Saval
ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರು: ಮಂಗಳವಾರ ರಜೆ ದಿನವೂ ಮೈಸೂರು ಮೃಗಾಲಯ ಓಪನ್
ಮೈಸೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ಮೃಗಾಲಯದ ವಾರದ ರಜೆ ರದ್ದು ಮಾಡಲಾಗಿದೆ. ಹೀಗಾಗಿ ಮೃಗಾಲಯ ಇಂದು ಸಹ ತೆರೆಯಲಿದೆ. ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ...
ದೆಹಲಿಯಲ್ಲಿ ದಟ್ಟ ಮಂಜು: ಇಂದು 5 ವಿಮಾನಗಳ ಪಥ ಬದಲಾವಣೆ, 30 ವಿಮಾನಗಳ ಹಾರಾಟ...
ನವ ದೆಹಲಿ: ದಟ್ಟ ಮಂಜು ಕವಿದ ಕಾರಣ ಇಂದು ಮಂಗಳವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಸಂಚಾರ ಪಥವನ್ನು ಬದಲಿಸಲಾಗಿದ್ದು, ಸುಮಾರು 30 ವಿಮಾನಗಳ ಹಾರಾಟ ವಿಳಂಬವಾಗಿವೆ.
ಇಂಡಿಗೋ ಮತ್ತು ಸ್ಪೈಸ್‌ಜೆಟ್‌ನ...
ಹಾವೇರಿಯಲ್ಲಿ ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ 45 ಮಕ್ಕಳಿಗೆ ಗಾಯ, ನಾಲ್ವರ ಸ್ಥಿತಿ...
ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ.
ರಾಯಚೂರು ಜಿಲ್ಲೆ ಲಿಂಗಸೂರು...
ನಳಿನ್ ಕುಮಾರ್ ಕಟೀಲ್, ಬೊಮ್ಮಾಯಿಯಿಂದ ಅಲ್ಪಸಂಖ್ಯಾತರ ನಿರ್ಲಕ್ಷ್ಯ: 4 ವರ್ಷಗಳ ನಂತರ ಓಲೈಕೆಗೆ ಬಿಜೆಪಿ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬೆಂಗಳೂರಿನ ಕ್ರೈಸ್ತ ಮಹಾ ಧರ್ಮಾಧ್ಯಕ್ಷರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.
ನಾಲ್ಕ ವರ್ಷಗಳ ನಂತರ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಅವರು ಆರ್ಚ್‌ಬಿಷಪ್ ಪೀಟರ್ ಮಚಾದೋ ಅವರನ್ನು...
ಬಿ.ಕೆ ಹರಿಪ್ರಸಾದ್, ಯತ್ನಾಳ್ ಸೇರಿ ಒಂದು ಪಕ್ಷ ಪ್ರಾರಂಭಿಸುದು ಒಳ್ಳೆಯದು: ಬಿ.ಸಿ ಪಾಟೀಲ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮಯ ಸಿಕ್ಕಗಲೆಲ್ಲಾ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.
ಮತ್ತೊಂದೆಡೆ ಬಿಜೆಪಿಯಲ್ಲಿಯೂ ರಾಜ್ಯಾಧ್ಯಕ್ಷ ಅಥವಾ ವಿಪಕ್ಷ...
ಯುವ ಮತದಾರರ ಸೆಳೆಯಲು 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಯುವ ಮತದಾರರ ಮನ ಗೆಲ್ಲಲು ಮಂಗಳವಾರ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡುತ್ತಿದೆ.
ಇಂದು ಬೆಳಗ್ಗೆ 11...
ಹೊಸಕೋಟೆ: ದೇವಸ್ಥಾನದ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ, 15 ಮಂದಿ ಆರೋಗ್ಯ ಗಂಭೀರ:...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಹೊಸಕೋಟೆಯಲ್ಲಿ ವಿಷ ಆಹಾರ ಸೇವಿಸಿದ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 70 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಹೊಸಕೋಟೆಯ ಸಿಲಿಕಾನ್...
ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುವುದೇ ಇಲ್ಲ: ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ...
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಕಲುಷಿತ ಮನಸ್ಸಿನ ರಾಜ್ಯ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ, ಹೆಚ್.ಡಿ. ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ ಒಡೆದ ಪಕ್ಷಕ್ಕೆ...
ಮಿಸ್ಟರ್ ಪಲಾಯನವಾದಿ ಪ್ರತಾಪ್ ಸಿಂಹ, ಈ ಪ್ರಶ್ನೆಗಳಿಗೆ ಉತ್ತರಿಸಿ ನಿಮ್ಮ ಪ್ರತಾಪ ತೋರಿಸಿ :...
ಬೆಂಗಳೂರು: ಸಂಸತ್ ಭದ್ರತಾ ಲೋಪ ಕುರಿತು ಇಲ್ಲಿವರೆಗೂ ಮೌನ ವಹಿಸಿದ ಸಂಸದ ಪ್ರತಾಪ್ ಸಿಂಹ, ಭಾನುವಾರ ಪತ್ರಕರ್ತರೊಂದಿಗೆ ಆ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ...
ಶಿವಾನಂದ ಪಾಟೀಲ ಬೇಷರತ್ ಕ್ಷಮೆ ಕೇಳಬೇಕು: ಹೆಚ್ ಡಿ ಕುಮಾರಸ್ವಾಮಿ ಆಗ್ರಹ
ಬೆಂಗಳೂರು: ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಸಚಿವರು ಬೇಷರತ್...





















