Saval
ರಾಜ್ಯ ಸರ್ಕಾರ ಜಾತಿ ಗಣತಿ ಅಂಗೀಕರಿಸುವ ಹಠಕ್ಕೆ ಬೀಳಬಾರದು: ಶಾಮನೂರು ಶಿವಶಂಕರಪ್ಪ
ದಾವಣಗೆರೆ: ರಾಜ್ಯ ಸರ್ಕಾರ ಜಾತಿ ಗಣತಿಯನ್ನ ಅಂಗೀಕರಿಸುವ ಹಠಕ್ಕೆ ಬಿಳಬಾರದು ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಎಚ್ಚರಿಕೆ ಕೊಟ್ಟಿದ್ದಾರೆ.
ದಾವಣಗೆರೆ ನಗರದ ಎಂಬಿಎ ಮೈದಾನದಲ್ಲಿ ನಡೆದ...
ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ 99ನೇ ಜನ್ಮದಿನ: ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ
ಇಂದು ಭಾರತದ ಮಾಜಿ ಪ್ರಧಾನಿ ಹಾಗೂ ಬಿಜೆಪಿ ನಾಯಕ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ 99ನೇ ಜನ್ಮದಿನವನ್ನು ಸ್ಮರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಭಾರತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ...
ಹೆಚ್ಚು ಕೆಲಸ ಮಾಡುವಂತೆ ಒತ್ತಾಯ: ಸಹೋದ್ಯೋಗಿ ಕೊಂದ 22 ವರ್ಷದ ವಾರಣಾಸಿಯ ಫ್ಯಾಬ್ರಿಕರೇಟರ್ ಬಂಧನ
ಬೆಂಗಳೂರು: ಹೆಚ್ಚು ಕೆಲಸ ಮಾಡುವಂತೆ ಒತ್ತಡ ಹೇರಿದ್ದಕ್ಕೆ ಇತ್ತೀಚೆಗೆ ಸಹೋದ್ಯೋಗಿಯನ್ನು ಕೊಲೆ ಮಾಡಿದ್ದ ವಾರಣಾಸಿಯ 22 ವರ್ಷದ ಫ್ಯಾಬ್ರಿಕ್ ತಯಾರಕನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದಿಲ್ಖುಷ್ ಎಂದು ಗುರುತಿಸಲಾಗಿದ್ದು, ಮೂರು ತಿಂಗಳ...
ರೈತ ವಿರೋಧಿ ಕಾನೂನುಗಳ ವಿರುದ್ಧ ಧ್ವನಿ ಎತ್ತಲು ಫೆಬ್ರುವರಿ 26ರಂದು ರಾಷ್ಟ್ರವ್ಯಾಪಿ ‘ದೆಹಲಿ ಚಲೋ’...
ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚಾವು ಕೇಂದ್ರ ಸರ್ಕಾರದ 'ರೈತ ವಿರೋಧಿ' ಕಾನೂನುಗಳು ಮತ್ತು ಇತರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಫೆಬ್ರುವರಿ 26ರಂದು ರಾಷ್ಟ್ರವ್ಯಾಪಿ 'ದೆಹಲಿ ಚಲೋ' ಪ್ರತಿಭಟನೆಗೆ ಕರೆ ನೀಡಿದೆ. ದೇಶದಾದ್ಯಂತ...
ಮುಂಬೈ: ಮಹಿಳಾ ಬೈಕುಲ್ಲಾ ಕಾರಾಗೃಹದಲ್ಲಿ ಕೈದಿಗಳಿಗಾಗಿ ಎಫ್‌ಎಂ ರೇಡಿಯೋ ಕೇಂದ್ರ ಆರಂಭ
ಮುಂಬೈನ ಬೈಕುಲ್ಲಾ ಕಾರಾಗೃಹದಲ್ಲಿ ಕೈದಿಗಳಿಗಾಗಿ ಎಫ್‌ಎಂ ರೇಡಿಯೋ ಕೇಂದ್ರವನ್ನು ಆರಂಭಿಸಲಾಗಿದೆ. ಜೈಲಿನ ಆವರಣದಲ್ಲಿ ಸ್ಥಾಪಿಸಲಾದ ಎಫ್‌ಎಂ ರೇಡಿಯೊ ಕೇಂದ್ರ ಉದ್ಘಾಟನೆಯ ನಂತರ ಶುಕ್ರವಾರ ಕೈದಿ ಶ್ರದ್ಧಾ ಚೌಗುಲೆ ಗುಪ್ತಾ ಅವರನ್ನು ಸಂದರ್ಶಿಸಲಾಯಿತು ಎಂದು...
ಯತ್ನಾಳ್ ಮಾತನ್ನ ಯಾರೂ ಗಂಭೀರವಾಗಿ ತೆಗೆದುಕೊಳ್ಳಲ್ಲ, ದೀಪ ಆರುವಾಗ ಜಾಸ್ತಿ ಉರಿಯುತ್ತೆ: ಮುರುಗೇಶ್ ನಿರಾಣಿ...
ಬಾಗಲಕೋಟೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮಾತನ್ನು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ. ಹಾದಿ ಬೀದಿಯಲ್ಲಿ ಹೋಗೋರು ಮಾತನಾಡಿದರೆ ಉತ್ತರ ಕೊಡಲ್ಲ. ಏನು ಮಾತಾಡ್ತಿದ್ದೀನಿ ಅಂತಾ ಅವರಿಗೆ ಅರ್ಥ ಆಗುತ್ತೋ ಇಲ್ವೋ...
ರಾಜ್ಯದಲ್ಲಿ ಮತ್ತೆ ತಾರಕಕ್ಕೇರಿದ ಹಿಜಾಬ್ ವಿವಾದ: ಕೇಸರಿ ಶಾಲು ಧರಿಸಿ ಶಾಲೆಗೆ ಬರುವುದನ್ನು ತಡೆಯಲು...
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಹಿಜಾಬ್ ಮತ್ತೆ ಜಾರಿಗೆ ಬಂದರೆ ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿ ಶಾಲೆಗೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ...
ಅಕ್ರಮವಾಗಿ ರಸ್ತೆ ನಿರ್ಮಿಸಲು ಪಟ್ಟಂದೂರು ಅಗ್ರಹಾರ ಕೆರೆ ಬಫರ್ ಝೋನ್ ಒತ್ತುವರಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಹಿಂದೆ ಮಹದೇವಪುರ ವಲಯದಲ್ಲಿ ಮಳೆನೀರು ಚರಂಡಿ ಮತ್ತು ಕೆರೆ ಜಮೀನಿನಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿದ್ದರೂ, ಪಟ್ಟಂದೂರು ಅಗ್ರಹಾರ ಕೆರೆಯ ಬಳಿ ಮಾಲೀಕರು ಮತ್ತು...
ಕಾಡುಗೊಲ್ಲ ಸಮುದಾಯವನ್ನು ಎಸ್ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ...
ಬೆಂಗಳೂರು: ಕಾಡುಗೊಲ್ಲ ಸಮುದಾಯವನ್ನು ಎಸ್ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ.
ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸುವ ಮನವಿ...
ಮಕ್ಕಳಿಗೆ ಸಾಂತಾಕ್ಲಾಸ್ ವೇಷಭೂಷಣ ಧರಿಸುವ ಮುನ್ನ ಪೋಷಕರ ಲಿಖಿತ ಅನುಮತಿ ಪಡೆಯಬೇಕು: ಶಿಕ್ಷಣ ಇಲಾಖೆ...
ಭೂಪಾಲ್: ಡಿಸೆಂಬರ್ 25 ರಂದು ಕ್ರಿಸ್‌ಮಸ್ ಹಬ್ಬಕ್ಕೆ ಮುಂಚಿತವಾಗಿ ಶಾಲೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಅನೇಕ ಶಾಲೆಗಳು ಕ್ರಿಶ್ಚಿಯನ್ ಹಬ್ಬಗಳ ಸಂದರ್ಭದಲ್ಲಿ ಸಾಂಟಾ ಕ್ಲಾಸ್ ವೇಷಭೂಷಣವನ್ನು ಮಕ್ಕಳಿಗೆ ತೊಡಿಸಿ,ಕಾರ್ಯಕ್ರಮವನ್ನು...





















