Saval
ರೈತರಿಗೆ ಗುಡ್ ನ್ಯೂಸ್: ಕೃಷಿ ಇಲಾಖೆಯಿಂದ ಹಿಂಗಾರು ರೈತರ ಬೆಳೆ ಸಮೀಕ್ಷೆ – 2023...
ಮೈಸೂರು: ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯು 2023-24ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮದ ಭಾಗವಾಗಿ ಪ್ರಸಕ್ತ ಸಾಲಿನ ಹಿಂಗಾರು ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಬಿಡುಗಡೆ...
51 ಕೋಟಿ ರೂ. ತೆರಿಗೆ ಬಾಕಿ: ಮಲ್ಲೇಶ್ವರಂನಲ್ಲಿ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಮತ್ತೆ ಬೀಗ...
ಬೆಂಗಳೂರು: ಬಾಕಿ ಉಳಿದಿರುವ ತೆರಿಗೆ ಬಾಕಿಯನ್ನು ಪಾವತಿಸದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಂತ್ರಿ ಸ್ಕ್ವೇರ್ ಮಾಲ್‌ಗೆ ಮತ್ತೊಮ್ಮೆ ಬೀಗ ಜಡಿದಿದೆ. ಮಲ್ಲೇಶ್ವರಂನಲ್ಲಿರುವ ಮಾಲ್‌ನ ತೆರಿಗೆ ಬಾಕಿಯನ್ನು ಪಾವತಿಸುವಂತೆ ಬಿಬಿಎಂಪಿ ಆಡಳಿತ...
29 ಮಂದಿ ಪತ್ರಕರ್ತರಿಗೆ ಒಲಿದ ‘ಪ್ರೆಸ್ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’
ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಪರ್ತಕರ್ತರಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿದೆ....
ವಿಶ್ವದ ನಾಯಕರನ್ನೂ ಮೀರಿಸಿದ ಪ್ರಧಾನಿ ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್ಗೆ 2 ಕೋಟಿ ಚಂದಾದಾರರು
ದೆಹಲಿ: ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿದ್ದಂತೆ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ ಎರಡು ಕೋಟಿ ಅಥವಾ 20 ಮಿಲಿಯನ್ ಚಂದಾದಾರರನ್ನು ಗಳಿಸಿದೆ. ವೈವಿಧ್ಯಮಯ ವಿಷಯವನ್ನು ಒಳಗೊಂಡಿರುವ ನರೇಂದ್ರ ಮೋದಿ ಅವರ ಚಾನೆಲ್, ಚಂದಾದಾರರ...
ನಕಲಿ ದಾಖಲೆ ಹಾಗೂ ಸಹಿ ಬಳಕೆ ಪ್ರಕರಣ: ರಜನೀಕಾಂತ್ ಪತ್ನಿಗೆ ಷರತ್ತುಬದ್ಧ ಜಾಮೀನು ಮಂಜೂರು
ರಜನೀಕಾಂತ್ ಪತ್ನಿ ಲತಾ ರಜನೀಕಾಂತ್ ಅವರಿಗೆ ‘ಕೊಚಾಡಿಯನ್’ ಸಿನಿಮಾ ಕುರಿತ ವಂಚನೆ ಕೇಸ್ಗೆ ನಕಲಿ ದಾಖಲೆ ಬಳಸಿದ ಪ್ರಕರಣದಲ್ಲಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ರಜನೀಕಾಂತ್ ನಟಿಸಿ, ಅವರ...
ರೈತರ ಬಗ್ಗೆ ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ವಿರುದ್ಧ ಮಾತಾಡುವ...
ಬೆಂಗಳೂರು: ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ ಅವರಿಗೆ ಬುದ್ಧಿವಾದ ಹೇಳುವಂತೆ ಮತ್ತು ಈ ವಿಚಾರವನ್ನು ಬಿಜೆಪಿ ನಾಯಕರು ಅನಗತ್ಯವಾಗಿ ದೊಡ್ಡದು ಮಾಡಿ ವಿವಾದ ಎಬ್ಬಿಸಲು ನೋಡುತ್ತಿದ್ದಾರೆ ಎಂದು ಮುಖ್ಯಮಂತ್ರಿ...
ಪಿ.ಎಸ್.ಐ ನೇಮಕಾತಿ ಹಗರಣ: ಮಾಜಿ ಸಿಎಂ ಹೆಚ್.ಡಿಕೆ ಸೇರಿ ಹಲವು ರಾಜಕೀಯ ನಾಯಕರಿಗೆ ಸಮನ್ಸ್...
ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಲವು ರಾಜಕೀಯ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಪಿಎಸ್ ಐ ನೇಮಕಾತಿ...
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಆರೋಪ: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್...
ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಆರೋಪದ ಮೇಲೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ...
ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ : ಆರೋಗ್ಯ ಸಚಿವ ದಿನೇಶ್...
ಬೆಂಗಳೂರು: ಕೊರೋನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್...
PDO, FDA ಮತ್ತು SDA ನೇಮಕಾತಿ ಪರೀಕ್ಷೆಗಳಿಗೆ ಜ್ಞಾನಬುತ್ತಿಯಿಂದ 45 ದಿನಗಳ ಉಚಿತ ತರಬೇತಿ.
ಮೈಸೂರು: ಕರ್ನಾಟಕ ಸರ್ಕಾರ ನಡೆಸಲಿರುವ ಪಿಡಿಒ, ಎಫ್ ಡಿಎ ಮತ್ತು ಎಸ್ ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಜ್ಞಾನಬುತ್ತಿ ಸಂಸ್ಥೆ ವತಿಯಿಂದ 45 ದಿನಗಳ ಉಚಿತ ತರಬೇತಿಯನ್ನ ಆಯೋಜನೆ ಮಾಡಲಾಗಿದೆ.
ಆಸಕ್ತರು ದಿನಾಂಕ 2-01-2024ರೊಳಗಾಗಿ...





















