Saval
ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್
ನವದೆಹಲಿ : ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಡ ಪೀಠವು ಡಿಸೆಂಬರ್...
ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ – ಕೃಷ್ಣಬೈರೇಗೌಡ
ಬೆಂಗಳೂರು : ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜವಾಗಿದೆ. ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ಜಾಗವಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಇಂದು ವಿದೇಶ ಪ್ರವಾಸ...
ರಾಜ್ಯದ ಕಾರ್ಮಿಕರ ದಾರಿತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ – ಪ್ರಹ್ಲಾದ್ ಜೋಶಿ
ಬೆಂಗಳೂರು : ವಿಬಿಜಿ ರಾಮ್ ಜಿ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ನರೇಗಾ ಯೋಜನೆಯನ್ನು ವಿಕಸಿತ ಭಾರತ...
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಚಿಕ್ಕ ಹುಡುಗರಿಂದ ಕಲ್ಲೆಸೆತ – ಜಿ.ಪರಮೇಶ್ವರ್
ಬೆಂಗಳೂರು : ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಜನ ಚಿಕ್ಕ ಹುಡುಗರು ಕಲ್ಲೆಸಿದಿದ್ದಾರೆ. ಅವರನ್ನೆಲ್ಲ ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಜೆಜೆಆರ್...
ಗ್ರೀನ್ ಸಿಗ್ನಲ್ ಕೊಟ್ಟು ವರ್ಷ ಕಳೆದ್ರೂ ಆರಂಭವಾಗದ ಆರೆಂಜ್ ಲೈನ್ ಮೆಟ್ರೋ ಕಾಮಗಾರಿ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಬಹು ನಿರೀಕ್ಷಿತ ಮೆಟ್ರೋ ಮಾರ್ಗ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷ ಕಳೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಶಂಕುಸ್ಥಾಪನೆಯನ್ನು ಮಾಡಿದ್ದರು. ಆದರೆ ಬಿಎಂಆರ್‌ಎಲ್...
ನಿಕೋಲಸ್ ಮಡುರೋ ಸತ್ಯ ಸಾಯಿಬಾಬಾರ ಪರಮ ಭಕ್ತ..!
ಕಾರಕಸ್ : ವೆನುಜುವೆಲಾದ ಅಧ್ಯಕ್ಷರಾಗಿದ್ದ ನಿಕೋಲಸ್ ಮಡುರೋ ಸತ್ಯ ಸಾಯಿಬಾಬಾ ಅವರ ಪರಮಭಕ್ತರಾಗಿದ್ದರು. ಸುಮಾರು 15 ಸಾವಿರ ಕಿ.ಮೀ ದೂರದಲ್ಲಿದ್ದರೂ ಮಡುರೋ ಎರಡು ಬಾರಿ ಆಂಧ್ರಪ್ರದೇಶದ ಪುಟ್ಟಪರ್ತಿಗೆ ಆಗಮಿಸಿದ್ದರು.
ವಿದೇಶಾಂಗ ಸಚಿವರಾಗಿದ್ದ ಅವಧಿಯಲ್ಲಿ 2005...
ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ..!
ಮಂಡ್ಯ : ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಗ್ರೆಗೌಡ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸಿಂಗ್ರೆಗೌಡನ ಕೊಪ್ಪಲು ಗ್ರಾಮದಲ್ಲಿ ನೆಲೆಸಿದ್ದ...
ಮಾಜಿ ಬಾಯ್‌ಫ್ರೆಂಡ್ ಅಪಾರ್ಟ್‌ಮೆಂಟ್‌ಲ್ಲಿ ಭಾರತ ಮೂಲದ ಯುವತಿ ಶವ ಪತ್ತೆ…!
ನ್ಯೂಯಾರ್ಕ್ : ಅಮೆರಿಕದ ಮೇರಿಲ್ಯಾಂಡ್ ನಗರದಲ್ಲಿ ಮಾಜಿ ಬಾಯ್‌ಫ್ರೆಂಡ್‌ನ ಅಪಾರ್ಟ್ಮೆಂಟ್‌ನಲ್ಲಿ ಭಾರತ ಮೂಲದ ಯುವತಿಯ ಶವ ಪತ್ತೆಯಾಗಿದೆ. ಕೊಲೆಯಾದ ಯುವತಿಯನ್ನು ಎಲ್ಲಿಕಾಟ್ ನಗರದ ಡೇಟಾ ವಿಶ್ಲೇಷಕಿ ನಿಕಿತಾ ಗೋಡಿಶಾಲ (27) ಎಂದು ಗುರುತಿಸಲಾಗಿದೆ...
ರಷ್ಯಾದಿಂದ ಕಚ್ಚಾ ತೈಲ ಖರೀದಿ ನಿಲ್ಲಿಸದಿದ್ದರೆ ಸುಂಕ ಏರಿಕೆ – ಟ್ರಂಪ್
ವಾಷಿಂಗ್ಟನ್ : ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೋ ಅವರನ್ನು ಬಂಧಿಸಿದ ಬಳಿಕ ವಿಶ್ವಕ್ಕೆ ಧಮ್ಕಿ ಹಾಕಲು ಆರಂಭಿಸಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಮತ್ತೆ ಭಾರತದ ಮೇಲೆ ಸಿಟ್ಟಾಗಿದ್ದಾರೆ. ಭಾರತ ರಷ್ಯಾದಿಂದ ಕಚ್ಚಾ ತೈಲ...
ಬೆಂಗಳೂರಿನ 500 ಕಿ.ಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ – ಡಿಸಿಎಂ ಡಿಕೆಶಿ
ಬೆಂಗಳೂರು : ನಗರದ 500 ಕಿಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಸುಮಾರು 3 ವರ್ಷದೊಳಗೆ 1,700 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ರಾಜಧಾನಿ...





















