Saval
ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಮನಗರ: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ...
ಕಸ್ಟಡಿ ಸಾವು ಪ್ರಕರಣಗಳಲ್ಲಿ ಪೊಲೀಸರಿಗೆ ಜಾಮೀನು ನೀಡುವಾಗ ಕಠಿಣ ಧೋರಣೆ ಅನುಸರಿಸಬೇಕು: ಸುಪ್ರೀಂ ಕೋರ್ಟ್
ಕಸ್ಟಡಿ ಸಾವಿನ ಪ್ರಕರಣಗಳಲ್ಲಿ ಜಾಮೀನು ಕೋರಿರುವ ಆರೋಪಿ ಪೊಲೀಸ್ ಅಧಿಕಾರಿಯಾಗಿದ್ದಾಗ ಪ್ರಕರಣ ನಿರ್ಧರಿಸಲು ಕಠಿಣ ಧೋರಣೆ ಅನುಸರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಹೇಳಿದೆ.
ಪೊಲೀಸರು ಸಾಮಾನ್ಯರಿಗಿಂತಲೂ ಹೆಚ್ಚಿನ ಪ್ರಭಾವ ಬೀರಬಹುದಾದ್ದರಿಂದ ಹೀಗೆ ಕಠಿಣವಾಗಿ...
ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
vಕಲಬುರಗಿ: ತನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದ್ದು, ಅದರಲ್ಲಿ ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ...
ಬಿಜೆಪಿ ಚೀಪ್ ಪಾಲಿಟಿಕ್ಸ್ ಕೈ ಬಿಡಬೇಕು: ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್
ಮೈಸೂರು: ನಾನು ಹುಟ್ಟುತ್ತಾ ಒಕ್ಕಲಿಗ, ಬೆಳೆಯುತ್ತಾ ವಿಶ್ವ ಮಾನವ. ಬಿಜೆಪಿ ಚೀಪ್ ಪಾಲಿಟಿಕ್ಸ್ ಕೈ ಬಿಡಬೇಕು. ನಾನು ಒಕ್ಕಲಿಗನಲ್ಲ ಅಂತಾ ಬಿಜೆಪಿಯವರು ಗೊಂದಲ ಮೂಡಿಸ್ತಿದ್ದಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್...
2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿವೆ: ಎಚ್.ಡಿ ಕುಮಾರಸ್ವಾಮಿ
ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್...
ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಹೊಳೆನರಸೀಪುರದ ರಾಘವೇಂದ್ರಸ್ವಾಮಿ, ಆಂಜನೇಯಸ್ವಾಮಿ, ಮಾವಿನಕೆರೆ ರಂಗನಾಥಸ್ವಾಮಿ...
ಸುಪಾರಿ ಹಂತಕ, ರೌಡಿಶೀಟರ್ ನನ್ನು ಭೀಕರವಾಗಿ ಹತ್ಯೆಗೈದ ಸ್ನೇಹಿತರು
ಬೆಂಗಳೂರು: ಸುಪಾರಿ ಹಂತಕ ಹಾಗೂ ರೌಡಿಶೀಟರ್ ದಿನೇಶ್ ನನ್ನು ಮಾರಕಾಸ್ತ್ರಗಳಿಂದ ಆತನ ಸ್ನೇಹಿತರೇ ಭೀಕರವಾಗಿ ಹತ್ಯೆಗೈದಿರುವ ಘಟನೆ ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ದಿನೇಶ್ (37) ಕೊಲೆಯಾದ ರೌಡಿಶೀಟರ್.
ಕೃತ್ಯ ಎಸಗಿದ ಆತನ...
ಉತ್ತರಾಖಂಡ: ಗುರುದ್ವಾರದೊಳಗೆ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ
ಉತ್ತರಾಖಂಡ: ನಾನಕ್ ಮಟ್ಟಾ ಗುರುದ್ವಾರದೊಳಗೆ ಸಿಬ್ಬಂದಿಯನ್ನು ಗುರುವಾರ ಮುಂಜಾನೆ ಇಬ್ಬರು ಮುಸುಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತರನ್ನು ಬಾಬಾ ತಾರ್ಸೆಮ್ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್ ಐಟಿ)...
ಟಿಬಿ ನಿರೋಧಕ ಡ್ರಗ್ಸ್ ಪೂರೈಸುವಂತೆ ಕೇಂದ್ರಕ್ಕೆ ದಿನೇಶ್ ಗುಂಡೂರಾವ್ ಪತ್ರ
ಬೆಂಗಳೂರು: ರಾಜ್ಯಕ್ಕೆ ಟಿಬಿ ನಿರೋಧಕ ಔಷಧಗಳ ತುರ್ತು ಪೂರೈಕೆಗೆ ಮನವಿ ಮಾಡಿ ಕೇಂದ್ರ ಆರೋಗ್ಯ ಸಚಿವರಿಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ.
ಮನ್ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿರುವ ದಿನೇಶ್...
ನಾಮಪತ್ರ ಸಲ್ಲಿಕೆ ಕೇಂದ್ರಗಳ 100 ಮೀಟರ್ ಸುತ್ತಮುತ್ತ 144 ಸೆಕ್ಷನ್ ಜಾರಿ
ಬೆಂಗಳೂರು: ಲೋಕಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ನಾಮಪತ್ರ ಸಲ್ಲಿಕೆ ಕೇಂದ್ರಗಳ 100 ಮೀಟರ್ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ ನಗರ...





















