ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಿರ್ಮಾಪಕ ಭಾಮಾ ಹರೀಶ್’ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

0
ಸಿನಿಮಾ ನಿರ್ಮಾಪಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಅವರಿಗೆ ಇಂದು ಬೆಳಿಗ್ಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಮಾ ಹರೀಶ್ ಅವರನ್ನು ತೀವ್ರ ನಿಗಾ ಘಟನದಲ್ಲಿಟ್ಟು ಚಿಕಿತ್ಸೆ...

ಕೊಪ್ಪಳ ಕೃಷಿ ಇಲಾಖೆಯ ಉಪ ನಿರ್ದೇಶರ ನಿವಾಸದ ಮೇಲೆ ಲೋಕಾಯುಕ್ತ ದಾಳಿ

0
ಕೊಪ್ಪಳ: ಬೆಳ್ಳಂಬೆಳಗ್ಗೆ ಕೃಷಿ ಇಲಾಖೆಯ ಉಪ ನಿರ್ದೇಶರ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು (ಗುರುವಾರ) ಬೆಳಿಗ್ಗೆ ಗದಗ ಲೋಕಾಯುಕ್ತ ಅಧಿಕಾರಿಗಳ ತಂಡ ಕೊಪ್ಪಳ ಕೃಷಿ ಇಲಾಖೆ ಉಪ...

ಹಿರಿಯೂರು: ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 5 ಕೆ.ಜಿ ಚಿನ್ನಾಭರಣ ವಶಕ್ಕೆ

0
ಹಿರಿಯೂರು: ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 5 ಕೆ.ಜಿ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ₹ 3.5 ಕೋಟಿ ಎಂದು ಅಂದಾಜಿಸಲಾಗಿದೆ. ನಗರದಲ್ಲಿ ಚೀಲ ಹಿಡಿದು ಅನುಮಾನಸ್ಪದವಾಗಿ  ಓಡಾಡುತ್ತಿದ್ದವರನ್ನು ವಿಚಾರಿಸಿದ ಪೊಲೀಸರು, ಬ್ಯಾಗ್ ಪರಿಶೀಲಿಸಿದಾಗ...

ಮದ್ಯ ಸಾಗಿಸುವ ವಾಹನ ಪಲ್ಟಿ: ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

0
ಚನ್ನಮ್ಮನ ಕಿತ್ತೂರು: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ, ಅದರಲ್ಲಿದ್ದ ನೂರಾರು ಮದ್ಯದ ಬಾಕ್ಸ್‌ ‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ ಪಟ್ಟಣದ ಬಳಿಯಿರುವ ಶಿವಾ ಪೆಟ್ರೋಲ್ ಪಂಪ್ ನ ರಾ.ಹೆ. 4 ರಲ್ಲಿ ಮಾ.28ರ...

ಚುನಾವಣೆಯಲ್ಲಿ ಹೋರಾಡಲು ಹಣ ನನ್ನ ಬಳಿ ಇಲ್ಲ, ಹಾಗಾಗಿ ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ: ಸಚಿವೆ ನಿರ್ಮಲಾ

0
ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಅವಕಾಶವನ್ನು ಬಿಜೆಪಿ ನೀಡಿತ್ತು. ಆದರೆ ಚುನಾವಣೆಯಲ್ಲಿ ಹೋರಾಡಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲದ ಕಾರಣಕ್ಕೆ ನಾನೇ ಪ್ರಸ್ತಾವವನ್ನು ತಿರಸ್ಕರಿಸಿದ್ದೇನೆ ಎಂದು ವಿತ್ತ...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಮತ್ತಿಬ್ಬರನ್ನು ವಶಕ್ಕೆ ಪಡೆದ ಎನ್‌ಐಎ

0
ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಪ್ರಖ್ಯಾತ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಮತ್ತಿಬ್ಬರು ಶಂಕಿತರನ್ನು ಬಂಧಿಸಿದೆ ಎಂದು ಮೂಲಗಳು ಖಚಿತಪಡಿಸಿವೆ. ಇಬ್ಬರು ಶಂಕಿತರು ಶಂಕಿತ ಬಾಂಬರ್‌...

ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ- ಏ.4 ಕೊನೆ ದಿನ

0
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂದ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ...

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ- 6.325 ಕೆಜಿ ಗಾಂಜಾ ವಶ

0
ಮಂಗಳೂರು(ದಕ್ಷಿಣ ಕನ್ನಡ): ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ‌ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ...

ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

0
ತಮಿಳುನಾಡು: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಎ ಗಣೇಶಮೂರ್ತಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ...

ಶತತಾರಾ

0
 ಕ್ಷೇತ್ರ - ಕುಂಭ ರಾಶಿಯಲ್ಲಿ 9 ಡಿಗ್ರಿ  40 ಕಲೆಯಿಂದ 20 ಡಿಗ್ರಿ. ರಾಶಿ ಸ್ವಾಮಿ -ಶನಿ, ನಕ್ಷತ್ರ ಸ್ವಾಮಿ -ರಾಹು, ಗಣ- ರಾಕ್ಷಸ, ಯೋನಿ- ಅಶ್ವ, ನಾಡಿ - ಆದ್ಯ, ನಾಮ್...

EDITOR PICKS