Saval
ಕೆಎಸ್ ಆರ್ ಟಿಸಿ ಬಸ್ ಚಾಲಕರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ: ವಿಶ್ರಾಂತಿ ಕಡ್ಡಾಯ
ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಚಾಲಕರು ಹೆಚ್ಚುವರಿ ಡ್ಯೂಟಿ ಮಾಡುತ್ತಿದ್ದ ಹಿನ್ನೆಲೆ ಅಪಘಾತ ಪ್ರಕರಣಗಳು ನಡೆಯುತ್ತಿದ್ದವು. ಇದೇ ಕಾರಣಕ್ಕೆ ಮಹತ್ವದ ನಿರ್ಧಾರ ಕೈಗೊಂಡ ಕೆಎಸ್ ಆರ್ ಟಿಸಿ, ಬಸ್ ಚಾಲಕರಿಗೆ ಡಬಲ್...
ಮೈಸೂರು: ಕೊಲೆ ಯತ್ನ ಆರೋಪಿಗೆ ೨ ವರ್ಷ ೬ ತಿಂಗಳು ಶಿಕ್ಷೆ
ಮೈಸೂರು: ದೇವನೂರು ಗ್ರಾಮದ ಡಿ.ಎಸ್.ರಾಕೇಶ್‌ರವರ ಮೇಲೆ ದಿ:೧೦-೦೭-೨೦೨೨ ರಂದು ಸಿ.ಮಹೇಶ್ @ ಜೋಗಿ ಎಂಬುವವರು ಕೊಲೆ ಪ್ರಯತ್ನ ಮಾಡಿರುವ ಹಿನ್ನೆಲೆ ಕವಲಂದೆ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಮಹೇಂದ್ರ ಬಿ ಅವರು ದೋಷಾರೋಪಣಾ...
ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಖಚಿತ: ಸಿದ್ದರಾಮಯ್ಯ
ಮೈಸೂರು: 'ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಸೋಲುವುದು ಗ್ಯಾರಂಟಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೊಸ ಮುಖ' ಎಂಬ ಜೆಡಿಎಸ್‌ನವರ ಹೇಳಿಕೆಗೆ ಇಲ್ಲಿ...
ರಸ್ತೆ ಅಪಘಾತ ಓರ್ವ ವ್ಯಕ್ತಿ ಸಾವು: ಇಬ್ಬರ ಸ್ಥಿತಿ ಗಂಭೀರ
ಶ್ರೀರಂಗಪಟ್ಟಣ:ಚಾಲಕನ ನಿಯಂತ್ರಣ ತಪ್ಪಿ ಕಾರು ಅರಣ್ಯಪಕ್ಕದ ಗುಂಡಿಗೆ ಬಿದ್ದು ಅಪಘಾತವಾಗಿ ಓರ್ವ ಮೃತಪಟ್ಟು ಚಾಲಕ ಸೇರಿ ಇಬ್ಬರಿಗೆ ಗಂಭೀರವಾಗಿರುವ ಘಟನೆ ತಾಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿ ನಡೆದಿದೆ.
ವೆಂಕಟೇಶ್ (೬೨) ಮೃತಪಟ್ಟ...
ಎವಿಎಸ್ಎಸ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ತಿ.ನರಸೀಪುರ: ತಾಲ್ಲೂಕಿನ AVSS ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿ ಗಳಿಗೆ, ಈಗಾಗಲೇ ಸರ್ಕಾರದಿಂದ ಅರ್ಜಿ ಕರೆದಿರುವ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿರುವ, ಉದ್ಯೋಗಕಾಂಕ್ಷಿಗಳಿಗೆ ನುರಿತ ತರಬೇತುದಾರರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ...
ಬಳ್ಳಾರಿ: ಮೌಲ್ಯಮಾಪನ ಮಾಡಲು ಬಂದಿದ್ದ ಉಪನ್ಯಾಸಕ ಹೃದಯಾಘಾತದಿಂದ ಸಾವು
ಬಳ್ಳಾರಿ: ದ್ವಿತೀಯ ಪಿಯು ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲು ಬಂದಿದ್ದ ಉಪನ್ಯಾಸಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ ಸಂಭವಿಸಿದೆ.
ಉಪನ್ಯಾಸಕ ಶಂಕರಗೌಡ (42) ಮೃತರು. ನೆರೆಯ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲುಕು ಕರಡಕಲ್ ಗ್ರಾಮದ...
ಎಂ. ಲಕ್ಷ್ಮಣ್ ಗೆದ್ದರೆ ನಾನೇ ಗೆದ್ದ ಹಾಗೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್ ಸ್ಪರ್ಧಿಸಿದ್ದಾರೆ. ಲಕ್ಷ್ಮಣ್ ಗೆದ್ದರೆ ನಾನೇ ಗೆದ್ದ ಹಾಗೆ. ಅದಕ್ಕೋಸ್ಕರ ಲಕ್ಷ್ಮಣ್ ಅವರಿಗೆ ಹಸ್ತದ ಗುರುತಿಗೆ ಮತಹಾಕಿ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಮತಯಾಚನೆ ಮಾಡಿದರು.
ಮೈಸೂರಿನಲ್ಲಿ...
ರಾಮ್‌ಚರಣ್ ಹುಟ್ಟುಹಬ್ಬ: ʼಗೇಮ್ ಚೇಂಜರ್ʼ ಚಿತ್ರದ ʼಜರಗಂಡಿʼ ಹಾಡು ಬಿಡುಗಡೆ
ಹೈದರಾಬಾದ್: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹುಟ್ಟುಹಬ್ಬದಂದು ಅವರು ಪತ್ನಿಯ ಜೊತೆ ತಿರುಪತಿ ಭೇಟಿ ನೀಡಿ ದೇವರ ದರ್ಶನವನ್ನು ಪಡೆದಿದ್ದಾರೆ.
ಇತ್ತ ಅವರ ಬಹು ನಿರೀಕ್ಷಿತ ʼಗೇಮ್...
ಹಾಸನ: ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮುಖಂಡರ ನಡುವೆ ಕಿತ್ತಾಟ
ಹಾಸನ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ತಯಾರಿಗಾಗಿ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಮುಖಂಡರ ನಡುವೆ ಕಿತ್ತಾಟವಾಗಿದೆ.
ಸಚಿವ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಸಭೆಯಲ್ಲಿ ಕಾರ್ಯಕರ್ತನ ಭಾಷಣಕ್ಕೆ...





















