Saval
ಏಪ್ರಿಲ್ ವೇಳೆಗೆ ಬಿಎಂಟಿಸಿಗೆ 1, 400 ಹೊಸ ಎಲೆಕ್ಟ್ರಿಕ್ ಬಸ್ ಗಳು ಸೇರ್ಪಡೆ: ಸಿಎಂ...
ಬೆಂಗಳೂರು: 2024ರ ಏಪ್ರಿಲ್ ವೇಳೆಗೆ 1, 400 ಹೊಸ ಎಲೆಕ್ಟ್ರಿಕ್ ಬಸ್ ಗಳು ಬಿಎಂಟಿಸಿಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬಿಎಂಟಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್...
ಮಗಳನ್ನು ಭೇಟಿಯಾಗಲು ಕಸದ ವ್ಯಾನ್‌ನಲ್ಲಿ ತಲೆಮರೆಸಿಕೊಂಡ ತಂದೆ: ಪತ್ನಿ ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಕಸ ಎತ್ತುವವರ ರೀತಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ತಮ್ಮ ಮಗಳನ್ನು ಭೇಟಿಯಾಗಲು ವಿನೂತನ ಐಡಿಯಾ ಬಳಸಿದ್ದ 36 ವರ್ಷದ ವ್ಯಕ್ತಿಯನ್ನು ಕರ್ನಾಟಕ ಹೈಕೋರ್ಟ್ ಅಪರಾಧದಿಂದ ಮುಕ್ತಗೊಳಿಸಿದೆ.
39 ವರ್ಷದ ವಿಚ್ಛೇದಿತ ಪತ್ನಿ ಕೊತ್ತನೂರು ಪೊಲೀಸ್...
ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್: ಹಿಜಾಬ್ ಮೇಲಿನ ನಿಷೇಧ ಹಿಂಪಡೆದುಕೊಳ್ಳುವ ಆದೇಶ ಹೊರಡಿಸಲು ಕೇವಲ 30...
ಹೈದರಾಬಾದ್: ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದರೂ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಆದೇಶವನ್ನು ಹೊರಡಿಸದ ಕರ್ನಾಟಕ ಸರ್ಕಾರವನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪಾಕಿಸ್ತಾನಿ...
ನೈಜೀರಿಯಾದಲ್ಲಿ ಜನಾಂಗೀಯ ಭೀಕರ ಹಿಂಸಾಚಾರ: 100 ಕ್ಕೂ ಹೆಚ್ಚು ಮಂದಿ ಸಾವು
ನೈಜೀರಿಯಾ: ನಿರಂತರ ಧಾರ್ಮಿಕ ಮತ್ತು ಜನಾಂಗೀಯ ಉದ್ವಿಗ್ನತೆ ಪೀಡಿತ ನೈಜೀರಿಯಾ ಭೀಕರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಭಾನುವಾರ ಮಧ್ಯ ನೈಜೀರಿಯಾದಾದ್ಯಂತ ಸಶಸ್ತ್ರ ಗುಂಪುಗಳು ಪಟ್ಟಣಗಳನ್ನು ಗುರಿಯಾಗಿಸಿ ನಡೆಸಿದ ಸರಣಿ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು...
ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದೂ ಮಹಿಳೆ ಕಣಕ್ಕೆ: ನಾಮಪತ್ರ ಸಲ್ಲಿಕೆ
ಖೈಬರ್ ಪಖ್ತುಂಖ್ವಾ: ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದೂ ಮಹಿಳೆಯೊಬ್ಬರು ಸ್ಪರ್ಧಿಸಿದ್ದಾರೆ. 16ನೇ ರಾಷ್ಟ್ರೀಯ ಅಸೆಂಬ್ಲಿಗೆ ಸದಸ್ಯರನ್ನು ಆಯ್ಕೆ ಮಾಡಲು ಮುಂದಿನ ವರ್ಷದ ಫೆಬ್ರವರಿ 8 ರಂದು ಪಾಕಿಸ್ತಾನದಲ್ಲಿ ಚುನಾವಣೆ...
ಹೊಸ ವರ್ಷಾಚರಣೆಗೆ ನಗರದಲ್ಲಿ ಖಾಕಿ ಕಟ್ಟೆಚ್ಚರ: ಮಧ್ಯರಾತ್ರಿ 1 ಗಂಟೆವರೆಗೆ ಅವಕಾಶ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಹೊಸ ವರ್ಷಾಚರಣೆ ಸಂಬಂಧ ಬೆಂಗಳೂರು ನಗರ ಪೊಲೀಸ್...
ಹಂಪಿ ಉತ್ಸವಕ್ಕೆ ದಿನಾಂಕ ನಿಗದಿ: ಸಿದ್ಧತೆಗೆ ಡಿಸಿ ಜಮೀರ್ ಗೆ ಸೂಚನೆ
ವಿಜಯನಗರ: ವಿಜಯನಗರದ ಭವ್ಯತೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಮಹತ್ವ ಪಡೆದಿರುವ ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ ದಿನಾಂಕ ನಿಗದಿ ಮಾಡಿದೆ. ಹಂಪಿಯಲ್ಲಿ ಫೆಬ್ರವರಿ 2ರಿಂದ ಹಂಪಿ ಉತ್ಸವ ಆರಂಭವಾಗಲಿದೆ. ಈ ಉತ್ಸವ ಫೆಬ್ರವರಿ 02,...
ನನ್ನ ಹೃದಯದಲ್ಲಿ ರಾಮನಿದ್ದಾನೆ, ತೋರಿಸಿಕೊಳ್ಳುವ ಅಗತ್ಯವಿಲ್ಲ: ಕಪಿಲ್ ಸಿಬಲ್
ನವದೆಹಲಿ: ಭಗವಾನ್ ರಾಮ ನನ್ನ ಹೃದಯದಲ್ಲಿದ್ದು, ತೋರಿಸುವ ಯಾವುದೇ ಅಗತ್ಯವಿಲ್ಲ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಹೇಳಿದ್ದಾರೆ. ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ್ ಲಲ್ಲಾ ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವ...
ತುಮಕೂರು: ಸ್ಮಶಾನವಿಲ್ಲವೆಂದು ರಸ್ತೆ ಬದಿಯೇ ತಂದೆ ಅಂತ್ಯಸಂಸ್ಕಾರ ಮಾಡಿದ ಮಗ
ತುಮಕೂರು: ಸ್ಮಶಾನಕ್ಕೆ ಜಾಗವಿಲ್ಲದ ಹಿನ್ನೆಲೆ ರಸ್ತೆ ಬದಿಯೇ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಲಾಗಿದೆ. ತುಮಕೂರು ತಾಲೂಕಿನ ದುರ್ಗದಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದ ಕಾರಣ ಮೃತ ವ್ಯಕ್ತಿಯ ಕುಟುಂಬಸ್ಥರು ರಸ್ತೆ ಬದಿಯೇ ಮೃತ ವ್ಯಕ್ತಿಯ ಅಂತ್ಯಸಂಸ್ಕಾರ...
ಪೊಲೀಸರ ನಿರ್ಲಕ್ಷ್ಯ : ಬೆಂಗಳೂರು-ಮೈಸೂರು ರಸ್ತೆಯಲ್ಲಿ ಉಕ್ಕಿನ ಬೇಲಿ, ಕಂಬ ಕದಿಯುವ ಗ್ಯಾಂಗ್
ಮೈಸೂರು: ಮೈಸೂರು-ಬೆಂಗಳೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ಉಕ್ಕಿನ ಬೇಲಿಗಳು ಮತ್ತು ವಿದ್ಯುತ್ ಕಂಬಗಳು, ವಿಷನ್ ಬ್ಯಾರಿಯರ್, ಬ್ಲಿಂಕರ್‌ಗಳು ಮತ್ತು ಫಲಕಗಳು ಈಗ ಕೆಲವು ಸ್ಥಳೀಯ ಗ್ಯಾಂಗ್‌ಗಳ ಕೆಂಗಣ್ಣಿಗೆ ಗುರಿಯಾಗಿವೆ.
ಹೆದ್ದಾರಿಯಲ್ಲಿ ಕಾರ್ಯಾಚರಿಸುತ್ತಿರುವ ಗ್ಯಾಂಗ್‌ಗಳು ಗ್ಯಾಸ್...





















