ್: ಕೃಷಿ ಇಲಾಖೆಯಿಂದ ಹಿಂಗಾರು ರೈತರ ಬೆಳೆ ಸಮೀಕ್ಷೆ – 2023...

0
ಮೈಸೂರು: ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯು 2023-24ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮದ ಭಾಗವಾಗಿ ಪ್ರಸಕ್ತ ಸಾಲಿನ ಹಿಂಗಾರು ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಬಿಡುಗಡೆ...

51 ಕೋಟಿ ರೂ. ತೆರಿಗೆ ಬಾಕಿ: ಮಲ್ಲೇಶ್ವರಂನಲ್ಲಿ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ...

0
ಬೆಂಗಳೂರು:  ಬಾಕಿ ಉಳಿದಿರುವ ತೆರಿಗೆ ಬಾಕಿಯನ್ನು ಪಾವತಿಸದ  ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಂತ್ರಿ ಸ್ಕ್ವೇರ್ ಮಾಲ್‌ಗೆ  ಮತ್ತೊಮ್ಮೆ ಬೀಗ ಜಡಿದಿದೆ. ಮಲ್ಲೇಶ್ವರಂನಲ್ಲಿರುವ ಮಾಲ್‌ನ ತೆರಿಗೆ ಬಾಕಿಯನ್ನು ಪಾವತಿಸುವಂತೆ ಬಿಬಿಎಂಪಿ ಆಡಳಿತ...

29 ಮಂದಿ ಪತ್ರಕರ್ತರಿಗೆ ಒಲಿದ ‘ಪ್ರೆಸ್‌ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’

0
ಬೆಂಗಳೂರು: ಪ್ರೆಸ್‌ ಕ್ಲಬ್ ಆಫ್ ಬೆಂಗಳೂರು  2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಪರ್ತಕರ್ತರಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿದೆ....

ವಿಶ್ವದ ನಾಯಕರನ್ನೂ ಮೀರಿಸಿದ ಪ್ರಧಾನಿ ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್​​ಗೆ 2 ಕೋಟಿ ಚಂದಾದಾರರು

0
ದೆಹಲಿ: ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿದ್ದಂತೆ ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ ಎರಡು ಕೋಟಿ ಅಥವಾ 20 ಮಿಲಿಯನ್ ಚಂದಾದಾರರನ್ನು ಗಳಿಸಿದೆ. ವೈವಿಧ್ಯಮಯ ವಿಷಯವನ್ನು ಒಳಗೊಂಡಿರುವ ನರೇಂದ್ರ ಮೋದಿ ಅವರ ಚಾನೆಲ್, ಚಂದಾದಾರರ...

EDITOR PICKS