Saval
ಕಾಶ್ಮೀರದಲ್ಲಿ ಉಗ್ರರ ತಾಣ ಪತ್ತೆ – ರೈಫಲ್, ಮದ್ದುಗುಂಡು ವಶಕ್ಕೆ ಪಡೆದ ಪೊಲೀಸರು
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಭಲಾರಾ ಅರಣ್ಯ ಪ್ರದೇಶದಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಉಗ್ರರ ಅಡಗು ತಾಣ ಪತ್ತೆಯಾಗಿದೆ. ಅರಣ್ಯದಲ್ಲಿ ವಶಪಡಿಸಿಕೊಳ್ಳಲಾದ ಆಯುಧದ ಮೂಲವನ್ನು...
ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್..!
ಮೈಸೂರು : ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ, ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೇ ಗಂಟೆಗಳಲ್ಲಿ ಅರೋಪಿಗಳ ಎಡೆಮುರಿಕಟ್ಟಿದ್ದಾರೆ.
ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ 3ನೇ...
ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ – ಸಿಎಂ
ಹಾಸನ : ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಾಸನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದು ಅತ್ಯಂತ ಸಂತೋಷದಿಂದ ಉದ್ಘಾಟನೆ, ಶಂಕುಸ್ಥಾಪನೆ ಮಾಡಿದ್ದೇನೆ...
ಮೈಶುಗರ್ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಹೆಚ್‌ಡಿಕೆ
ಮಂಡ್ಯ : ಸುಮಾರು 15 ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ತಮ್ಮ ಸಂಸದರ ವೇತನವನ್ನೇ...
ಗೋವು ಸಂರಕ್ಷಣೆ ಕಾಯ್ದೆ ತಿದ್ದುಪಡಿ – ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿ
ಉಡುಪಿ : ಅಧಿವೇಶನದಲ್ಲಿ ಗೋವು ಸಂರಕ್ಷಣಾ ಕಾಯ್ದೆ 2020 ತಿದ್ದುಪಡಿಗೆ ಮುಂದಾದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿಕಾರಿದೆ. ಇದು ಗೋವು ಕಳ್ಳರಿಗೆ ಸಹಕರಿಸುವ ನೀತಿ. ಸೋಮವಾರ ರಾಜ್ಯಾದ್ಯಂತ ಉಗ್ರ...
ʻಬಾಬರಿ ಮಸೀದಿʼ ನಿರ್ಮಾಣಕ್ಕೆ ಅಡಿಪಾಯ – ʻಶಾಹಿ ಬಿರಿಯಾನಿʼ ಆತಿಥ್ಯಕ್ಕೆ ಖರ್ಚು
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯ ಮಾದರಿಯಲ್ಲಿ ಹೊಸ ಮಸೀದಿಗೆ ತೃಣಮೂಲ ಕಾಂಗ್ರೆಸ್‌ನ ಉಚ್ಛಾಟಿತ ಶಾಸಕ ಹುಮಾಯೂನ್ ಕಬೀರ್ ಇಂದು ಶಿಲಾನ್ಯಾಸ ನೆರವೇರಿಸಿದರು.
ಬಿಗಿ ಭದ್ರತೆಯ ನಡುವೆ, ಮುರ್ಷಿದಾಬಾದ್ ಜಿಲ್ಲೆಯ...
ಉಚ್ಚಾಟಿತ ಕಾಂಗ್ರೆಸ್ ಶಾಸಕನಿಗೆ ಕೇರಳ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ
ತಿರುವಂತನಪುರಂ : ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್‌ಗೆ ಕೇರಳ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಅವರ ಮೇಲೆ ಅತ್ಯಾಚಾರ ಮತ್ತು ಬಲವಂತದ ಗರ್ಭಪಾತದ ಆರೋಪವಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ....
ಟಿಬಿ ಡ್ಯಾಂ – ಕ್ರಸ್ಟ್ ಗೇಟ್ ಅಳವಡಿಕೆಗೆ ಚಾಲನೆ..!
ಬಳ್ಳಾರಿ : ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಗೇಟ್ ಅಳವಡಿಕೆಗೆ ಯಾವುದೇ ವಿಘ್ನಗಳು ಎದುರಾಗದಂತೆ ಸುಗಮವಾಗಿ ಸಾಗಲಿ ಎಂದು ಇಂದು ಹೋಮ, ಹವನ...
ಸತತ 20 ಪಂದ್ಯಗಳಲ್ಲಿ ಸೋತು ಕೊನೆಗೂ ಟಾಸ್ ಗೆದ್ದ ಭಾರತ
ಸತತ 20 ಪಂದ್ಯಗಳಲ್ಲಿ ಟಾಸ್ ಸೋತ ಬಳಿಕ ಕೊನೆಗೂ ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿದೆ. ಎಡಗೈಯಿಂದ ಕೆಎಲ್ ರಾಹುಲ್ ನಾಣ್ಯ ಚಿಮ್ಮಿಸಿ ಹೆಡ್ ಎಂದು ಕಾಲ್...
ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆ – ಹೆಚ್‌ಡಿಕೆ
ಮಂಡ್ಯ : ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮಿಗಳು ಇಲ್ಲಿಗೆ ಬರಬಾರದು....





















