Saval
ಪಿ.ಎಸ್.ಐ ನೇಮಕಾತಿ ಹಗರಣ: ಮಾಜಿ ಸಿಎಂ ಹೆಚ್.ಡಿಕೆ ಸೇರಿ ಹಲವು ರಾಜಕೀಯ ನಾಯಕರಿಗೆ ಸಮನ್ಸ್...
ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಲವು ರಾಜಕೀಯ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಪಿಎಸ್ ಐ ನೇಮಕಾತಿ...
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಆರೋಪ: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್...
ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಆರೋಪದ ಮೇಲೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ...
ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ : ಆರೋಗ್ಯ ಸಚಿವ ದಿನೇಶ್...
ಬೆಂಗಳೂರು: ಕೊರೋನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್...
PDO, FDA ಮತ್ತು SDA ನೇಮಕಾತಿ ಪರೀಕ್ಷೆಗಳಿಗೆ ಜ್ಞಾನಬುತ್ತಿಯಿಂದ 45 ದಿನಗಳ ಉಚಿತ ತರಬೇತಿ.
ಮೈಸೂರು: ಕರ್ನಾಟಕ ಸರ್ಕಾರ ನಡೆಸಲಿರುವ ಪಿಡಿಒ, ಎಫ್ ಡಿಎ ಮತ್ತು ಎಸ್ ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಜ್ಞಾನಬುತ್ತಿ ಸಂಸ್ಥೆ ವತಿಯಿಂದ 45 ದಿನಗಳ ಉಚಿತ ತರಬೇತಿಯನ್ನ ಆಯೋಜನೆ ಮಾಡಲಾಗಿದೆ.
ಆಸಕ್ತರು ದಿನಾಂಕ 2-01-2024ರೊಳಗಾಗಿ...
ಹಿನ್ನೋಟ 2023: 370 ನೇ ವಿಧಿ ರದ್ದು, ನೋಟು ಅಮಾನ್ಯೀಕರಣ ಸೇರಿ ಹಲವು ಮಹತ್ವದ...
ನವದೆಹಲಿ: 2023 ಸುಪ್ರೀಂ ಕೋರ್ಟ್ ಪಾಲಿಗೆ ಹಲವು ವೈಶಿಷ್ಟ್ಯಗಳ ವರ್ಷವಾಗಿದ್ದು, ಈ ವರ್ಷದಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯ ಹಲವು ದಾಖಲೆ ಮಾಡಿದ್ದು, ದಾಖಲಾದ ಪ್ರಕರಣಗಳಿಗಿಂತ ವಿಲೇವಾರಿಯೇ ಹೆಚ್ಚಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ...
ಬೆಂಗಳೂರು: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣ ಮಾತ್ರದಲ್ಲಿ ಚಾಲಕ...
ಬೆಂಗಳೂರು: ಚಲಿಸುತ್ತಿದ್ದ ಕಾರು ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣ ಮಾತ್ರದಲ್ಲಿ ಇಡೀ ವಾಹನ ಹೊತ್ತಿ ಉರಿದು ಕರಕಲಾಗಿದ್ದಲ್ಲದೆ, ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲಾಗದೆ ಕಾರು ಚಾಲಕ ಸಜೀವ ದಹನಗೊಂಡಿರುವ ದಾರುಣ ಘಟನೆ ಬೆಂಗಳೂರು...
ಏಪ್ರಿಲ್ ವೇಳೆಗೆ ಬಿಎಂಟಿಸಿಗೆ 1, 400 ಹೊಸ ಎಲೆಕ್ಟ್ರಿಕ್ ಬಸ್ ಗಳು ಸೇರ್ಪಡೆ: ಸಿಎಂ...
ಬೆಂಗಳೂರು: 2024ರ ಏಪ್ರಿಲ್ ವೇಳೆಗೆ 1, 400 ಹೊಸ ಎಲೆಕ್ಟ್ರಿಕ್ ಬಸ್ ಗಳು ಬಿಎಂಟಿಸಿಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬಿಎಂಟಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್...
ಮಗಳನ್ನು ಭೇಟಿಯಾಗಲು ಕಸದ ವ್ಯಾನ್‌ನಲ್ಲಿ ತಲೆಮರೆಸಿಕೊಂಡ ತಂದೆ: ಪತ್ನಿ ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಕಸ ಎತ್ತುವವರ ರೀತಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ತಮ್ಮ ಮಗಳನ್ನು ಭೇಟಿಯಾಗಲು ವಿನೂತನ ಐಡಿಯಾ ಬಳಸಿದ್ದ 36 ವರ್ಷದ ವ್ಯಕ್ತಿಯನ್ನು ಕರ್ನಾಟಕ ಹೈಕೋರ್ಟ್ ಅಪರಾಧದಿಂದ ಮುಕ್ತಗೊಳಿಸಿದೆ.
39 ವರ್ಷದ ವಿಚ್ಛೇದಿತ ಪತ್ನಿ ಕೊತ್ತನೂರು ಪೊಲೀಸ್...
ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್: ಹಿಜಾಬ್ ಮೇಲಿನ ನಿಷೇಧ ಹಿಂಪಡೆದುಕೊಳ್ಳುವ ಆದೇಶ ಹೊರಡಿಸಲು ಕೇವಲ 30...
ಹೈದರಾಬಾದ್: ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದರೂ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಆದೇಶವನ್ನು ಹೊರಡಿಸದ ಕರ್ನಾಟಕ ಸರ್ಕಾರವನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪಾಕಿಸ್ತಾನಿ...
ನೈಜೀರಿಯಾದಲ್ಲಿ ಜನಾಂಗೀಯ ಭೀಕರ ಹಿಂಸಾಚಾರ: 100 ಕ್ಕೂ ಹೆಚ್ಚು ಮಂದಿ ಸಾವು
ನೈಜೀರಿಯಾ: ನಿರಂತರ ಧಾರ್ಮಿಕ ಮತ್ತು ಜನಾಂಗೀಯ ಉದ್ವಿಗ್ನತೆ ಪೀಡಿತ ನೈಜೀರಿಯಾ ಭೀಕರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಭಾನುವಾರ ಮಧ್ಯ ನೈಜೀರಿಯಾದಾದ್ಯಂತ ಸಶಸ್ತ್ರ ಗುಂಪುಗಳು ಪಟ್ಟಣಗಳನ್ನು ಗುರಿಯಾಗಿಸಿ ನಡೆಸಿದ ಸರಣಿ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು...





















