Saval
ತುಮಕೂರು: ಸ್ಮಶಾನವಿಲ್ಲವೆಂದು ರಸ್ತೆ ಬದಿಯೇ ತಂದೆ ಅಂತ್ಯಸಂಸ್ಕಾರ ಮಾಡಿದ ಮಗ
ತುಮಕೂರು: ಸ್ಮಶಾನಕ್ಕೆ ಜಾಗವಿಲ್ಲದ ಹಿನ್ನೆಲೆ ರಸ್ತೆ ಬದಿಯೇ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಲಾಗಿದೆ. ತುಮಕೂರು ತಾಲೂಕಿನ ದುರ್ಗದಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದ ಕಾರಣ ಮೃತ ವ್ಯಕ್ತಿಯ ಕುಟುಂಬಸ್ಥರು ರಸ್ತೆ ಬದಿಯೇ ಮೃತ ವ್ಯಕ್ತಿಯ ಅಂತ್ಯಸಂಸ್ಕಾರ...
ಪೊಲೀಸರ ನಿರ್ಲಕ್ಷ್ಯ : ಬೆಂಗಳೂರು-ಮೈಸೂರು ರಸ್ತೆಯಲ್ಲಿ ಉಕ್ಕಿನ ಬೇಲಿ, ಕಂಬ ಕದಿಯುವ ಗ್ಯಾಂಗ್
ಮೈಸೂರು: ಮೈಸೂರು-ಬೆಂಗಳೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ಉಕ್ಕಿನ ಬೇಲಿಗಳು ಮತ್ತು ವಿದ್ಯುತ್ ಕಂಬಗಳು, ವಿಷನ್ ಬ್ಯಾರಿಯರ್, ಬ್ಲಿಂಕರ್‌ಗಳು ಮತ್ತು ಫಲಕಗಳು ಈಗ ಕೆಲವು ಸ್ಥಳೀಯ ಗ್ಯಾಂಗ್‌ಗಳ ಕೆಂಗಣ್ಣಿಗೆ ಗುರಿಯಾಗಿವೆ.
ಹೆದ್ದಾರಿಯಲ್ಲಿ ಕಾರ್ಯಾಚರಿಸುತ್ತಿರುವ ಗ್ಯಾಂಗ್‌ಗಳು ಗ್ಯಾಸ್...
ಮಾನವ- ವನ್ಯಜೀವಿ ಸಂಘರ್ಷ: ವಿಶಿಷ್ಟ ಪರಿಹಾರ ಹುಡುತ್ತಿರುವ ಅರಣ್ಯ ಇಲಾಖೆ
ಬೆಂಗಳೂರು: ಈ ವರ್ಷದ ನವೆಂಬರ್ ತಿಂಗಳಲ್ಲೇ ವನ್ಯಜೀವಿಗಳ ಜೊತೆಗೆ ಘರ್ಷಣೆಗೆ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ. ಏಪ್ರಿಲ್‌ನಿಂದ ನವೆಂಬರ್ 24ರವರೆಗೆ 42 ಮಂದಿ ವನ್ಯಜೀವಿ ದಾಳಿಗೆ ಬಲಿಯಾಗಿದ್ದಾರೆ. ಹೆಚ್ಚುತ್ತಿರುವ ಮನುಷ್ಯ-ಪ್ರಾಣಿ ಸಂಘರ್ಷಗಳನ್ನು ತಗ್ಗಿಸಲು, ಅರಣ್ಯ...
ಬಿಎಂಟಿಸಿ ಎಂಡಿ ಸತ್ಯವತಿ ಆಡಳಿತ ವೈಖರಿ ವಿರುದ್ಧ ಕೆಎಸ್ಆರ್ಟಿಸಿ ಸಿಬ್ಬಂದಿ ಆಕ್ರೋಶ: ಬಹಿರಂಗ ಪತ್ರ...
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ವ್ಯಪಸ್ಥಾಪಕ ನಿರ್ದೇಶಕಿ ಸತ್ಯವತಿ ಅವರ ಆಡಳಿತ ವೈಖರಿ ವಿರುದ್ಧ ಕೆಎಸ್ಆರ್ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ಎಂಡಿ ವಿರುದ್ಧವೇ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ತಮ್ಮ...
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ ನಾಗೇಹನಹಳ್ಳಿಯಲ್ಲಿ ಸೆಕ್ಷನ್ 144 ಜಾರಿ, ಶ್ರೀರಾಮ ಸೇನೆ ಮುಖಂಡ...
ಚಿಕ್ಕಮಗಳೂರು: ದತ್ತಜಯಂತಿಯ ಕೊನೆಯ ದಿನವಾದ ಇಂದು ಶ್ರೀರಾಮ ಸೇನೆ ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾಗೇನಹಳ್ಳಿ ಗ್ರಾಮದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ....
ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರು: ಮಂಗಳವಾರ ರಜೆ ದಿನವೂ ಮೈಸೂರು ಮೃಗಾಲಯ ಓಪನ್
ಮೈಸೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ಮೃಗಾಲಯದ ವಾರದ ರಜೆ ರದ್ದು ಮಾಡಲಾಗಿದೆ. ಹೀಗಾಗಿ ಮೃಗಾಲಯ ಇಂದು ಸಹ ತೆರೆಯಲಿದೆ. ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ...
ದೆಹಲಿಯಲ್ಲಿ ದಟ್ಟ ಮಂಜು: ಇಂದು 5 ವಿಮಾನಗಳ ಪಥ ಬದಲಾವಣೆ, 30 ವಿಮಾನಗಳ ಹಾರಾಟ...
ನವ ದೆಹಲಿ: ದಟ್ಟ ಮಂಜು ಕವಿದ ಕಾರಣ ಇಂದು ಮಂಗಳವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಸಂಚಾರ ಪಥವನ್ನು ಬದಲಿಸಲಾಗಿದ್ದು, ಸುಮಾರು 30 ವಿಮಾನಗಳ ಹಾರಾಟ ವಿಳಂಬವಾಗಿವೆ.
ಇಂಡಿಗೋ ಮತ್ತು ಸ್ಪೈಸ್‌ಜೆಟ್‌ನ...
ಹಾವೇರಿಯಲ್ಲಿ ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ 45 ಮಕ್ಕಳಿಗೆ ಗಾಯ, ನಾಲ್ವರ ಸ್ಥಿತಿ...
ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ.
ರಾಯಚೂರು ಜಿಲ್ಲೆ ಲಿಂಗಸೂರು...
ನಳಿನ್ ಕುಮಾರ್ ಕಟೀಲ್, ಬೊಮ್ಮಾಯಿಯಿಂದ ಅಲ್ಪಸಂಖ್ಯಾತರ ನಿರ್ಲಕ್ಷ್ಯ: 4 ವರ್ಷಗಳ ನಂತರ ಓಲೈಕೆಗೆ ಬಿಜೆಪಿ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬೆಂಗಳೂರಿನ ಕ್ರೈಸ್ತ ಮಹಾ ಧರ್ಮಾಧ್ಯಕ್ಷರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.
ನಾಲ್ಕ ವರ್ಷಗಳ ನಂತರ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಅವರು ಆರ್ಚ್‌ಬಿಷಪ್ ಪೀಟರ್ ಮಚಾದೋ ಅವರನ್ನು...
ಬಿ.ಕೆ ಹರಿಪ್ರಸಾದ್, ಯತ್ನಾಳ್ ಸೇರಿ ಒಂದು ಪಕ್ಷ ಪ್ರಾರಂಭಿಸುದು ಒಳ್ಳೆಯದು: ಬಿ.ಸಿ ಪಾಟೀಲ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮಯ ಸಿಕ್ಕಗಲೆಲ್ಲಾ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.
ಮತ್ತೊಂದೆಡೆ ಬಿಜೆಪಿಯಲ್ಲಿಯೂ ರಾಜ್ಯಾಧ್ಯಕ್ಷ ಅಥವಾ ವಿಪಕ್ಷ...





















