Saval
“ಆಡುಜೀವಿತಂ’: ಪೃಥ್ವಿರಾಜ್ ಅಭಿನಯಕ್ಕೆ ಮೆಚ್ಚುಗೆ
ಕೊಚ್ಚಿ: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ “ಆಡುಜೀವಿತಂ’ʼ (ಗೋಟ್ ಲೈಫ್) ಸಿನಿಮಾ ಗುರುವಾರ (ಮಾ.28 ರಂದು) ವಿಶ್ವದೆಲ್ಲೆಡೆ ತೆರಕಂಡಿದೆ.
ಸಿನಿಮಾಕ್ಕಾಗಿ ಸಾಕಷ್ಟು ತಯಾರಿ ನಡೆಸಿಕೊಂಡು, ಹಲವು...
ನಮ್ಮ ಗುರಿ ಕರ್ನಾಟಕದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಗೆಲ್ಲುವುದು: ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ನಮ್ಮ ಗುರಿ ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಎಲ್ಲ 28 ಕ್ಷೇತ್ರಗಳಲ್ಲಿಯೂ ಗೆಲ್ಲುವುದಾಗಿದೆ. ಅದಕ್ಕಾಗಿ ಬಿಜೆಪಿ, ಜೆಡಿಎಸ್ ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕರ್ತರಿಗೆ ಸಂದೇಶ ನೀಡುತ್ತೇವೆ. ನಿಜವಾದ ಮೈತ್ರಿ ಧರ್ಮ ಏನು...
ದಮನಿರ ವ್ಯಾಧಿ (ಕರೋನರಿ)(Coronary Artery Disease)
ಬಿಪಿಯಿಂದಾಗಿ ಕರೋನರಿ ಧಮನಿಗಳು ಸಂಕುಚಿತಗೊಂಡು ಅದರಿಂದ ಆಂಜೈನಾಕಕ್ಕೆ ಹೃದಯಾಘಾತಕ್ಕೆ ದಾರಿಯಾಗುತ್ತದೆ.
ಮೆದುಳಿನ ರಕ್ತಸ್ರಾವ( ಬ್ರೈನ್ ಹೆಮರೇಜ್): ರಕ್ತದೊತ್ತಡೆದ ತೀವ್ರತೆಯಿಂದಾಗಿ ಮಿದುಳಿನ ರಕ್ತನಾಳ ಹರಿದು ಆ ರಕ್ತಸ್ರಾವವಾಗಿ ವ್ಯಕ್ತಿಯ ಮರಣ ಸಂಭವಿಸಬಹುದು.ಇಲ್ಲವೇ ಆತನ ಮೆದುಳಿಗೆ ತೀವ್ರ...
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷ ರೂ. ಗೂ ಅಧಿಕ ಹಣ ವಶಕ್ಕೆ
ಚಾಮರಾಜನಗರ: ದಾಖಲೆ ಇಲ್ಲದೆ ಸಾಗಾಣೆ ಮಾಡುತ್ತಿದ್ದ 4 ಲಕ್ಷಕ್ಕೂ ಅಧಿಕ ನಗದನ್ನು ಪೊಲೀಸರು ವಶಕ್ಕೆ ಪಡೆದಿದದ್ದಾರೆ.
ಗುಂಡ್ಲುಪೇಟೆ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಪರಶಿವಮೂರ್ತಿ ನೇತೃತ್ವದಲ್ಲಿ ಪೊಲೀಸರು ಕೆಕ್ಕನಹಳ್ಳ ಮತ್ತು ಮದ್ದೂರು ಚೆಕ್ ಪೋಸ್ಟ್...
ಅರ್ಧಕ್ಕಿಂತ ಹೆಚ್ಚಿನ ಸ್ಥಾನಗಳನ್ನ ಕರ್ನಾಟಕದಲ್ಲಿ ಬಿಜೆಪಿ ಪಡೆಯುತ್ತದೆ: ಎಸ್ ಎಲ್ ಬೈರಪ್ಪ ಭವಿಷ್ಯ
ಮೈಸೂರು: ಕಾಂಗ್ರೆಸ್ ನವರು ಗ್ಯಾರೆಂಟಿ ಸ್ಕೀಂ ಇಟ್ಟುಕೊಂಡು ಅಬ್ಬರಿಸುತ್ತಿದ್ದಾರೆ. ಪರಿಸ್ಥಿತಿ ಈಗಿದ್ದರೂ ಸಹ ಬಿಜೆಪಿ ಕಳೆಪೆ ಪ್ರದರ್ಶನ ಮಾಡುವುದಿಲ್ಲ. ಅರ್ಧಕ್ಕಿಂತ ಹೆಚ್ಚಿನ ಸ್ಥಾನಗಳನ್ನ ಇಲ್ಲಿ(ಕರ್ನಾಟಕ) ಬಿಜೆಪಿ ಪಡೆಯುತ್ತದೆ ಎಂದು ಹಿರಿಯ ಸಾಹಿತಿ ಎಸ್...
ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಮೇಲೆ ಆ್ಯಸಿಡ್ ದಾಳಿ ಮಾಡಿದ ತಂದೆ
ನೆಲಮಂಗಲ: ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಮೇಲೆ ತಂದೆ ಕೆಮಿಕಲ್ ಮಿಶ್ರಿತ ಆ್ಯಸಿಡ್ ದಾಳಿ ಮಾಡಿರುವಂತಹ ಘಟನೆ ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ನಡೆದಿದೆ.
ನಿವೃತ್ತ ಪಿಎಸ್ಐ ರಾಮಕೃಷ್ಣಯ್ಯರಿಂದ ಕೃತ್ಯವೆಸಗಲಾಗಿದೆ.
ತಂದೆ ಜೊತೆ ಅಣ್ಣ ಉಪೇಂದ್ರ ಕುಮಾರ್, ಅಕ್ಕ...
ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ
ನೋಯ್ಡಾ: 22 ವರ್ಷದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರ ಕತ್ತು ಹಿಸುಕಿ ಕೊಂದು ಹಾಕಿದ್ದು, ಬಳಿಕ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ.
42ರ ಹರೆಯದ ವ್ಯಕ್ತಿಯ ವಿರುದ್ಧ ಕೊಲೆ...
ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಇಬ್ಬರ ಯುವಕರ ಮೇಲೆ ಪ್ರಕರಣ ದಾಖಲು
ಕಲಬುರಗಿ: ಶೋಕಿಗಾಗಿ ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಡುವ ಮೂಲಕ ಸಮಾಜದಲ್ಲಿ ಅಶಾಂತಿ ಹಾಗೂ ಭಯದ ವಾತಾವರಣ ಸೃಷ್ಠಿಸಿದ ಇಬ್ಬರ ಯುವಕರ ಮೇಲೆ ಜಿಲ್ಲೆಯ ಸೇಡಂ ಪೊಲೀಸ್ ಠಾಣೆಯಲ್ಲಿ...
ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸಿ: ಯೋಗೀಶ್ ಮಿಶ್ರ
ಮೈಸೂರು: ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ವೆಚ್ಚ ಮಾಡುವ ಹಣದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ಚಾಮುಂಡೇಶ್ವರಿ ನರಸಿಂಹರಾಜ, ಚಾಮರಾಜ ಹಾಗೂ ಕೃಷ್ಣರಾಜ...
ಗೂಂಡಾಗುರು ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನದ್ದು ಗೂಂಡಾ ಸಂಸ್ಕೃತಿ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್ ಗಾಂಧಿಯಂತೆ ಜೈಲಿಗೆ ಹೋಗುವ...





















